• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

August 16, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

by ಪ್ರಜಾಧ್ವನಿ ನ್ಯೂಸ್
August 16, 2024
in ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ
14
SHARES
39
VIEWS
ShareShareShare

ತುಳುನಾಡಿನ ವಿಶಿಷ್ಟ ಆಚರಣೆ ದೈವಾರಾಧನೆಗೆ ಅದರದ್ದೇ ಆದ ಮಹತ್ವವಿದೆ, ಪಾವಿತ್ರ್ಯವಿದೆ. ಆದರೆ ಇದನ್ನೆಲ್ಲ ಮರೆತು ಮಂಗಳೂರಿನಲ್ಲಿ ನಡೆದ ‘ಆಟಿದ ಕೂಟ’ ಕಾರ್ಯಕ್ರಮವೊಂದರಲ್ಲಿ ದೈವ ನೃತ್ಯವನ್ನು ಅನುಕರಣೆ ಮಾಡಿ ಕುಣಿದ ಮಹಿಳೆ ಇದೀಗ ತಪ್ಪೊಪ್ಪಿಕೊಂಡು ಮಂಗಳೂರಿನ ಕದ್ರಿ ದೇವಸ್ಥಾನಕ್ಕೆ ತೆರಳಿ ಮಂಜುನಾಥ ದೇವರ ಸನ್ನಿಧಿಯಲ್ಲಿ ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.

ಮಹಿಳೆ ದೈವ ನೃತ್ಯವನ್ನು ಅನುಕರಣೆ ಮಾಡುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಅವರು ದೇವರ ಸನ್ನಿದಿಗೆ ಆಗಮಿಸಿ ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದಾರೆ.

ಇತ್ತೀಚೆಗೆ ಮಂಗಳೂರಿನ ಯೆಯ್ಯಾಡಿಯಲ್ಲಿ ನಡೆದಿದ್ದ ‘ಆಟಿದ ಕೂಟ’ ಕಾರ್ಯಕ್ರಮದಲ್ಲಿ ಕವಿತಾ ಎನ್ನುವ ಮಹಿಳೆ ದೈವ ನರ್ತನ ಮಾಡಿದ್ದರು. ಈ ವಿಡಿಯೊ ವೈರಲ್ ಆಗಿ ಕವಿತಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಬುಧವಾರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿ ಕ್ಷಮೆಯಾಚಿಸಿದ್ದಾರೆ. ದೈವರಾಧಕ ಸಮ್ಮುಖದಲ್ಲಿ ಬಂದು ದೇವರ ಮುಂದೆ ದೇವರ ಮುಂದೆ ಕಣ್ಣೀರು ಹಾಕಿ ಕ್ಷಮಾಪಣೆ ಕೇಳಿದ್ದಾರೆ. ಜತೆಗೆ ತಪ್ಪು ಕಾಣಿಕೆ ಹಾಕಿ ರುದ್ರಾಭಿಷೇಕ ಸೇವೆ ಮಾಡಿಸಿದ್ದಾರೆ.

ನಿತ್ಯ ದೈವಗಳ ಆರಾಧನೆ, ದೇವರ ಪೂಜೆ ಮಾಡಿಕೊಂಡು ಬಂದವಳು ನಾನು. ಆದರೆ ಸಂಗೀತ ಮತ್ತು ನೃತ್ಯದಲ್ಲಿ ಅಪಾರ ಆಸಕ್ತಿಯ ಕಾರಣದಿಂದ ತಪ್ಪಾಗಿದೆ. ಮಂಜುನಾಥನ ಬಳಿ ಕ್ಷಮೆ ಕೇಳಿ ತಪ್ಪು ಕಾಣಿಕೆ ಹಾಕಿದ್ದೇನೆ. ಇನ್ನು ಮುಂದೆ ಇಂತಹ ತಪ್ಪು ಮಾಡುವುದಿಲ್ಲ. ʼವಾ ಪೊರ್ಲುಯಾʼ ತುಳು ಹಾಡು ಮೊಳಗಿದಾಗ ಮೈಮರೆತು ನರ್ತಿಸಿದ್ದೇನೆ.

ಜಾಹೀರಾತು

LOTUS TRAVEL

ಜಾಹೀರಾತು

ನಾನು ದೈವವನ್ನು ಅಪಹಾಸ್ಯ ಮಾಡಿಲ್ಲ. ಯಾರೂ ಇದನ್ನು ಅನುಕರಿಸಬೇಡಿ. ನಾನು ತಿಳಿಯದೇ ತಪ್ಪು ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿʼʼ ಎಂದು ಅತ್ತು ಬಿಟ್ಟಿದ್ದಾರೆ. ಕವಿತಾ ಅವರೊಂದಿಗೆ ಆಗಮಿಸಿದ ದೈವಾರಾಧಕ ದಯಾನಂದ ಕತ್ತಲ್‌ಸಾರ್, ಬುದ್ದಿಮಾತು ಹೇಳಿ ಇಂಥ ಘಟನೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಕವಿತಾಳ ಈ ದೈವ ನರ್ತನದ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ಭಕ್ತರನ್ನು ಕೆರಳಿಸಿತ್ತು. ಜತೆಗೆ ಭಾರಿ ಚರ್ಚೆಯನ್ನೇ ಹುಟ್ಟು ಹಾಕಿತ್ತು. ಕಾರ್ಯಕ್ರಮ ಆಯೋಜಕರಿಗೆ ಕರೆ ಮಾಡಿ ಅನೇಕರು ತರಾಟೆಗೆ ತೆಗೆದುಕೊಂಡಿದ್ದರು. ಕವಿತಾ ದೈವದ ಎದುರು ನಿಂತು ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದರು. ಅದರಂತೆ ಇದೀಗ ಅವರು ಕ್ಷಮೆಯಾಚಿಸಿದ್ದಾರೆ.

Rosemac bowlar

ಜಾಹೀರಾತು

SendShare6Share
Previous Post

ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ 6 ಗಂಟೆಯೊಳಗೆ ಎಫ್​ಐಆರ್​ ದಾಖಲಿಸಿ; ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ನಿರ್ದೇಶನ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In