• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

August 16, 2024
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

by ಪ್ರಜಾಧ್ವನಿ ನ್ಯೂಸ್
August 16, 2024
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ
29
SHARES
83
VIEWS
ShareShareShare

ಪುತ್ತೂರು: ಶ್ರೀಧಾಮ ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಾಣಿಲ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವದ ಸಮಾರೋಪ ಸಮಾರಂಭವು ಆ.16ರಿಂದ ಆ.18ರ ವರೆಗೆ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿದ್ದು ಆ.೧೮ ಕ್ಕೆ ಪುತ್ತೂರಿನಿಂದ ಭಕ್ತಾದಿಗಳು ಕಾರ್ಯಕ್ರಮಕ್ಕೆ ತೆರಳುವವರಿದ್ದರೆ ಅವರಿಗೆ ಉಚಿತವಾಗಿ ವಾಹನದ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದು ಶ್ರೀಧಾಮ ಮಾಣಿಲ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿಹಬ್ಬ ಮಹೋತ್ಸವ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು,ಸಮಿತಿ ಕಾರ್ಯಾಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ,ಮತ್ತು ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಅವರು ತಿಳಿಸಿದ್ದಾರೆ.

ಕಳೆದ ವರ್ಷ ಪುತ್ತೂರಿನಿಂದ ಅದ್ದೂರಿಯ ಹೊರೆಕಾಣಿಕೆ ಸಮರ್ಪಣೆ ಮೂಲಕ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿತ್ತು. ಈ ಕುರಿತು ಸ್ವಾಮೀಜಿಯವರಿಗೆ ಪುತ್ತೂರಿನ ಭಕ್ತರ ಮೇಲೆ ಅಪಾರ ಪ್ರೀತಿ ಇದೆ. ಇದೀಗ ಆ.೧೮ ಕ್ಕೆ ಬೆಳ್ಖಿಹಬ್ಬದ ಸಮಾರೋಪ ಕಾರ್ಯಕ್ರಮಕ್ಕೆ ಪುತ್ತೂರಿನಿಂದ ಉಚಿತವಾಗಿ ವಾಹನದ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ತೆರಳುವವರು ಮುಂಚಿತವಾಗಿ ಪುತ್ತೂರು ತಾಲೂಕು ಸಮಿತಿಯನ್ನು ಸಂಪರ್ಕಿಸಬೇಕೆಂದರು.

ವಿವಿಧ ಕ್ಷೇತ್ರದ ಅಭಿವೃದ್ಧಿ, ಧರ್ಮದ ಬಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಪುತ್ತೂರಿನ ಸಮಸ್ತ ಹಿಂದು ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಮತ್ತು ಸ್ವಾಮಿಜಿಯವರ ಪರಿಕಲ್ಪಣೆಯನ್ಬು ಸಾಕಾರಗೊಳಿಸಬೇಕು ಎಂದ ಇದರ ಜೊತೆಗೆ ಹೊರೆಕಾಣಿಕೆ ಸಮರ್ಪಣೆ ಮಾಡುವವರು ಕ್ಷೇತ್ರಕ್ಕೆ ನೇರವಾಗಿ ಸಮರ್ಪಿಸಬಹುದು ಅಥವಾ ನಮ್ಮನ್ನು ಸಂಪರ್ಕಿಸಬಹದು ಎಂದರು.

ashwinistudioputtur

ಜಾಹೀರಾತು

ಪತ್ರಿಕಾಗೋಷ್ಟಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣ ಎಂ ಅಳಿಕೆ, ಸಮಿತಿ ಕಾರ್ಯದರ್ಶಿ ನವೀನ್ ಕುಲಾಲ್ ಉಪಸ್ಥಿತರಿದ್ದರು.

Muliya

ಜಾಹೀರಾತು

Poorna squash

ಜಾಹೀರಾತು

camera center ad

ಜಾಹೀರಾತು

vishnu studio

ಜಾಹೀರಾತು

SendShare12Share
Previous Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

Next Post

ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ…

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ…

ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ...

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In