• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ…

August 17, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ…

by ಪ್ರಜಾಧ್ವನಿ ನ್ಯೂಸ್
August 17, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ…
101
SHARES
289
VIEWS
ShareShareShare

ಕೋಡಿಂಬಾಡಿ: ಕೋಡಿಂಬಾಡಿ ‌ಗ್ರಾಮದ‌ ಮಠಂತಬೆಟ್ಟು ಶ್ರೀ ‌ಮಹಿಷಮರ್ದಿನಿ ದೇವಸ್ಥಾನದಲ್ಲಿ 14 ನೇ ವರ್ಷದ ‌ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನೂರಾರು ‌ಜನರು ಈ ಪುಣ್ಯ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ‌ ಪಡೆದುಕೊಂಡರು ಮತ್ತು ಮಹಾ ಪ್ರಸಾದ ಅನ್ನದಾನವನ್ನು ಸ್ವೀಕರಿಸಿ ಪುನೀತರಾದರು. ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈಯವರೂ ಪೂಜೆಯಲ್ಲಿ ಭಾಗವಹಿಸಿ,ಪಾವನ ಪ್ರಸಾದ ಸ್ವೀಕರಿಸಿದರು.

Poorna squash

ಜಾಹೀರಾತು

camera center ad

ಜಾಹೀರಾತು

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ಆಶ್ರಯದಲ್ಲಿ‌ ಪ್ರಗತಿಬಂಧು ಸ್ವಸಹಾಯ ಸಂಘಗಳ‌ ಒಕ್ಕೂಟ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ನೆಕ್ಕಿಲಾಡಿ, ಶಾಂತಿನಗರ ಮತ್ತು ಸೇಡಿಯಾಪು ಇದರ ಸಹಕಾರದೊಂದಿಗೆ 14ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಆ.16ರಂದು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ನಡೆಯಿತು.

ashwinistudioputtur

ಜಾಹೀರಾತು

Muliya

ಜಾಹೀರಾತು

ಬೆಳಿಗ್ಗೆ ಕಲಶ ಪ್ರತಿಷ್ಠೆ ಹಾಗೂ ಶ್ರೀ ವರಮಹಾಲಕ್ಷ್ಮಿ‌ ಪೂಜೆ ಪ್ರಾರಂಭ, ಲಲಿತ ಸಹಸ್ರನಾಮ‌ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಜರಗಿತು. ಅರ್ಚಕ ಬಾಲಕೃಷ್ಣ ಐತಾಳ್‌ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ‌ ನೆರವೇರಿತು..

SendShare40Share
Previous Post

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

Next Post

ಪುತ್ತೂರು: ಯುವ ಕಾಂಗ್ರೆಸ್ ಚುನಾವಣೆ ತಿರಸ್ಕಾರಗೊಂಡ ನಾಮಪತ್ರ ಮತ್ತೆ ಪುರಸ್ಕಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In