• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾರುಕಟ್ಟೆಯಲ್ಲಿ ಸಿಮೆಂಟ್​​ನಿಂದ ಮಾಡಿದ ಬೆಳ್ಳುಳ್ಳಿ ಮಾರಾಟ! ನಿಮ್ಮ ಮನೆಯಲ್ಲಿರೋ ಬೆಳ್ಳುಳ್ಳಿ ಅಸಲಿನಾ? ಚೆಕ್​ ಮಾಡ್ಕೊಳ್ಳಿ…

August 19, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮಾರುಕಟ್ಟೆಯಲ್ಲಿ ಸಿಮೆಂಟ್​​ನಿಂದ ಮಾಡಿದ ಬೆಳ್ಳುಳ್ಳಿ ಮಾರಾಟ! ನಿಮ್ಮ ಮನೆಯಲ್ಲಿರೋ ಬೆಳ್ಳುಳ್ಳಿ ಅಸಲಿನಾ? ಚೆಕ್​ ಮಾಡ್ಕೊಳ್ಳಿ…

by ಪ್ರಜಾಧ್ವನಿ ನ್ಯೂಸ್
August 19, 2024
in ಇತರೆ, ಕೃಷಿ, ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ರಾಜ್ಯ
0
ಮಾರುಕಟ್ಟೆಯಲ್ಲಿ ಸಿಮೆಂಟ್​​ನಿಂದ ಮಾಡಿದ ಬೆಳ್ಳುಳ್ಳಿ ಮಾರಾಟ! ನಿಮ್ಮ ಮನೆಯಲ್ಲಿರೋ ಬೆಳ್ಳುಳ್ಳಿ ಅಸಲಿನಾ? ಚೆಕ್​ ಮಾಡ್ಕೊಳ್ಳಿ…
5
SHARES
13
VIEWS
ShareShareShare

ಪ್ಲಾಸ್ಟಿಕ್​​ ರೈಸ್​​, ಪ್ಲಾಸ್ಟಿಕ್​​ ಮೊಟ್ಟೆ ಆಯ್ತು ಈಗ ನಕಲಿ ಬೆಳ್ಳುಳ್ಳಿ ಪತ್ತೆಯಾಗಿದೆ.  ಬೆಳ್ಳುಳ್ಳಿ ಇಲ್ಲವಾದರೆ ಅಡುಗೆ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಬೆಳ್ಳುಳ್ಳಿ ಅಡುಗೆ ಮನೆಯಲ್ಲಿ ಮಹತ್ವ ಪಡೆದುಕೊಂಡಿದೆ. ಆದರೆ ಈ ಬೆಳ್ಳುಳ್ಳಿಯನ್ನು ನಕಲಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿದೆ.ಮಹಾರಾಷ್ಟ್ರದ ಅಕೋಲಾದಲ್ಲಿ ನಕಲಿ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಕೋಲಾದ ಬಜೋರಿಯಾ ನಗರದಲ್ಲಿ ನೆಲೆಸಿರುವ ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ಸುಭಾಷ್ ಪಾಟೀಲ್ ಎಂಬುವರು ಮನೆಗೆ ಬಂದ ವ್ಯಾಪಾರಿಯೊಬ್ಬರಿಂದ ಬೆಳ್ಳುಳ್ಳಿಯನ್ನು ಖರೀದಿಸಿ, ಬೆಳ್ಳುಳ್ಳಿಯನ್ನು ಸುಲಿಯಲು ಆರಂಭಿಸಿದ್ದಾರೆ. ಚಾಕುವಿನಿಂದ ಕತ್ತರಿಸಿದರೂ ಪ್ರಯೋಜನವಾಗಲಿಲ್ಲ. ಹೀಗಾಗಿ ಕೂಲಂಕುಷವಾಗಿ ಪರೀಕ್ಷಿಸಿದರೆ.. ಸಿಮೆಂಟ್ ನಿಂದ ಮಾಡಿರುವುದು ಪತ್ತೆಯಾಗಿದೆ                                                                          ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿ ಇತ್ತೀಚೆಗಷ್ಟೇ ನಿವೃತ್ತರಾಗಿರುವ ಸುಭಾಷ್ ಪಾಟೀಲ್ ಎಂಬುವರು ಈ ನಕಲಿ ಬೆಳ್ಳುಳ್ಳಿಯನ್ನು ಬಹಿರಂಗಪಡಿಸಿದ್ದಾರೆ. ಇಂತಹ ನಕಲಿ ಬೆಳ್ಳುಳ್ಳಿಯಿಂದ ತಮಗೂ ಮೋಸವಾಗಿದೆ ಎಂದು ವಿವರಿಸಿದರು. ಮಾರುಕಟ್ಟೆಯಲ್ಲಿ ಕಲಬೆರಕೆ, ವಂಚನೆ ನಡೆಯುತ್ತಿರುವ ಈ ಕಾಲಘಟ್ಟದಲ್ಲಿ ಈ ವಿಷಯ ತುಂಬಾ ಗಂಭೀರವಾಗಿದೆ. ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರೊಂದಿಗೆ ಹಂಚಿಕೊಂಡಿದ್ದಾರೆ..                                                                                                                                                                                           ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಬೆಳ್ಳುಳ್ಳಿ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಕೆಲವರು ದುರಾಸೆಯಿಂದ ಸಿಮೆಂಟ್ ನ ನಕಲಿ ಬೆಳ್ಳುಳ್ಳಿಯನ್ನು ಜನರಿಗೆ ಮಾರಾಟ ಮಾಡುತ್ತಿದ್ದಾರೆ. ನಗರಗಳಲ್ಲಿ ಪ್ರಸ್ತುತ ಬೆಳ್ಳುಳ್ಳಿ ಬೆಲೆ ರೂ.300ರಿಂದ ರೂ. 350ಕ್ಕೆ ಏರಿಕೆಯಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

SendShare2Share
Previous Post

ಪ್ರಾಸಿಕ್ಯೂಷನ್ ಗೆ ಅನುಮತಿ ಬೆನ್ನಲ್ಲೇ CLP ಸಭೆ ಕರೆದ ಸಿಎಂ ಸಿದ್ದರಾಮಯ್ಯ

Next Post

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತಕ್ಕೆ ಬಲಿ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತಕ್ಕೆ ಬಲಿ..!

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತಕ್ಕೆ ಬಲಿ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In