• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!

August 20, 2024
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!

by ಪ್ರಜಾಧ್ವನಿ ನ್ಯೂಸ್
August 20, 2024
in ಕ್ರೈಮ್
0
ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!
96
SHARES
275
VIEWS
ShareShareShare

ರಾಜಸ್ಥಾನದ ಜೋಧ್‌ಪುರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 3 ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾನೆ. ಆ ಕಾಮುಕ ಮಗುವನ್ನು ಹೆಗಲ ಮೇಲೆ ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.ಜೋಧ್​ಪುರ: ರಾಜಸ್ಥಾನದ ಜೋಧ್​ಪುರದಲ್ಲಿ ದೇವಸ್ಥಾನದ ಹೊರಗೆ ತನ್ನ ಹೆತ್ತವರೊಂದಿಗೆ ಮಲಗಿದ್ದಾಗ 3 ವರ್ಷದ ಹೆಣ್ಣು ಮಗುವನ್ನು ಅಪಹರಿಸಲಾಗಿದೆ. ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎತ್ತಿಕೊಂಡು ಹೋಗಿ ಅತ್ಯಾಚಾರ ನಡೆಸಲಾಗಿದೆ. ಬೆಳಗ್ಗೆ 6.30ರ ಸುಮಾರಿಗೆ ಸ್ಟಾಲ್ ಹಾಕಲು ಆ ಸ್ಥಳಕ್ಕೆ ಬಂದ ಮಹಿಳೆಯೊಬ್ಬರು ಮಗುವನ್ನು ಬಟ್ಟೆಯಲ್ಲಿ ಸುತ್ತಿ ಎಸೆದಿರುವುದನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ. ಆ ಮಗುವಿನ ಮೈಮೇಲೆ ಗಾಯಗಳು, ತುಟಿಗಳು ಮತ್ತು ಬೆನ್ನಿನ ಮೇಲೆ ಕಚ್ಚಿದ ಗುರುತುಗಳಿದ್ದವು.ರಾಜಸ್ಥಾನದ ಜೋಧ್​ಪುರ ಜಿಲ್ಲೆಯಲ್ಲಿ ಚಿಂದಿ ಆಯುವವನ 3 ವರ್ಷದ ಮಗಳ ಮೇಲೆ ಭಾನುವಾರ ಮುಂಜಾನೆ ಈ ಅತ್ಯಾಚಾರ ನಡೆದಿದೆ. ವಾಸಿಸಲು ಮನೆಯಿಲ್ಲದ ಕಾರಣದಿಂದ ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ದೇವಸ್ಥಾನದ ಹೊರಭಾಗದಲ್ಲಿ ಮಲಗುತ್ತಿದ್ದ. ಈ ವೇಳೆ ಆತನ ಕೇವಲ 3 ವರ್ಷದ ಮಗುವನ್ನು ಕಿಡ್ನಾಪ್ ಮಾಡಿ, ಅತ್ಯಾಚಾರ ನಡೆಸಲಾಗಿದೆ.ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವನ್ನೂ ಕರೆಸಿ ಪರಿಶೀಲನೆ ನಡೆಸಲಾಗಿದೆ. ನಸುಕಿನ 2 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಪೊಲೀಸರು ಸಿಸಿಟಿವಿ ರೆಕಾರ್ಡಿಂಗ್‌ಗಳನ್ನು ಆಧರಿಸಿ, ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ

HPR Institute Of Nursing And Paramedical Sciences & Friends Beke

ಜಾಹೀರಾತು

SendShare38Share
Previous Post

ಪುತ್ತೂರು : ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನಿ. ದರ್ಬೆ, ಪುತ್ತೂರು ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ.

Next Post

ಆಟದ ವಿಚಾರವಾಗಿ ಗಲಾಟೆ: ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಹಲ್ಲೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In