• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ

April 13, 2024
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

May 21, 2026
ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

ಜೆನ್ ಝೀ ಪ್ರತಿಭಟನೆಯ ರೂಪ  ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

May 20, 2026
ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ

ವಿವೇಕಾನಂದ ಕಾಲೇಜು, ಪುತ್ತೂರು

by ಪ್ರಜಾಧ್ವನಿ ನ್ಯೂಸ್
April 13, 2024
in ಪುತ್ತೂರು, ಪ್ರಾದೇಶಿಕ
0
ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ
19
SHARES
55
VIEWS
ShareShareShare

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ

Keshari Durga

ಜಾಹೀರಾತು

ಪುತ್ತೂರು,ಎ.12 :- ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು ಆಧ್ಯಾತ್ಮಿಕವಾಗಿ ಬದಲಾಗುತ್ತಿದ್ದೇವೆಯೇ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥತಿ ಇದೆ. ಭಾರತೀಯರು ಸನಾತನ ಧರ್ಮಿಗಳು. ನಮಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಪ್ರತಿಯೊಂದು ಮಾನವನ ಜನ್ಮ ಭಗವಂತನ ಸಾಕ್ಷಾತ್ಕಾರವಾಗಿದೆ. ನಾವು ಯಾವುದೇ ಜಾತಿ-ಮತದ ಹಂಗಿಲ್ಲದೆ ಸತ್ಯ- ಧರ್ಮದಿಂದ ಬದುಕಿ ಇತರರಿಗೆ ಮಾದರಿಯಾಗಬೇಕು ಎಂದು ಪೊಳಲಿಯ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು.

ಇವರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಭಾರತೀಯ ಸಂಸ್ಕøತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದರ ಕುರಿತಾದ ಚಿಂತನೆಗಳ ಮೂರನೇ ಉಪನ್ಯಾಸ ಮಾಲಿಕೆ “ವಿವೇಕ ಸ್ಮøತಿ” ಕಾರ್ಯಕ್ರಮದ ಮುಖ್ಯ ಉಪನ್ಯಾಸಕರಾಗಿ ಆಗಮಿಸಿ ವಿವೇಕಾನಂದರು ಮತ್ತು ಶಿಕ್ಷಣ ಎಂಬ ವಿಷಯದ ಕುರಿತು ಮಾತನಾಡಿದರು.

Fashion street 9902633624

ಜಾಹೀರಾತು

ವಿವೇಕಾನಂದರ ತತ್ವ ಚಿಂತನೆಗಳನ್ನು ತಿಳಿಸಿಕೊಡುವುದಕ್ಕೆ ಗಂಟೆಗಳೋ, ದಿನಗಳೋ ಸಾಕಾಗುವುದಿಲ್ಲ. ವಿವೇಕಾನಂದರು ಎಲ್ಲರಿಗೂ ಆದರ್ಶ. ಯುವಕರೆಂದರೆ ಹೇಗಿರಬೇಕು ಎಂದು ಕೇಳಿದರೆ ವಿವೇಕಾನಂದರಂತೆ ಇರಬೇಕು ಎನ್ನುತ್ತೇವೆ. ವಿವೇಕಾನಂದರದ್ದು ಅಂತಹ ವ್ಯಕ್ತಿತ್ವ. ಶಿಕ್ಷಣ ಕೇವಲ ಉದ್ಯೋಗಕ್ಕಾಗಿಯಲ್ಲ ವ್ಯಕ್ತಿಯ ಪರಿಪೂರ್ಣತೆಗೆ ಅಡಿಪಾಯವಿದ್ದಂತೆ ಎಂದು ವಿವೇಕಾನಂದರು ಹೇಳಿದ್ದಾರೆ. ಜೊತೆಗೆ ವಿದ್ಯಾಭ್ಯಾಸವೆನ್ನುವುದು ನಮ್ಮೊಳಗಿನ ಶಕ್ತಿಯನ್ನು, ಪರಿಪೂರ್ಣತೆಯನ್ನು ಜಾಗೃತಗೊಳಿಸುತ್ತದೆ. ವಿದ್ಯಾರ್ಥಿಯಾದವನಿಗೆ ಆತ್ಮವಿಶ್ವಾಸ ಮತ್ತು ಶ್ರದ್ದೆಯಿದ್ದರೆ ಬದುಕಿನಲ್ಲಿ ಉನ್ನತ ಮಟ್ಟಕ್ಕೆ ಏರಲು ಸಾಧ್ಯ. ಏಕಾಗ್ರತೆಗಿರುವ ಶಕ್ತಿ ಅಂತದ್ದು. ಪ್ರತಿಯೊಬ್ಬರೂ ವಿಶಾಲ ಹೃದಯಿಗಳಾಗಿ, ದೃಡ ನಿರ್ಧಾರವನ್ನು ಕೈಗೊಳ್ಳುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ವಿಶೇಷಾಧಿಕಾರಿ ಡಾ. ಶ್ರೀಧರ್ ನಾಯ್ಕ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಾವು ಆಧ್ಯಾತ್ಮಿಕ ಚಿಂತನೆಗಳ ಕಡೆಗೆ ಗಮನ ಹರಿಸಬೇಕು. ಅಂತಹ ಆಧ್ಯಾತ್ಮಿಕ ಭಾವದಿಂದಲೇ ಇಂದು ಭಾರತದಲ್ಲಿ ರಾಷ್ಟ್ರ ಭಕ್ತಿ ಜೀವಂತವಾಗಿರುವುದು. ಅಂತೆಯೇ ನಾವು ಎಲ್ಲೇ ಹೋದರೂ ನಮ್ಮ ನಿಲುವನ್ನು, ವ್ಯಕ್ತಿತ್ವವನ್ನು ಬದಲಾಯಿಸದೆ ನಾವಾಗಿ ಬದುಕಬೇಕು. ವಿದ್ಯಾಭ್ಯಾಸ ಎನ್ನುವಂತಹದ್ದು ಅಂಕಗಳಿಗಾಗಿಯೋ, ಉದ್ಯೋಗಕ್ಕಾಗಿಯೋ ಮಾತ್ರ ಸೀಮಿತವಾಗದೆ, ಸಮಾಜದ ಒಳಿತಿಗಾಗಿ ಸೀಮಿತವಾಗಬೇಕು ಎಂದು ನುಡಿದರು.

Muliya

ಜಾಹೀರಾತು

ವೇದಿಕೆಯಲ್ಲಿ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಹಾಗೂ ಪರೀಕ್ಷಾಂಗ ಕುಲಸಚಿವ ಡಾ. ಎಚ್ ಜಿ ಶ್ರೀಧರ್, ಸ್ನಾತ್ತಕೋತ್ತರ ವಿಭಾಗದ ಡೀನ್ ಹಾಗೂ ವಿವೇಕಾನಂದ ಸಂಶೋಧನ ಕೇಂದ್ರದ ನಿರ್ದೇಶಕಿ ಡಾ. ವಿಜಯ ಸರಸ್ವತಿ ಬಿ, ಭಾರತೀಯ ಸಂಸ್ಕøತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಹಾಗು ಸಮಾಜ ಶಾಸ್ತ್ರದ ಮುಖ್ಯಸ್ಥೆ ವಿದ್ಯಾ ಎಸ್, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ಸಿಬ್ಬಂದಿ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಹರಿಪ್ರಸಾದ್ ಸ್ವಾಗತಿಸಿ, ಪೂರ್ಣಿಮ ವಂದಿಸಿದರು. ಸ್ವಾತಿ ಎನ್ ನಿರೂಪಿಸಿದರು.

Sathyasayi Hospital

ಜಾಹೀರಾತು

SendShare8Share
Previous Post

ವಿದ್ಯಾಮಾತಾ ಅಕಾಡೆಮಿಯಲ್ಲಿ ಕ್ಯಾಂಪ್ಕೋ ನೇಮಕಾತಿಯ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಯ ಲಿಖಿತ ಪರೀಕ್ಷೆಯ ಪೂರ್ವ ತಯಾರಿ ತರಗತಿ ಪ್ರಾರಂಭ

Next Post

ಎ.16 ಕ್ಕೆ ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ: ಕಾರ್ಯಕ್ರಮದ ಪೂರ್ವಭಾವಿ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎ.16 ಕ್ಕೆ ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ: ಕಾರ್ಯಕ್ರಮದ ಪೂರ್ವಭಾವಿ ಸಭೆ

ಎ.16 ಕ್ಕೆ ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ: ಕಾರ್ಯಕ್ರಮದ ಪೂರ್ವಭಾವಿ ಸಭೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In