• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

August 21, 2024
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

by ಪ್ರಜಾಧ್ವನಿ ನ್ಯೂಸ್
August 21, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ
30
SHARES
87
VIEWS
ShareShareShare

ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದರು.

ಜಾಹೀರಾತು

ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಯಾವುದೋ ಸತ್ತು ಹೋಗಿರುವ ಪ್ರಕರಣ ಇಟ್ಟುಕೊಂಡು ನನ್ನ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಹಿಡಿದರೆ ಸ್ವಲ್ಪ ದೊಡ್ಡ ಕೇಸ್‌ಗಳನ್ನು ಹಿಡಿಯಿರಿ” ಎಂದು ವ್ಯಂಗ್ಯವಾಡಿದರು.

“2017ರಲ್ಲಿ ಎಸ್‌ಐಟಿ ನನಗೆ ನೋಟಿಸ್‌ ಕೊಟ್ಟಿತು. ನಮ್ಮ ವಕೀಲರ ಸಲಹೆ ಜಾಮೀನು ತಗೊಂಡು ಎಸ್‌ಐಟಿ ತಂಡ ಭೇಟಿಯಾದೆ. ಆದರೆ, ಅಲ್ಲಿಗೆ ಹೋದಾಗ ‘ಇದು ಜಾಮೀನು ತೆಗೆದುಕೊಳ್ಳುವ ಪ್ರಕರಣವೇ ಅಲ್ಲ’ ಎಂದು ಅಧಿಕಾರಿಗಳು ಹೇಳಿದ್ದರು” ಎಂದರು. “ನಾನು ಸಿಎಂ ಆಗಿದ್ದಾಗ ಮನಸ್ಸು ಮಾಡಿದ್ದರೆ ನನ್ನ ಈ ಕೇಸುಗಳನ್ನು ಮುಚ್ಚಿ ಹಾಕಿಸಬಹುದಿತ್ತು. ನನಗೆ ಎರಡು ಸೆಕೆಂಡ್‌ ಆಗುತ್ತಿರಲಿಲ್ಲ. ನನ್ನ ಕಡೆ ಯಾವ ತಪ್ಪು ಆಗಿಲ್ಲ ಅಂತ ಸುಮ್ಮನಿರುವೆ. ಸಾಯಿ ವೆಂಕಟೇಶ್ವರ್‌ ಕಂಪನಿಗೆ ಸಂಬಂಧಪಟ್ಟ ಎಲ್ಲ ಕಡತಗಳು ನನ್ನ ಬಳಿ ಇವೆ. ನಾನು ಯಾವ ಕಡತಕ್ಕೂ ಸಹಿ ಮಾಡಿಲ್ಲ. ನನ್ನ ಹೆಸರಿನಲ್ಲಿ ನಕಲಿ ಸಹಿ ಮಾಡಲಾಗಿದೆ” ಎಂದು ದೂರಿದರು.

“ಸಾಯಿ ವೆಂಕಟೇಶ್ವರ್‌ ಕಂಪನಿ ಮೋಸದ ಕಂಪನಿ. ನನ್ನ ಸಹಿ ಬಗ್ಗೆ ತನಿಖೆ ನಡೆಯುತ್ತಿದೆ. ಈ ಕಂಪನಿ ಕೋರ್ಟ್‌ಗಳನ್ನೇ ಯಾಮಾರಿಸಿದೆ. ಅವತ್ತಿನ ರಾಜ್ಯಪಾಲರ ಮುಂದೆ ಮೋಸದ ಪ್ರಕರಣ ಬಂದಿದೆ. ನಾನು ಸಹಿ ಮಾಡಿದ ಆದೇಶದಲ್ಲಿ ಏನಿದೆ ಎಂಬುದು ತನಿಖೆ ಮಾಡಿದ್ದೀರಾ? ಅಲ್ಲಿ ಒಬ್ಬ ಅಧಿಕಾರಿ 20 ಲಕ್ಷ ರೂಗಳನ್ನು ತಮ್ಮ ಮಗನ ಅಕೌಂಟ್‌ಗೆ ಹಾಕಿಸಿಕೊಳ್ಳುತ್ತಾನೆ. ನಾನು ಅದನ್ನು ಕಂಡು ಹಿಡಿದೆ. ಎಲ್ಲ ಅಧಿಕಾರಿಗಳಿಂದಲೇ ಮೋಸವಾಗಿದೆ. ಅವರೇ ಫೈಲ್‌ ಸಿದ್ದಪಡಿಸಿದ್ದು” ಎಂದು ವಿವರಿಸಿದರು.

“ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದರೆ ಸುಪ್ರೀಂ ಕೋರ್ಟ್‌ ಮುಂದೆ ಯಾಕೆ ಇನ್ನೂ ಸಲ್ಲಿಸಿಲ್ಲ? ಇದನ್ನು ಸುಪ್ರೀಂ ಕೋರ್ಟ್‌ ಕೂಡ ಪ್ರಶ್ನಿಸಿದೆ. ರಾಜ್ಯಪಾಲರ ಅನುಮತಿ ತಗೊಂಡು ನನ್ನ ವಿರುದ್ಧ ತನಿಖೆ ಮಾಡಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆಯಾ? ಇದೆಲ್ಲ ಕುತಂತ್ರ ಅಷ್ಟೇ” ಎಂದು ದೂರಿದರು.

“ಸಿಎಂ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ 62 ಪ್ರಕರಣ ಇವೆ. ಭ್ರಷ್ಟಾಚಾರ, ಕರ್ತವ್ಯ ಲೋಪ ಮೇಲೆ ಅವೆಲ್ಲ ದಾಖಲಾಗಿವೆ. 50 ಪ್ರಕರಣಗಳ ವಿಚಾರಣೆಯೇ ನಡೆದಿಲ್ಲ. ಇವರು ನನ್ನ ಬಗ್ಗೆ ಮಾತನಾಡುತ್ತಾರೆ. ಲೋಕಾಯುಕ್ತದ ನರ ಕಿತ್ತಿದ್ದು ಏಕೆ ಎಂಬುದು ಬಿಚ್ಚಿಡಲಾ” ಎಂದು ಪ್ರಶ್ನಿಸಿದರು. “ಸಂವಿಧಾನದ ಸಂಸ್ಥೆಗಳನ್ನು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಹೇಗೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬುದು ಸಾವಿರಾರು ಉದಾಹರಣೆ ಕೊಡಬಲ್ಲೆ. 2015ರಲ್ಲಿ ಸಿದ್ದರಾಮಯ್ಯ ಅವರು ಏನೇನು ಮಾಡಿದ್ದಾರೆ ಎಂಬುದು ಸಮಯ ಬಂದಾಗ ಬಿಚ್ಚಿಡುವೆ. ಈಗ ಹೇಳಿದ್ರೆ ಆ ಎಲ್ಲ ದಾಖಲೆಗಳನ್ನು ತಿದ್ದುತ್ತಾರೆ” ಎಂದರು.

“ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರವನ್ನು ಯಾಕೆ ಎಳೆದು ತರುತ್ತಾರೆ…? ಕಾಂಗ್ರೆಸ್‌ಗೆ ನನ್ನ ಭಯ ಬಿಟ್ಟರೆ ಯಾರ ಭಯವೂ ಇಲ್ಲ. ನನ್ನ ಬಳಿ ಲಾರಿಯಷ್ಟು ದಾಖಲೆ ಇದೆ. ನನ್ನ ಕೆಣಕಿದರೆ ಅವುಗಳನ್ನು ಬಿಡುಗಡೆ ಮಾಡುವೆ” ಎಂದು ಎಚ್ಚರಿಸಿದರು.

8722552464 Astrloger

ಜಾಹೀರಾತು

SendShare12Share
Previous Post

ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ‌ ಇರಿತ ಸುಳ್ಳು ಕಥೆ. ಬಂಧಿಸಿದ ವಿದ್ಯಾರ್ಥಿಯ ಬಿಡುಗಡೆ

Next Post

ವಿಟ್ಲ : ಹೆಚ್ ವಿ ಕೆ ಎಂಟರ್ಪ್ರೈಸಸ್ ವಿಟ್ಲದಲ್ಲಿ ಶುಭಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ವಿಟ್ಲ : ಹೆಚ್ ವಿ ಕೆ ಎಂಟರ್ಪ್ರೈಸಸ್ ವಿಟ್ಲದಲ್ಲಿ ಶುಭಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In