• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

August 21, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

by ಪ್ರಜಾಧ್ವನಿ ನ್ಯೂಸ್
August 21, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ
79
SHARES
226
VIEWS
ShareShareShare

ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

vishnu studio

ಜಾಹೀರಾತು

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆ ಎಂದು ಕುಮಾರಸ್ವಾಮಿ ಭಯ ಬಿದ್ದಿದ್ದಾರೆ. ಪ್ರಾಸಿಕ್ಯೂಷನ್ ಗೆ ನಾವು ಕೇಳಿಲ್ಲ. ಖಾಸಗಿಯವರೂ ಸಹ ಕೇಳಿಲ್ಲ. ಎಸ್ ಐಟಿ ಹಾಗೂ ಲೋಕಾಯುಕ್ತ ತನಿಖೆ ಮಾಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದಾರೆ. ಸಾಕ್ಷ್ಯ ಸಂಗ್ರಹ ಮಾಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ಸಾಕ್ಷ್ಯಗಳು ಇವೆ ಅಂತ ಅರ್ಥ ಎಂದರು.

Poorna squash

ಜಾಹೀರಾತು

ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ
ಹೇಳಲಾಗುವುದಿಲ್ಲ. ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು. ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ : ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

camera center ad

ಜಾಹೀರಾತು

Muliya

ಜಾಹೀರಾತು

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ : ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ashwinistudioputtur

ಜಾಹೀರಾತು

SendShare32Share
Previous Post

ವಿಟ್ಲ : ಹೆಚ್ ವಿ ಕೆ ಎಂಟರ್ಪ್ರೈಸಸ್ ವಿಟ್ಲದಲ್ಲಿ ಶುಭಾರಂಭ

Next Post

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In