• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ

August 22, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ

by ಪ್ರಜಾಧ್ವನಿ ನ್ಯೂಸ್
August 22, 2024
in ದಕ್ಷಿಣ ಕನ್ನಡ, ಬಂಟ್ವಾಳ, ರಾಜಕೀಯ
0
ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ
223
SHARES
637
VIEWS
ShareShareShare

ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ

ashwinistudioputtur

ಜಾಹೀರಾತು

SDPI ಬೆಂಬಲದಿಂದ ಅಧಿಕಾರಕ್ಕೇರಿದ ಕಾಂಗ್ರೆಸ್‌ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಫಲಿಸಿದ ಕಾಂಗ್ರೆಸ್-SDPI ಮೈತ್ರಿ  ಬಂಟ್ವಾಳ: ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯು ಇಂದು ನಡೆದಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್‌ ಪಕ್ಷದ ವಾಸು ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಎಸ್‌ಡಿಪಿಐ ಪಕ್ಷದ ಮೂನಿಶ್ ಅಲಿ ಆಯ್ಕೆಯಾಗಿದ್ದಾರೆ. ಮೂನಿಶ್ ಅಲಿ, ದಕ್ಷಿಣ ಕನ್ನಡ ಜಿಲ್ಲೆಯ ಮುನ್ಸಿಪಾಲಿಟಿ ಮಟ್ಟದಲ್ಲಿ ಅಧಿಕಾರಕ್ಕೇರಿದ ಮೊಟ್ಟಮೊದಲ ಎಸ್‌ಡಿಪಿಐ ಕೌನ್ಸಿಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಂಟ್ವಾಳ ಪುರಸಭೆಯಲ್ಲಿ ಕಿಂಗ್ ಮೇಕರ್ ಆಗಿರುವ SDPI ಕಾಂಗ್ರೆಸ್ ಗೆ ಬೆಂಬಲ ನೀಡಿದ್ದು, ಕಾಂಗ್ರೆಸ್ ಎರಡನೇ ಅವಧಿಗೂ ಅಧಿಕಾರದ ಗದ್ದುಗೆ ಏರಿದೆ. ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್ ಡಿಪಿಐ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲಿಸಿದೆ.

ಅಧ್ಯಕ್ಷ ಸ್ಥಾನದ ಚುನಾವಣೆಗೆ ಬಿಜೆಪಿಯ ಎ.ಗೋವಿಂದ ಪ್ರಭು, ಕಾಂಗ್ರೆಸ್ ನಿಂದ ವಾಸು ಪೂಜಾರಿ ಲೊರೆಟ್ಟೊ ಮತ್ತು ಎಸ್ ಡಿಪಿಐ ಪಕ್ಷದ ಮಹಮ್ಮದ್ ಇದ್ರೀಶ್ ಪಿ.ಜೆ ನಾಮಪತ್ರ ಸಲ್ಲಿಸಿದ್ದರು. ಕೊನೆಯ ಕ್ಷಣದಲ್ಲಿ ಇದ್ರೀಶ್ ಪಿ.ಜೆ ನಾಮಪತ್ರ ವಾಪಾಸ್ ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಹರಿಪ್ರಸಾದ್ ಹಾಗೂ ಎಸ್‌ಡಿಪಿಐ ಪಕ್ಷದ ಮೂನಿಶ್ ಆಲಿ ನಾಮಪತ್ರ ಸಲ್ಲಿಸಿದರು.ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್‌ಡಿಪಿಐಯ ನಾಲ್ವರು ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿದರು. ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಎಸ್‌ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದೆ. ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 15 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 13 ಮತಗಳನ್ನು ಪಡೆದರು. ಉಪಾಧ್ಯಕ್ಷ ಚುನಾವಣೆಯಲ್ಲಿ ಎಸ್ ಡಿ ಪಿಐ ಅಭ್ಯರ್ಥಿ 15 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 13 ಮತಗಳನ್ನು ಪಡೆದು ಸೋಲನುಭವಿಸಿದರು. ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 11 ಸದಸ್ಯರು ಎಸ್ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದರು. ಕಾಂಗ್ರೆಸ್-ಎಸ್ ಡಿಪಿಐ ಮೈತ್ರಿ ಫಲಿಸಿದ್ದು, ಬಿಜೆಪಿ ಮುಖಭಂಗ ಅನುಭವಿಸಿದೆ.

Muliya

ಜಾಹೀರಾತು

27 ಸದಸ್ಯ ಬಲದ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ 12 ಸ್ಥಾನ ಹೊಂದಿತ್ತು. ಕಾಂಗ್ರೆಸ್ ಸದಸ್ಯ ಗಂಗಾಧರ ಪೂಜಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಲ 11ಕ್ಕೆ ಕುಸಿದಿತ್ತು. ಬಿಜೆಪಿಗೆ 11 ಸದಸ್ಯರು ಮತ್ತು ಸ್ಥಳೀಯ ಶಾಸಕರು ಮತ್ತು ಸಂಸದರ ಮತ 13 ಮತಗಳಿದ್ದವು. ಎಸ್ ಡಿಪಿಐ 4 ಸದಸ್ಯರ ಬಲ ಹೊಂದಿದೆ.ಪುರಸಭೆಯ ಪ್ರಥಮ ಅವಧಿಯಲ್ಲಿ ಎಸ್ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರವನ್ನು ಪಡೆದುಕೊಂಡು ಮಹಮ್ಮದ್ ಶರೀಫ್ ಅಧ್ಯಕ್ಷರಾಗಿ, ಜೆಸಿಂತ ಡಿಸೋಜ ಉಪಾಧ್ಯಕ್ಷರಾಗಿದ್ದರು. 2ನೇ ಅವಧಿಗೂ ಎಸ್ ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಿದೆ.

SendShare89Share
Previous Post

ಹುಬ್ಬಳ್ಳಿ: ಬೆದರಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಬ್ಬಾಸ್ ಬಂಧನ

Next Post

ಬೆಂಗಳೂರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ರಾಜ್ಯಪಾಲರ ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In