• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು   ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ರಾಜ್ಯಪಾಲರ ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ

August 22, 2024
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, February 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಂಗಳೂರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ರಾಜ್ಯಪಾಲರ ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ

by ಪ್ರಜಾಧ್ವನಿ ನ್ಯೂಸ್
August 22, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ಮಂಗಳೂರು, ರಾಜ್ಯ
0
ಬೆಂಗಳೂರು   ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ರಾಜ್ಯಪಾಲರ ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ
35
SHARES
101
VIEWS
ShareShareShare

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಹಳೇ ಕೇಸ್​ಗಳಿಗೆ ಮರುಜೀವ ನೀಡಲಾಗಿತ್ತಿದೆ. ಇದರ ಮಧ್ಯ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಬೆನ್ನಲ್ಲೇ ಬಿಎಸ್‌ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ. ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಸಿಐಡಿ ಎಸ್​ಪಿಪಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ಆಗಸ್ಟ್​ 22 ಕೈಗೆತ್ತಿಕೊಂಡ ಹೈಕೋರ್ಟ್, ಬಿಎಸ್​ವೈ ಪರ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

Muliya

ಜಾಹೀರಾತು

ಮಧ್ಯಂತರ ರಕ್ಷಣೆ ತೆರವು ಮಾಡಲು ಹೈಕೋರ್ಟ್‌ಗೆ ಸಿಐಡಿ ಮೆಮೋ ಸಲ್ಲಿಕೆ ಮಾಡಿತ್ತು. ಇಂದು ಆಗಸ್ಟ್ 22 ಸಿಐಡಿ ಪರ ಎಸ್‌ಪಿಪಿ ಅಶೋಕ್ ನಾಯ್ಕ್ ಅವರು ಮೆಮೋ ಸಲ್ಲಿಕೆ ಮಾಡಿದ್ದು, ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು. ಅದರಂತೆ ಕೋರ್ಟ್​ ವಿಚಾರಣೆ ನಡೆಸಿತು. ಆದ್ರೆ, BSY ಪರ ವಕೀಲರು, ಹಿರಿಯ ವಕೀಲರ ವಾದಮಂಡನೆಗೆ ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ಹೈಕೋರ್ಟ್, ಅರ್ಜಿ ವಿಚಾರಣೆ ಆಗಸ್ಟ್ 30ಕ್ಕೆ ಮುಂದೂಡಿದೆಫೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈ ಬಂಧನಕ್ಕೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವಿಗೆ ಸರ್ಕಾರ ಈಗ ಕಸರತ್ತು ಆರಂಭಿಸಿದೆ. ಈ ಮೂಲಕ ತಡೆಯಾಜ್ಞೆ ತೆರವುಗೊಳಿಸಿ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ಲ್ಯಾನ್‌ ಮಾಡಿದಂತಿದೆ..

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare14Share
Previous Post

ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ

Next Post

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ಕಾಲೇಜಿನ ಚುನಾವಣೆ ಅಧ್ಯಕ್ಷರಾಗಿ ಆಶೀಶ್ ಆಳ್ವ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In