ಪುತ್ತೂರು : ನೆಹರುನಗರದಲ್ಲಿರುವ ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿಗಳ ಚುನಾವಣಾ ಪ್ರಕ್ರಿಯೆ
ಅಧ್ಯಕ್ಷರಾಗಿ ಮಾಣಿ ಕೊಡಾಜೆ ನಿವಾಸಿ, ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿರುವ ಆಶೀಶ್ ಆಳ್ವ ಆಯ್ಕೆಯಾದರು.
ಕಾರ್ಯದರ್ಶಿಯಾಗಿ ವಿಟ್ಲ ಕಳುವಾಜೆ ನಿವಾಸಿ, ಬಿಸಿಎ ವ್ಯಾಸಂಗ ಮಾಡುತ್ತಿರುವ ನಿಖಿಲ್, ಜೊತೆ ಕಾರ್ಯದರ್ಶಿಯಾಗಿ ಕುಂಬ್ರ ನಿವಾಸಿ, ಬಿಎ ವ್ಯಾಸಂಗ ಮಾಡುತ್ತಿರುವ ಪೃಥ್ವಿ ಆಯ್ಕೆಯಾದರು.