• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗು: ಮಡಿಕೇರಿ ದಸರಾ, ಗಣೇಶೋತ್ಸವ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ರಾಮರಾಜನ್ ಆದೇಶ

August 23, 2024
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಕೊಡಗು: ಮಡಿಕೇರಿ ದಸರಾ, ಗಣೇಶೋತ್ಸವ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ರಾಮರಾಜನ್ ಆದೇಶ

by ಪ್ರಜಾಧ್ವನಿ ನ್ಯೂಸ್
August 23, 2024
in ಧಾರ್ಮಿಕ, ಮಡಿಕೇರಿ, ಮನೋರಂಜನೆ, ಸಾಂಸ್ಕೃತಿಕ
0
ಕೊಡಗು: ಮಡಿಕೇರಿ ದಸರಾ, ಗಣೇಶೋತ್ಸವ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ರಾಮರಾಜನ್ ಆದೇಶ

A view of Janotsava Dasara in Madikeri on Tuesday as part of Navaratri Fest. Vijayadashami procession will attract more people on Ninth Day. --KPN

51
SHARES
145
VIEWS
ShareShareShare

ಕೊಡಗು : ಮಡಿಕೇರಿ ದಸರಾದ ಅಂದ ಚೆಂದ ವರ್ಣಿಸುವುದಕ್ಕೆ ಪದಗಳೇ ಸಾಲದು. ಅದರ ಅದ್ದೂರಿತನವನ್ನ ನೋಡಲಿಕ್ಕೆ ಕಣ್ಣುಗಳು ಸಾಕಾಗುವುದಿಲ್ಲ. ಅಷ್ಟೊಂದು ವೈಭವ ಈ ಹಬ್ಬದ್ದು. ವಿಜಯ ದಶಮಿಯ ಅಂತಿಮ ದಿನ ರಾತ್ರಿ ಮಡಿಕೇರಿ ನಗರದಲ್ಲಿ ಕತ್ತಲೇ ಇರುವುದಿಲ್ಲ. ವಿದ್ಯುತ್​ ದೀಪಗಳು ಮತ್ತು ದಶಮಂಟಪಗಳ ಅದ್ದೂರಿ ವೈಭವದ ಶೋಭಾಯಾತ್ರೆಯಿಂದ ಇಡೀ ನಗರ ಝಗಮಗಿಸುತ್ತದೆ.

camera center ad

ಜಾಹೀರಾತು

ಇದನ್ನ ಕಣ್ತುಂಬಿಸಿಕೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಆಗಮಿಸುತ್ತಾರೆ. ಆದ್ರೆ, ಪ್ರಾಕೃತಿಕ ವಿಕೋಪ ಮತ್ತು ಕೊರೊನಾ ಮಹಾಮಾರಿಯಿಂದ ಕಳೆದ ಐದು ವರ್ಷಗಳಿಂದ ಇಂತಹ ವೈಭವಯುತ ದಸರಾ ನಡೆದಿರಲಿಲ್ಲ.

vishnu studio

ಜಾಹೀರಾತು

ಈ ಬಾರಿ ಅದ್ದೂರಿ ದಸರಾಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ. ಮಡಿಕೇರಿ ನಗರಸಭೆಯಲ್ಲಿ ಈ ಬಾರಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಆಯ್ಕೆಯಾಗಿಲ್ಲ. ಹಾಗಾಗಿ ಜಿಲ್ಲಾಧಿಕಾರಿಯೇ ದಸರಾದ ಮೇಲೆ ಸಂಪೂರ್ಣ ನಿಯಂತ್ರ ಹೊಂದಿದ್ದಾರೆ. ಇದರ ಜೊತೆಗೆ ಈ ಬಾರಿ ಗಣೇಶ ಹಬ್ಬ ಹಾಗೂ ದಸರಾದ ಶೋಭಾ ಯಾತ್ರೆ ಸಂದರ್ಭ ಡಿಜೆ ಬಳಕೆಗೆ ಪೊಲೀಸ್ ಇಲಾಖೆ ನಿರ್ಬಂಧ ವಿಧಿಸಿದೆ. ಅದೂ ಅಲ್ಲದೆ ದಶ ಮಂಟಪಗಳ ಮಧ್ಯೆ ತೀವ್ರ ಪೈಪೋಟಿ ಇರುವುದರಿಂದ ಜನ ಸಾಗರ ನಿಯಂತ್ರಿಸುವುದು ಕಷ್ಟವಾಗುತ್ತಿದೆ.

ashwinistudioputtur

ಜಾಹೀರಾತು

ಜನರು ಕುಟುಂಬ ಸಮೇತರಾಗಿ ಬಂದು ದಸರಾ ನೋಡುವುದು ಸಾಧ್ಯವಾಗುತ್ತಿಲ್ಲ. ಈ ಬಾರಿ ಮಡಿಕೇರಿ ದಸರಾದಲ್ಲಿ ಹತ್ತು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕ್ರೀಡಾ ಕಾರ್ಯಕ್ರಮಗಳು ಜನಮನರಂಜಿಸಲಿದೆ. ಒಟ್ಟು ಏಳು ಬಗೆಯ ದಸರಾ ನಡೆಯಲಿದೆ. ಸಾಂಸ್ಕೃತಿಕ ದಸರಾ, ಮಹಿಳಾ ದಸರಾ, ಮಕ್ಕಳ ದಸರಾ, ಕ್ರೀಡಾ ದಸರಾ, ಜನಪದ ದಸರಾ, ಯುವ ದಸರಾ, ಸಾಹಿತ್ಯ ದಸರಾ ನಡೆಯಲಿದ್ದು, ಎಲ್ಲಾ ವರ್ಗದ ಜನರ ಮನ ಸೂರೆಗೊಳ್ಳಲಿದೆ.

Muliya

ಜಾಹೀರಾತು

ಇದರ ಜೊತೆಗೆ ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ಜಂಬೂ ಸವಾರಿ ಕೂಡ ನಡೆಸಲು ದಸರಾ ಸಮಿತಿ ಚಿಂತಿಸಿದೆ. ಹೀಗಾಗಿ ದಸರಾ ಆಚರಣೆಯಿಂದ ಜಿಲ್ಲೆಯಲ್ಲಿ ಪ್ರವಾಸೋಧ್ಯಮವೂ ಉತ್ತಮಗೊಳ್ಳಲಿದೆ. ವ್ಯಾಪಾರ ವಹಿವಾಟುಗಳೂ ಭರ್ಜರಿಯಾಗಿರಲಿವೆ.

ಹಾಗಾಗಿ ಜನಸಾಮಾನ್ಯರು ಕೂಡ ಸಂತಸದಿಂದ್ದಾರೆ. ಆದರೆ, ಸಾಂಸ್ಕೃತಿಕ ಸಮಿತಿ ನೇತೃತ್ವ ವಹಿಸಲು ಹಲವರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹಾಗಾಗಿ ಈ ಬಾರಿಯ ಸಾಂಸ್ಕೃತಿಕ ಕಾರ್ಯಕ್ರಮ ಸಾರಗವಾಗಿ ನಡೆಯುವುದು ಅನುಮಾನವಾಗಿದೆ. ಅಕ್ಟೋಬರ್ ತಿಂಗಳ 12 ರಂದು ಮಡಿಕೇರಿ ದಸರಾ ನಡೆಯಲಿದೆ. ಇದಕ್ಕೆ 10 ದಿನಗಳ ಮೊದಲು ದಸರಾಕ್ಕೆ ಅಧಿಕೃತ ಚಾಲನೆ ಸಿಗಲಿದ್ದು, ಪ್ರತಿದಿನ ಒಂದೊಂದು ಉತ್ಸವ ನಡೆಯಲಿದೆ.

Poorna squash

ಜಾಹೀರಾತು

SendShare20Share
Previous Post

ಬೆಂಗಳೂರು: ಪಿಒಪಿ ಗಣಪತಿ ಮೂರ್ತಿ ಮಾರಾಟ ಮಾಡದಂತೆ ಸೂಚನೆ. ಸಿಕ್ಕಿದರೆ ಕೇಸ್ ದಾಖಲಿಸಿ :- ಸಚಿವ ಈಶ್ವರ್ ಬಿ ಖಂಡ್ರೆ

Next Post

ವಯನಾಡು ದುರಂತ: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನೆ ಆರೋಪ ಆರೋಪಿಗೆ ನಿರೀಕ್ಷಣಾ ಜಾಮೀನು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In