• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಯನಾಡು ದುರಂತ: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನೆ ಆರೋಪ ಆರೋಪಿಗೆ ನಿರೀಕ್ಷಣಾ ಜಾಮೀನು

August 23, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ, ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ವಯನಾಡು ದುರಂತ: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನೆ ಆರೋಪ ಆರೋಪಿಗೆ ನಿರೀಕ್ಷಣಾ ಜಾಮೀನು

by ಪ್ರಜಾಧ್ವನಿ ನ್ಯೂಸ್
August 23, 2024
in ಕ್ರೈಮ್, ಪುತ್ತೂರು
0
ವಯನಾಡು ದುರಂತ: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನೆ ಆರೋಪ ಆರೋಪಿಗೆ ನಿರೀಕ್ಷಣಾ ಜಾಮೀನು
41
SHARES
118
VIEWS
ShareShareShare

ಪುತ್ತೂರು:ಕೇರಳದ ವಯನಾಡಿನಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ ಭೂಕುಸಿತ ದುರಂತಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣ ವಾಟ್ಸ್ ಆ್ಯಪ್ನಲ್ಲಿ ಕೋಮುದ್ವೇಷ ಭಾವನೆ ಹುಟ್ಟಿಸುವ ಸಂದೇಶ ರವಾನಿಸಿದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ದುರಂತದಲ್ಲಿ ಸಾವಿಗೀಡಾದವರನ್ನು ಉದ್ದೇಶಿಸಿ ಪುತ್ತೂರು ಡಾಕ್ಟರ್ ಇನ್ನಿತರ ಗ್ರೂಪ್ಗಳಲ್ಲಿ ಒಂದು ಸಮುದಾಯದ ವಿರುದ್ಧ ಪೋಸ್ಟ್ ಮಾಡಿ ವಿನಿಮಯ ಮಾಡಿಕೊಂಡಿರುವುದು ಧರ್ಮದ ಮಧ್ಯೆ, ಕೋಮು ದ್ವೇಷ ಭಾವನೆ ಹುಟ್ಟಿಸುವ, ಕೋಮು ಸಾಮರಸ್ಯಕ್ಕೆ ಧಕ್ಕೆ ಬರುವಂತಹ, ಸಮುದಾಯಗಳ ನಡುವೆ ವೈಮನಸ್ಸು ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಸಾಧ್ಯತೆಗಳು ಇರುವುದರಿಂದ ಈ ಕುರಿತು ಕಾನೂನು ಕ್ರಮಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆಯ ಎಸ್.ಐ.ಆಂಜನೇಯ ರೆಡ್ಡಿ ಅವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಡಾ.ಪ್ರವೀಣ್ ಪಾರೆ, ಅಖಿಲ್ ಮತ್ತು ಶರತ್ ಮಾಡಾವು ಎಂಬವರ ವಿರುದ್ದ ಪೊಲೀಸರು ಸೆಕ್ಷನ್ 353(2)ಬಿಎನ್ಸ್ 2023 ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

Muliya

ಜಾಹೀರಾತು

ಆರೋಪಿಗಳ ಪೈಕಿ ಶರತ್ ಮಾಡಾವು ರವರ ಪರ ವಕೀಲರು ಸಲ್ಲಿಸಿದ ಮಧ್ಯಂತರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ಮಾನ್ಯ ನ್ಯಾಯಾಲಯ ಶರತ್ ಮಾಡಾವು ರವರ ವಿರುದ್ಧ ಯಾವುದೇ ಬಲವಂತದ ಕ್ರಮ ಜರೂಗಿಸದಂತೆ ಪ್ರತಿವಾದಿ ಪೋಲಿಸರಿಗೆ ದಿನಾಂಕ: 07-08-2024 ರಂದು ಆದೇಶಿಸಿತ್ತು. ಇದೀಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲರಾದ ಚಾಣಕ್ಯ ಲಾ ಚೇಂಬರ್ ನ ಶ್ಯಾಮ್ ಪ್ರಸಾದ್ ಕೈಲಾರ್ ಮತ್ತು ಸುಮಾ ಟಿ.ಆರ್ ವಾದಿಸಿದ್ದರು

ashwinistudioputtur

ಜಾಹೀರಾತು

SendShare16Share
Previous Post

ಕೊಡಗು: ಮಡಿಕೇರಿ ದಸರಾ, ಗಣೇಶೋತ್ಸವ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ರಾಮರಾಜನ್ ಆದೇಶ

Next Post

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಬಾಲಕ-ಬಾಲಕಿಯರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸೈಂಟ್ ರೀಟಾ ಶಾಲೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In