• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

August 24, 2024
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

by ಪ್ರಜಾಧ್ವನಿ ನ್ಯೂಸ್
August 24, 2024
in ಕ್ರೈಮ್, ರಾಜ್ಯ, ಹಾಸನ
0
ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ
91
SHARES
260
VIEWS
ShareShareShare

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

Sathyasayi Hospital

ಜಾಹೀರಾತು

ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ಅಪಘಾತದ ನಾಟಕವಾಡಿದ್ದ ಗಂಡ ಹೆಂಡತಿಯ ಖತರ್ನಾಕ್‌ ಪ್ಲಾನ್‌ ಒಂದನ್ನು ಪೊಲೀಸರು ಬಯಲುಮಾಡಿದ್ದಾರೆ. ಸಾಲ ತೀರಿಸಲೆಂದು ಇನ್ಶೂರೆನ್ಸ್ ಹಣ ಪಡೆಯಲು ದಂಪತಿ ಪ್ಲಾನ್ ಮಾಡಿದ್ದರು. ಮುನಿಸ್ವಾಮಿ ಎಂಬವರು ಇನ್ಶೂರೆನ್ಸ್ ಹಣಕ್ಕಾಗಿ ತಮ್ಮನ್ನೇ ಹೋಲುವ ವ್ಯಕ್ತಿಯನ್ನು ಹುಡುಕಿ ಕೊಲೆ ಮಾಡಿ ಅಪಘಾತವೆಂಬಂತೆ ಬಿಂಬಿಸಿದ್ದರು.

Muliya

ಜಾಹೀರಾತು

ಪ್ರಕರಣದ ಆರೋಪಿಯಾದ ಪತಿ ಪೊಲೀಸರಿಗೆ ಶರಣಾಗಿದ್ದು, ಪತ್ನಿ ಪರಾರಿಯಾಗಿದ್ದಾಳೆ.

Keshari Durga

ಜಾಹೀರಾತು

ತನನ್ನು ಬಜಾವ್ ಮಾಡುವಂತೆ ಪತಿ ಶಿಡ್ಲಘಟ್ಟ ಇನ್ಸ್ಪೆಕ್ಟರ್ ಮೊರೆ ಹೋಗಿದ್ದು ಶಿಡ್ಲಘಟ್ಟ ಇನ್ಸ್ಪೆಕ್ಟರ್ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬಯಲಾಗಿದೆ. ಕಳೆದ ಆಗಸ್ಟ್‌ನಲ್ಲಿ ಅರಸೀಕೆರೆ ತಾಲೂಕಿನ, ಗೊಲ್ಲರಹೊಸಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿದ್ದು, ಹೊಸಕೋಟೆ ಮೂಲದ ಶಿಲ್ಪರಾಣಿ ಜಿಲ್ಲಾಸ್ಪತ್ರೆಗೆ ಬಂದು ಶವದ ಗುರುತು ಪತ್ತೆ ಹಚ್ಚಿ ಪತಿ ಮುನಿಸ್ವಾಮಿಗೌಡರದ್ದು ಎಂದು ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಿದ್ದರು.

ಹೊಸಕೋಟೆಯಲ್ಲಿ ಟೈರ್ ಅಂಗಡಿ ಇಟ್ಟುಕೊಂಡಿದ್ದ ಮುನಿ ಸ್ವಾಮಿ ಗೌಡ, ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ದಂಪತಿ ಮುನಿಸ್ವಾಮಿಗೌಡನನ್ನೇ ಹೋಲುವ ವ್ಯಕ್ತಿಯನ್ನ ಹುಡುಕಿ ಹತ್ಯೆಗೆ ಪ್ಲಾನ್ ಮಾಡಿದ್ದಾರೆ. ವ್ಯಕ್ತಿಯನ್ನು ಕಾರಿನಲ್ಲಿ ಕರೆತಂದು ಅರಸೀಕೆರೆ ತಾಲೂಕಿನ ಗೊಲ್ಲರಹೊಸಳ್ಳಿ ಬಳಿ ಹತ್ಯೆ ಮಾಡಿ ಲಾರಿ ಚಾಲಕನ ಜೊತೆ ಸೇರಿ ಲಾರಿ ಡಿಕ್ಕಿ ಹೊಡೆಸಿ ಅಪಘಾತದಿಂದ ಸಾವು ಎಂಬಂತೆ ಬಿಂಬಿಸಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಘಟನೆ ಬಳಿಕ ಮುನಿಸ್ವಾಮಿ ತಲೆಮರಿಸಿಕೊಂಡಿದ್ದ. ಮುಂದೇನು ಮಾಡಬೇಕೆಂದು ತಿಳಿಯದೆ ಆರೋಪಿ ಮುನಿಸ್ವಾಮಿ ಸಂಬಂಧಿ ಇನ್ಸ್ಪೆಕ್ಟರ್ ಮುಂದೆ ಹಾಜರಾಗಿದ್ದ. ನಡೆದ ಘಟನೆ ವಿವರಿಸಿ ರಕ್ಷಣೆಗೆ ಅಂಗಲಾಚಿದ್ದ. ಇನ್ಸ್ಪೆಕ್ಟರ್ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

SendShare36Share
Previous Post

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿದ್ದು ಬೆನ್ನಿಗೆ ನಿಂತ ‘ಕೈ’ ಕಮಾಂಡ್, ಕಾನೂನು ಸಮರಕ್ಕೆ ಮುಂದು

Next Post

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In