• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ:   ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

August 24, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

by ಪ್ರಜಾಧ್ವನಿ ನ್ಯೂಸ್
August 24, 2024
in ಉಡುಪಿ, ದಕ್ಷಿಣ ಕನ್ನಡ, ಪುತ್ತೂರು
0
ಉಡುಪಿ:   ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು
22
SHARES
62
VIEWS
ShareShareShare

ಉಡುಪಿ: ಆಗಸ್ಟ್ 26ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಹಬ್ಬದ ಕಳೆ ಬಂದಿದೆ. ಸೋಮವಾರ ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರಧಾನ ಇದ್ದರೆ, ಮರುದಿನ ಮಂಗಳವಾರದಂದು (ಆಗಸ್ಟ್ 27) ವಿಟ್ಲಪಿಂಡಿ . ಮೊಸರು ಕುಡಿಕೆ ಉತ್ಸವ ನಡೆಯಲಿದೆ.ಅಷ್ಟಮಿಯ ಪ್ರಯುಕ್ತ ಕೃಷ್ಣ ಮಠದಲ್ಲಿ ಭಕ್ತರಿಗೆ ವಿತರಿಸಲು ಸಾವಿರಾರು ಚಕ್ಕುಲಿ -ಉಂಡೆಪ್ರಸಾದ ತಯಾರಿಸಲಾಗುತ್ತಿದೆ. ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತಿದೆ ಎಂದು ಪುತ್ತಿಗೆ ಮಠ ತಿಳಿಸಿದೆಕಡಗೋಲು ಕೃಷ್ಣನಿಗೆ ಪ್ರಿಯವಾದ ಉಂಡೆ ಚಕ್ಕುಲಿ ತಯಾರಿಸುವ ಕಾರ್ಯ ಕೃಷ್ಣಮಠದಲ್ಲಿ ನಡೆಯುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಶ್ರೀಗಳು ಲಡ್ಡು ಪ್ರಿಯ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷ..ಹಣ್ಣು , ತರಕಾರಿ , ಡ್ರೈ ಫ್ರುಟ್ ಮತ್ತು ಧಾನ್ಯಗಳಿಂದ ಬಗೆಬಗೆಯ ಲಡ್ಡು ಕೃಷ್ಣನಿಗಾಗಿ ತಯಾರಾಗುತ್ತಿದೆ. ಸಾಮಾನ್ಯವಾಗಿ ಪ್ರತೀ ವರ್ಷ ಉಂಡೆ ಚಕ್ಕುಲಿ ತಯಾರಿ ನಡೆಯುತ್ತದೆಯಾದರೂ 108 ಬಗೆಯ ಉಂಡೆ ತಯಾರಿ ಇದೇ ಮೊದಲು.ಜನ್ಮಾಷ್ಟಮಿಯ ಪ್ರಯುಕ್ತ ಪರ್ಯಾಯ ಪುತ್ತಿಗೆ ಮಠ, ’ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವ’ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆಗಸ್ಟ್ 24ರಿಂದ ರಾಜಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare9Share
Previous Post

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

Next Post

ಧರ್ಮಸ್ಥಳ: ಬೆಳಾಲು ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಇರ್ವರ ಬಂಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳ: ಬೆಳಾಲು ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಇರ್ವರ ಬಂಧನ.

ಧರ್ಮಸ್ಥಳ: ಬೆಳಾಲು ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಇರ್ವರ ಬಂಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In