• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಾತ್ರೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ, ರಥೋತ್ಸವ ಸಮಯ ಮೀರದಂತೆ ನಡೆಸುವಂತೆ ಮಹಾಲಿಂಗೇಶ್ವರ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

June 17, 2024
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಜಾತ್ರೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ, ರಥೋತ್ಸವ ಸಮಯ ಮೀರದಂತೆ ನಡೆಸುವಂತೆ ಮಹಾಲಿಂಗೇಶ್ವರ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

ಪುತ್ತೂರು ಜಾತ್ರೆ

by ಪ್ರಜಾಧ್ವನಿ ನ್ಯೂಸ್
June 17, 2024
in ಪುತ್ತೂರು, ಪ್ರಾದೇಶಿಕ, ಸಾಂಸ್ಕೃತಿಕ
0
ಜಾತ್ರೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ, ರಥೋತ್ಸವ ಸಮಯ ಮೀರದಂತೆ ನಡೆಸುವಂತೆ ಮಹಾಲಿಂಗೇಶ್ವರ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ
125
SHARES
356
VIEWS
ShareShareShare

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಧರ್ಭದಲ್ಲಿ ಅಂಗಡಿ, ಸಂತೆ ಇತ್ಯಾದಿಗಳನ್ನು ವ್ಯವಸ್ಥಿತವಾಗಿ ಆಯೋಜಿಸುವುದು, ಸುಡುಮದ್ದು ಪ್ರದರ್ಶನ ಮತ್ತು ರಥೋತ್ಸವವನ್ನು ನಿಶ್ಚಿತ ಸಮಯದಲ್ಲಿ ನಡೆಸುವಂತೆ ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಾದಿಗಳು ಏ.೧೨ರಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಥೋತ್ಸವದ ದಿನ ಶ್ರೀ ದೇವರು ರಥಾರೋಹಣದ ವೀಕ್ಷಣೆಗೆ ಭಕ್ತಾದಿಗಳಿಗೆ ಅನುಕೂಲವಾಗುವಂತೆ ರಥಬೀದಿಯಿಂದ ಕನಿಷ್ಠ ೭೫-೮೦ಮೀಟರ್ ದೂರದಲ್ಲಿ ವ್ಯಾಪಾರ ಮಳಿಗೆಗಳನ್ನು ಅಳವಡಿಸುವುದು. ಸುಡುಮದ್ದು ಪ್ರದರ್ಶನವನ್ನು ಸಾಕಷ್ಟು ದೂರದ ಸುರಕ್ಷಿತ ಪ್ರದೇಶದಲ್ಲಿ ವ್ಯವಸ್ಥೆಗೊಳಿಸುವುದು, ರಥೋತ್ಸವವನ್ನು ಮುಹೂರ್ತ ಸಮಯ ಮೀರದಂತೆ ಹಾಗೂ ವಿಳಂಭವಾಗದಂತೆ ಸಮಯ ನಿಗದಿಪಡಿಸುವುದು.

ದೂರದ ಊರುಗಳಿಂದ ಆಗಮಿಸುವ ಭಕ್ತಾದಿಗಳಿಗೆ ಬಸ್ಸಿನ ಸೌಲಭ್ಯಗಳ ಬಗೆ ಸ್ಪಷ್ಟ ಮಾಹಿತಿಯನ್ನು ಧ್ವನಿವರ್ಧಕದ ಮೂಲಕ ಹಾಗೂ ಪತ್ರಿಕೆಗಳಲ್ಲಿ ಮುಂಚಿತವಾಗಿ ಮಾಹಿತಿ ನೀಡುವುದು, ಜಾತ್ರಾ ಗದ್ದೆಯಲ್ಲಿ ಅಂಗಡಿ, ಆಹಾರ ಮಳಿಗೆಗಳಲ್ಲಿ ಆಹಾರದ ಶುಚಿತ್ವ, ನೈರ್ಮಲ್ಯತೆ ಮತ್ತು ಆರೋಗ್ಯ ಸುರಕ್ಷತೆಯ ಬಗ್ಗೆ ಕಟ್ಟು ನಿಟ್ಟಿನ ನಿಗಾ ಮತ್ತು ಮೇಲ್ವಿಚಾರಣೆ ನಡೆಸುವ ಬಗ್ಗೆ ಆಹಾರ ಭದ್ರತಾ ಅಧಿಕಾರಿಗಳು ಅಥವಾ ಸಬಂಧಿಸಿದ ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮ ವಹಿಸಲು ಆದೇಶ ನೀಡುವುದು.

ಜಾತ್ರಾ ಗದ್ದೆಯಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ದೇವಸ್ಥಾನ ಅಥವಾ ನಗರ ಸಭೆ ಅಳವಡಿಸುವುದು ಹಾಗೂ ಸಾಂಕ್ರಾಮಿಕ ರೋಗಗಳು ಬರದಂತೆ ಅಗತ್ಯ ಕ್ರಮ ಕೈಗೊಳ್ಳಲು ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿಯಲ್ಲಿ ವಿನಂತಿಸಿದ್ದಾರೆ.

LOTUS TRAVEL

ಜಾಹೀರಾತು

ನ್ಯಾಯವಾದಿಗಳಾದ ಗಿರೀಶ್ ಮಳಿ, ನರಸಿಂಹ ಪ್ರಸಾದ್,ಕೃಷ್ಣ ನಾಯ್ಕ್ ತೆoಕಿಲ, ಕೃಷ್ಣಪ್ರಸಾದ್ ನಡ್ಸಾರ್, ಕೃಷ್ಣಪ್ಪ ಗೌಡ, ಬನ್ನೂರು ಗ್ರಾ.ಪಂ ಮಾಜಿ ಸದಸ್ಯ ಅಣ್ಣಿ ಪೂಜಾರಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಜಾಹೀರಾತು

SendShare50Share
Previous Post

ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿಗೆ – ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ

Next Post

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ*

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In