• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ವಿಡಿಯೋ ಕಾಲ್! ಪರಮೇಶ್ವರ್‌ ಗರಂ, 7 ಜೈಲು ಸಿಬ್ಬಂದಿ ಅಮಾನತು

August 26, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ವಿಡಿಯೋ ಕಾಲ್! ಪರಮೇಶ್ವರ್‌ ಗರಂ, 7 ಜೈಲು ಸಿಬ್ಬಂದಿ ಅಮಾನತು

by ಪ್ರಜಾಧ್ವನಿ ನ್ಯೂಸ್
August 26, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ಮೈಸೂರು, ರಾಜಕೀಯ, ರಾಜ್ಯ
0
ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ವಿಡಿಯೋ ಕಾಲ್! ಪರಮೇಶ್ವರ್‌ ಗರಂ, 7 ಜೈಲು ಸಿಬ್ಬಂದಿ ಅಮಾನತು
8
SHARES
24
VIEWS
ShareShareShare

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ರೌಡಿಗಳ ಜೊತೆಗೆ ವಿಡಿಯೋ ಕಾಲ್‌ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ಸಾಕಷ್ಟು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಈ ನಡುವೆ ಎಚ್ಚೆತ್ತುಕೊಂಡಿರುವ ಗೃಹ ಇಲಾಖೆ 7 ಮಂದಿ ಜೈಲು ಸಿಬ್ಬಂದಿಯನ್ನು ಅಮಾನತು ಮಾಡಿದೆಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಸೋಮವಾರ ಹೇಳಿಕೆ ನೀಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ರಾಜ್ಯದ ಎಲ್ಲಾ ಜೈಲುಗಳಲ್ಲಿ ಸಿಸಿ ಟಿವಿ, ಜಾಮರ್ ಅಳವಡಿಸಲಾಗಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ಎಂದಾದರೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗಿದೆ.

ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡು, ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು..ಸದ್ಯ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆಯಲ್ಲಿ ಜೈಲಾಧಿಕಾರಿಗಳು ನೇರವಾಗಿ ಭಾಗಿಯಾದರೆ ಅವರನ್ನು ಅಮಾನತು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜು ಇಲ್ಲ. ಇದರಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿ ಎಂದು ತಾರತಮ್ಯ ಮಾಡಲ್ಲ ಎಂದು ತಿಳಿಸಿದರು.

ಈ ಹಿಂದೆ ದರ್ಶನ್‌ಗೆ ಜೈಲಿನಲ್ಲಿ ಚಿಕನ್ ಬಿರಿಯಾನಿ ಕೊಡಲಾಗಿದೆ ಎಂಬ ಸುದ್ದಿ ಹರಡಿತ್ತು. ಆದರೆ ಅದನ್ನು ಕೊಟ್ಟಿರಲ್ಲ, ಅಂತಹ ಘಟನೆ ನಡೆಯಲ್ಲ ಎಂದು ಹೇಳಿದ್ದೆ. ಆದರೆ ಇದೀಗ ರಾಜ್ಯಾತಿಥ್ಯ ನೀಡಿದ ಘಟನೆ ನಡೆದಿದೆ. ಇದನ್ನು ನಾನು ಸಮರ್ಥನೆ ಮಾಡಲ್ಲ. ಇಂತಹ ಘಟನೆ ಆಗಬಾರದು ಎಂದು ಹೇಳಿದರು
ಜೈಲಿನಲ್ಲಿ ಈಗಾಗಲೇ ಜಾಮರ್ ಅಳವಡಿಸಲಾಗಿದೆ. ಆದರೆ ಇದರ ಪ್ರೀಕ್ವೆನ್ಸಿ ಜಾಸ್ತಿ ಇದ್ದರೆ ಅಕ್ಕಪಟ್ಟಕ್ಕೆ ತೊಂದರೆ ಆಗುತ್ತದೆ. ಅದಕ್ಕೆ ಪ್ರೀಕ್ವೆನ್ಸಿ ಕಡಿಮೆ ಮಾಡಿದ್ದೇವೆ. ಇವಾಗ ದರ್ಶನ್‌ ಟೀ ಕುಡಿಯುವ ಹಾಗೂ ಸಿಗರೇಟು ಸೇದುವ ಫೋಟೋ ಯಾರು ತೆಗೆದರು? ಮೊಬೈಲ್ ಜೈಲಿನ ಒಳಗಡೆ ಹೇಗೆ ಹೋಯಿತು? ಯಾವ ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.ದರ್ಶನ್‌ ನೋಡಲು ಜೈಲಿಗೆ ಎಲ್ಲರಿಗೂ ಒಳಗಡೆ ಹೋಗಲು ಅವಕಾಶ ಇಲ್ಲ. ಜೈಲಾಧಿಕಾರಿ ಅವಕಾಶ ಕೊಟ್ಟರೆ ಮಾತ್ರ ಅನುಮತಿ ನೀಡಲಾಗುತ್ತಿದೆ. ತನಿಖೆಯಲ್ಲಿ ಎಲ್ಲವೂ ಹೊರ ಬರಲಿದೆ. ಫೋನ್ ಬಳಸಲು ಹೇಗೆ ಅವಕಾಶ ಕೊಟ್ಟವರು ಯಾರು? ಸಿಗರೇಟು ಹೇಗೆ ಸಿಕ್ಕಿತು? ಇದೆಲ್ಲದರ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದರು.24/7 ಸಿಟಿ ಟಿವಿ ಇರುತ್ತದೆ. ಯಾವ ಯಾವ ಬ್ಯಾರಕ್‌ನಲ್ಲಿ ಏನು ನಡೆಯುತ್ತದೆ ಎಂಬುವುದು ಸಿಸಿ ಟಿವಿಯಲ್ಲಿ ಕಾಣುತ್ತದೆ. ಹೀಗಿದ್ದರೂ ಕ್ರಮ ಕೈಗೊಳ್ಳದೆ ಇದ್ದರೆ ಅಂತವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಯಾರ ಒತ್ತಡನೂ ನನ್ನ ಮೇಲಿಲ್ಲ. ನನ್ನ ಲೆವರ್ ಒರೆಗೆ ಯಾರು ಮುಟ್ಟಲು ಆಗಲ್ಲ ಎಂದ ಅವರು ದರ್ಶನ್ ಹಾಗೂ ಗ್ಯಾಂಗ್ ಸದಸ್ಯರನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ ಎಂದೂ ಇದೇ ಸಂದರ್ಭದಲ್ಲಿ ತಿಳಿಸಿದರು.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಬೆಳ್ತಂಗಡಿ.ಪೇರೋಡಿತ್ತಾಯ ಕಟ್ಟೆ ಶಾಲಾ ಹಳೇ ವಿದ್ಯಾರ್ಥಿ ಸಂಘ ದ ಮಹಾ ಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ.

Next Post

ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ “ಮುದ್ದು ಕೃಷ್ಣ ಫೋಟೋ ಸ್ಪರ್ಧೆ”

ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ "ಮುದ್ದು ಕೃಷ್ಣ ಫೋಟೋ ಸ್ಪರ್ಧೆ"

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In