• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!

August 27, 2024
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!

by ಪ್ರಜಾಧ್ವನಿ ನ್ಯೂಸ್
August 27, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ಮಂಗಳೂರು, ರಾಜ್ಯ
0
ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!
84
SHARES
239
VIEWS
ShareShareShare

ಮುಂಬಯಿ: ಕರ್ನಾಟಕದ ಕಾರ್ಕಳದಲ್ಲಿ ಕಂಚಿನ ಪರಶುರಾಮನ ಪ್ರತಿಮೆ ಹೆಸರಲ್ಲಿ ಪೈಬರ್‌ನ ಪ್ರತಿಮೆ ನಿರ್ಮಿಸಿ, ನಂತರ ತೆರವುಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ್‌ ಜಿಲ್ಲೆಯ ಕೋಟೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನೆಲಕ್ಕೊರಗಿದೆ.ರಾಜ್‌ಕೋಟ್‌ ಫೋರ್ಟ್‌ನಲ್ಲಿ ಆಗಸ್ಟ್‌ 26ರಂದು ಸೋಮವಾರ ಮಧ್ಯಾಹ್ನ ಈ ಘಟನೆ ಜರುಗಿದೆ. ಪ್ರತಿಮೆ ಧ್ವಂಸಗೊಂಡಿರುವುದಕ್ಕೆ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ತೀವ್ರ ಗಾಳಿಯಿಂದಾಗಿ ಪ್ರತಿಮೆ ನೆಲಕ್ಕೆ ಉರುಳಿರಬಹುದು ಎಂದು ಸ್ಥಳೀಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Muliya

ಜಾಹೀರಾತು

ನೌಕಾ ದಿನದ ಅಂಗವಾಗಿ ಕಳೆದ ವರ್ಷ ಡಿಸೆಂಬರ್‌ 4ರಂದು ಪ್ರಧಾನಿ ಮೋದಿ ಅವರು ಶಿವಾಜಿ ಪ್ರತಿಮೆಯ ಅನಾವರಣಗೊಳಿಸಿದ್ದರು. ಕಂಚಿನಿಂದ ನಿರ್ಮಿಸಲಾದ ಪ್ರತಿಮೆಯು ಇದ್ದಕ್ಕಿದ್ದಂತೆ ಬಿದ್ದು, ಹಲವಾರು ತುಂಡುಗಳಾಗಿ ಮುರಿದಿದೆ. ಸದ್ಯ ಲೋಹದ ಪಾದಗಳು ಮಾತ್ರ ಪೀಠದ ಮೇಲೆ ನಿಂತಿವೆ.ರಾಜ್ಯ ಸರಕಾರದ ಕಳಪೆ ನಿರ್ಮಾಣ ಕಾಮಗಾರಿಯಿಂದ ರಾಜ್ಯದ ಮಾನವು ಇಡೀ ದೇಶದ ಎದುರು ಹರಾಜಾಗಿದೆ. ಶಿವಾಜಿ ಮಹಾರಾಜರ ಪ್ರತಿಮೆ ಧ್ವಂಸವು ರಾಜ್ಯ ಸರಕಾರದ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ,” ಎಂದು ಶಿವಸೇನೆ (ಉದ್ಧವ್‌ ಬಣ) ಶಾಸಕ ವೈಭವ್‌ ನಾಯಕ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪ್ರತಿಮೆ ಮುರಿದು ಬಿದ್ದ ಸಂಬಂಧ ಛತ್ರಪತಿ ಶಿವಾಜಿ ಮಹಾರಾಜರ 13ನೇ ನೇರ ವಂಶಸ್ಥರಾದ ಕೊಲ್ಲಾಪುರದ ಛತ್ರಪತಿ ಯುವರಾಜ್ ಸಂಭಾಜಿರಾಜೆ ಅವರು ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

“ಪ್ರಧಾನಿ ಉದ್ಘಾಟಿಸಲು ತರಾತುರಿಯಲ್ಲಿ ನಿರ್ಮಿಸಿದ ಪ್ರತಿಮೆ ಕುಸಿದಿದೆ! ಆಗನೇ ನಾವು ಪ್ರಧಾನಮಂತ್ರಿಗೆ ಪತ್ರ ಬರೆದು ಈ ಪ್ರತಿಮೆಯನ್ನು ಬದಲಾಯಿಸಲು ಒತ್ತಾಯಿಸಿದ್ದೆವು. ಇದು ಮೂಲತಃ ಆಕಾರವಿಲ್ಲದ ಮತ್ತು ಶಿಲ್ಪದ ಪ್ರಕಾರವಲ್ಲ ಮತ್ತು ತರಾತುರಿಯಲ್ಲಿ ಸ್ಥಾಪಿಸಲಾಗಿದೆ ಎಂದಿದ್ದೆವು.”ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ನೌಕಾಪಡೆ, “ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ತಜ್ಞರ ಜೊತೆ ನೌಕಾಪಡೆ ಕೂಡ ಈ ಘಟನೆಗೆ ಕಾರಣ ಏನು ಎಂಬುದನ್ನು ತಕ್ಷಣವೇ ಪತ್ತೆಹಚ್ಚಲು ತಂಡವನ್ನು ನಿಯೋಜಿಸಿದೆ. ಪ್ರತಿಮೆಯ ದುರಸ್ತಿ ಮಾಡಲು ಹಾಗೂ ಕ್ರಮ ಕೈಗೊಳ್ಳಲಿದ್ದೇವೆ,” ಎಂದು ಹೇಳಿದೆ.

ವಿರೋಧ ಪಕ್ಷ ಕಾಂಗ್ರೆಸ್‌ ಕೂಡ ಪ್ರತಿಮೆಯ ವಿಡಿಯೋಗಳನ್ನು ಹಂಚಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಟ್ರೋಲ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

ashwinistudioputtur

ಜಾಹೀರಾತು

SendShare34Share
Previous Post

ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ “ಮುದ್ದು ಕೃಷ್ಣ ಫೋಟೋ ಸ್ಪರ್ಧೆ”

Next Post

ಪುತ್ತೂರು: ಸರಕಾರಿ ಪ್ರಾಥಮಿಕ ಉನ್ನತೀಕರಿಸಿದ ಶಾಲೆಗೆ ನೂರರ ಸಂಭ್ರಮ ಶತಮಾನೋತ್ಸವ ಪೂರ್ವಭಾವಿ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In