ಲೋಕಸಭಾ ಚುನಾವಣಾ ಪ್ರಚಾರದ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಗಮಿಸಿ ಮತಯಾಚನೆ ಕಾರ್ಯಕ್ರಮ ನಿಗದಿಯಾಗಿ ಒಂದು ಸುತ್ತಿನ ಸಭೆಯನ್ನು ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಕರೆದಿದ್ದು ಮಾಹಿತಿ ನೀಡಿದ್ದರು.ಆದರೆ ಈ ದಿನ ಕಾರ್ಯಕ್ರಮ ಮುಂದೂಡಲಾಗಿದೆ ಎಂಬ ಮಾಹಿತಿ ನೀಡಿದ್ದು ಮತ್ತೆ ಕಾರ್ಯಕ್ರಮ ಆಯೋಜನೆ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ