• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಡಬ: ತಾಲೂಕಿನ ಕುಂತೂರು ಸರಕಾರಿ ಶಾಲೆಯ ಕೊಠಡಿ ಗೋಡೆ ಹಾಗೂ ಮೇಲ್ಚಾವಣಿ ಕುಸಿತ

ಕಡಬ : ಶಾಲಾ ಕಟ್ಟಡ ಕುಸಿದು ವಿದ್ಯಾರ್ಥಿಗಳಿಗೆ ಗಾಯ – ಇಂಜಿನಿಯರ್, ಮುಖ್ಯಶಿಕ್ಷಕ ಅಮಾನತು!

August 28, 2024
ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಕಡಬ : ಶಾಲಾ ಕಟ್ಟಡ ಕುಸಿದು ವಿದ್ಯಾರ್ಥಿಗಳಿಗೆ ಗಾಯ – ಇಂಜಿನಿಯರ್, ಮುಖ್ಯಶಿಕ್ಷಕ ಅಮಾನತು!

by ಪ್ರಜಾಧ್ವನಿ ನ್ಯೂಸ್
August 28, 2024
in ಕಡಬ
0
ಕಡಬ: ತಾಲೂಕಿನ ಕುಂತೂರು ಸರಕಾರಿ ಶಾಲೆಯ ಕೊಠಡಿ ಗೋಡೆ ಹಾಗೂ ಮೇಲ್ಚಾವಣಿ ಕುಸಿತ
61
SHARES
173
VIEWS
ShareShareShare

ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ಮಂಗಳವಾರ ನಡೆದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ.

ಜಾಹೀರಾತು

ಶಾಲಾ ಕಟ್ಟಡದ ಒಂದು ಭಾಗ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ಹೆಚ್ಚಿನ ವಿದ್ಯಾರ್ಥಿಗಳು ಆ ಸಮಯದಲ್ಲಿ ಶಾಲಾ ಮೈದಾನದಲ್ಲಿ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಏಳನೇ ತರಗತಿಯ ರಶ್ಮಿ, ದೀಕ್ಷಾ, ಫಾತಿಮಾ, ಸುಹಾನಾ ಮತ್ತು ಯಶಿತಾ ಎಂದು ಗುರುತಿಸಲಾಗಿದೆ. ಶಾಲಾ ಕಟ್ಟಡದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅಗೆಯುವ ಯಂತ್ರ ಬಳಸಿ ಟ್ರೆಂಚ್ ತೋಡುತ್ತಿದ್ದ ವೇಳೆ ಕುಸಿತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು, ಆದರೆ ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ.

ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare24Share
Previous Post

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತಾಗಿ ಪುತ್ತಿಲ ಸ್ಪಷ್ಟನೆ

Next Post

ಮಂಗಳೂರು: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ಎಸೆತ ಇರ್ವರ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳ: ಬೆಳಾಲು ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಇರ್ವರ ಬಂಧನ.

ಮಂಗಳೂರು: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ಎಸೆತ ಇರ್ವರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In