• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

August 28, 2024
ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
August 28, 2024
in ಪುತ್ತೂರು, ರಾಜಕೀಯ
0
ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ
291
SHARES
832
VIEWS
ShareShareShare

ಪುತ್ತೂರು : ಭಾರತೀಯ ಜನತಾ ‌ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಯುವಮೋರ್ಚ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟಾ ರಾಜ್ಯ ಸರಕಾರ ‌ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಮಾತಾನಾಡಿದ ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಭಟನೆ ದರ್ಬೆ ವೃತ್ತ  ಬಳಿ ನಡೆಯಿತು.

ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ‌ ಶ್ರೀಕೃಷ್ಣ ‌ಹೆಮ್ಮಾರ್ ಪ್ರಾಸ್ತಾವಿಕ ಮಾತಾನಾಡಿ ಹಗರಣದಲ್ಲಿ ತೊಡಗಿಸಿಕೊಂಡ ಸರಕಾರ ಸಿದ್ದರಾಮಯ್ಯ ಸರಕಾರ, ಜನರನ್ನು ‌ಬೀದಿಗೆ ತಂದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ, ಕಣ್ಣಿಗೆ ಮಣ್ಣೇರೆಚುವ ವ್ಯವಸ್ಥೆಯೇ ಈ ಸುಳ್ಳು ಗ್ಯಾರಂಟಿಗಳಾಗಿವೆ‌ ಈ ಗ್ಯಾರಂಟಿಯಿಂದ ಸರಕಾರದ ಖಜಾನೆ ಖಾಲಿಯಾಗಿದೆ , ನಾಲ್ಕು ಸಾವಿರ ಕೋಟಿ ದೋಚಿದ್ದು ಕಾಂಗ್ರೆಸ್ ತಕ್ಷಣ ಸಿದ್ದರಾಮಯ್ಯ ‌ರಾಜೀನಾಮೆ ನೀಡಬೇಕು ‌ಎಂದು ತಿಳಿಸಿದರು.

ಈ ಪ್ರತಿಭಟನೆಯಿಂದ ನ್ಯಾಯ ಸಿಗುತ್ತದೆ, ಐವನ್ ಬಂಧನ ಆಗುತ್ತದೇ ಅನ್ನೋ‌ ನಂಬಿಕೆ ನಮಗಿಲ್ಲ ಆದರೆ ನಮ್ಮ ಆಕ್ರೋಶ ಮತ್ತು ಅನ್ಯಾಯದ ಪ್ರತಿಭಟನೆ. ನಾವು ಕಾನೂನಿಗೆ ಗೌರವ ಕೊಡುತ್ತೇವೆ. ಕಾಂಗ್ರೆಸ್ ಸರಕಾರದ ಅಹಂಕಾರ ಎಲ್ಲಿಯ ತನಕ ಎಂದರೇ 130 ಶಾಸಕರಿದ್ದಾರೆ ಏನೂ ಮಾಡಿದರು ನಡೆಯುತ್ತದೆ ಎನ್ನೋ ಅಹಂ ಇದೆ ಐವನ್ ,ಜಮೀರ್ ,ಕೃಷ್ಣ ಬೈರೆ ಗೌಡ ದಿನಕೊಂದು ಹೇಳಿ ನೀಡುತ್ತಿದ್ದಾರೆ ಅವರ ಮೇಲೆ ಕೇಸ್ ಹಾಕುವ ತಾಕತ್ ಈ ಇಲಾಖೆಗಿಲ್ಲ. ಒಂದೊಮ್ಮೆ ಯಡಿಯೂರಪ್ಪ ಅವರ ವಿರುದ್ದ ಪ್ರಾಸಿಕ್ಯೂಷನ್ ಕೊಟ್ಟಾಗ ರಾಜೀನಾಮೆ ಕೊಟ್ಟು ನಿರಾಪರಾಧಿ ಆದ ನಂತರ ಮತ್ತೆ ಮುಖ್ಯಮಂತ್ರಿ ಆದದ್ದು ಸಿದ್ದರಾಮಯ್ಯರಿಗೆ ತಿಳಿದಿಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರಿ ತೊಡೆತಟ್ಟಿ ನಾವೇ ಕರೆದಿದ್ದೇವೆ ಎದುರಿಸುವ ತಾಕತ್ತು ಅವರಲ್ಲಿ ಇಲ್ಲ ಅವರು ಪಲಾಯನ ಮಾಡಿದ್ದಲ್ಲದೇ ನಿರಾಪರಾಧಿ ಎಂದು ತೋರಿಸಿಕೊಡಬಹುದಿತ್ತು  .

ನಮ್ಮ ತಾಕತ್ ಬಗ್ಗೆ ಮಾತಾನಾಡಬೇಡಿ ಸಂಘರ್ಷದಿಂದಲೇ ಹುಟ್ಟಿದ ಸಂಘಟನೆ ಭಾರತೀಯ ಜನತಾ ಪಾರ್ಟಿ, ಸಂಘರ್ಷ ಕೆಲಸಕ್ಕೆ ಇಳಿಸಬೇಡಿ ಒಂದೊಮ್ಮೆ ಇಳಿದರೆ ಮುಂದಿನ ತೊಂದರೆಗಳಿಗೆ ಅನಾಹುತಗಳಿಗೆ ನೀವೆ ಜವಾಬ್ದಾರಿ ಎಂದರು ನಮ್ಮ ಸರಕಾರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲೇ ಇಲ್ಲ ಕಾರಣ ನಮ್ಮದು ನ್ಯಾಯದ ಸರಕಾರ ಇಂತಹ ಕೆಳ ಯೋಚನೆ ನಾವು ಮಾಡುದಿಲ್ಲ ಅಲ್ಲದೇ ಇಷ್ಟು ಹೇಳಿಕೆ ನೀಡಿದರು ಟ್ರಾನ್ಸ್ ಪರ್ ಗೆ ಹೆದರಿ ಕೇಸ್ ಹಾಕಲು ಅಧಿಕಾರಿಗಳು ಹಿಂಜರಿಯುತ್ತಿದ್ದಾರೆ. ಅಧಿಕಾರಿಗಳೇ ಕಂದಾಯದಿಂದ ಎಲ್ಲಾ ಇಲಾಖೆಯವರೆರ ನಮ್ಮ ಬರುತ್ತದೆ ಅವಾಗ ನೋಡಿಕೊಳ್ಳುತ್ತೇವೆ.

ಅಶೋಕ್ ರೈ ಸ್ಪಾರ್ಟ್ ಶಾಸಕ -ಭರತ್ ಶೆಟ್ಟಿ ಶಾಸಕ

ಮೊನ್ನೆ ಕಾಂಗ್ರೆಸ್ ಪ್ರತಿಭಟನೆಯಲ್ಲಿ ನನಗೆ ಬೈದಿದ್ದಾರೆ ನಾನು ವಿಡಿಯೋ ನೋಡಿದೆ. ಅಜ್ಞಾನಿ,ಭಾಷೆ ಇಲ್ಲದವ ಏ‌ನೋನೋ ಹೇಳಿದ್ದಾರೆ ನನಗೆ ಬೇಸರವಿಲ್ಲ. ಇವರ ಗುರು ರಾಹುಲ್ ಗಾಂಧಿಯನ್ನು ಮೆಚ್ವಿಸಲು ಈ ಹೇಳಿಕೆ ನೀಡಿದ್ದಾರೆ ಮತ್ತು ಕಾರ್ಫೋರೆಷನ್, ಪಂಚಾಯತ್ ಸೀಟ್ ಗೆ ಬೇಕಾಗಿ ಹೇಳಿರಬಹುದು. ಯಾಕೆಂದರೆ ಶಾಸಕ ಸೀಟ್ ನೀಡುವುದಿಲ್ಲ ಯಾಕೆಂದರೆ ಅಶೋಕ್ ರೈ ಸ್ಪಾರ್ಟ್ ಆಗಿದ್ದಾರೆ ಅವರು ಬಿಡುವುದು ಇಲ್ಲ ಇವರ ನಾಯಕನ್ನು ಮೆಚ್ಚಿಸಲು ಈ ರೀತಿ ಮಾತಾನಾಡುತ್ತಾರೆ ಎಂದರು.

LOTUS TRAVEL

ಜಾಹೀರಾತು

ಇವರ ಗುರು ರಾಹುಲ್ ಗಾಂಧಿ ಮಿಸ್ ಇಂಡಿಯಾ ಕಾಂಫಿಟೇಷನ್ ನಲ್ಲಿ ದಲಿತರಿಗೆ ಅವಕಾಶ ಯಾಕೆ ನೀಡಿಲ್ಲ ಕೇಳ್ತಾನೆ ಹಿಂದುಗಳ ಬಗ್ಗೆ ಮಾತಾನಾಡದೇ,ಹಿಂದು ಹೆಣ್ಣುಮಕ್ಕಳು ಅತ್ಯಾಚಾರದ ಬಗ್ಗೆ ಮಾತಾ‌ನಾಡದೇ ಜಾತ್ಯತೀತರು ಎಂದು ಹೇಳುತ್ತಾರೆ ಇವರಿಗೆ ನಾಚಿಕೆಯಾಗಬೇಕು ಎಂದರು

Rosemac bowlar

ಜಾಹೀರಾತು

ಸಾವಿರಾರು ಕೋಟಿ ಬಡವರ ದುಡ್ಡು ನುಂಗಿ ನೀರು ಕುಡಿದಿದ್ದಾರೆ. ಪಾಕಿಸ್ತಾನದ ಜಿಂದಾಬಾದ್ ಜೈಕಾರ ಹಾಕುವಾಗ ನಾನು ಹತ್ತಿರದಲ್ಲೇ ಇದ್ದೇ ಅವರ ಮೇಲೆ ಕೇಸ್ ಹಾಕುವ ತಾಕತ್ ಈ ಸರಕಾರಕ್ಕೆ ಇಲ್ಲ. ಐವನ್ ಡಿ ಸೋಜಾ ರಾಜ್ಯಪಾಲ ಬಗ್ಗೆ ಮಾತಾನಾಡುವ ನೈತಿಕತೆ ಇಲ್ಲ. ಬಿಕ್ಷೆ ಬೇಡಿ ಎಂ ಎಲ್ ಸಿ ಪಡೆದುಕೊಂಡದ್ದು ಅಲ್ಲದೇ ರಾಹುಲ್ ಗಾಂಧಿ ಮತ್ತು ಇವರ ನಾಯಕನ್ನು ಮೆಚ್ಚಿಸಲು ಹೇಳಿಕೆ ಕೊಡುತ್ತಿದ್ದಾರೆ‌. ಬಾಂಗ್ಲಾದೇಶದಲ್ಲಿ ಬೆಂಕಿ ಬಿದ್ದಾಗ ಮಾತಾನಾಡದ ಕಾಂಗ್ರೆಸ್, ಎಲ್ಲೋ ಬಾಂಬ್ ಬಿದ್ದಾಗ ಇವರ ಮನೆಗೆ ಬಿದ್ದಂತೆ ಹಾರಾಡುತ್ತಿದೆ. ಅತ್ಯಾಚಾರದ ವಿರುದ್ದ ಮಾತಾಡುವ ಯೋಗ್ಯತೆ ಇವರಿಗಿಲ್ಲ ಎಂದರು ಅಲ್ಲದೇ ಪೋಲಿಸ್ ‌ಇಲಾಖೆವರೇ ನಿಮಗೆ‌ ಕಾನೂನು ‌ತಿಳಿಯದಿದ್ದಾರೆ ನಮ್ಮಲ್ಲಿ ತಜ್ಞರಿದ್ದಾರೆ,‌ನಮ್ಮ ಸರಕಾರ ಬಂದಾಗ ನಾವು‌ ನೋಡಿ ಕೊಳ್ಳುತ್ತೇವೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.  ಸಂಪೂರ್ಣ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಆರ್ ಸಿ ನಾರಾಯಣ್, ಗ್ರಾಮಾಂತರ ಮಂಡಲದ ನಿಯೋಜಿತ ಅಧ್ಯಕ್ಷ ದಯಾನಂದ ಶೆಟ್ಟಿ, ಸುನೀಲ್ ದಡ್ಡು, ನಿಯೋಜಿತ ‌ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಯುವಮೋರ್ಚ ನಗರಾಧ್ಯಕ್ಷ ನಿತೀಶ್ ನಗರ,‌ ಬಿಜೆಪಿ ಮುಖಂಡ ನಿತೇಶ ಶಾಂತಿವನ, ಮುರಳಿಕೃಷ್ಣ ಹಸಂತಡ್ಕ, ಪಿ‌ ಜಿ ಜಗನ್ನಿವಾಸ್,ವಿರೂಪಾಕ್ಷ ಮಚ್ಚಿನಲೆ, ನಾಗೇಶ್ ಪ್ರಭು,ಅರುಣ್ ಪುತ್ತಿಲ, ಹರಿಪ್ರಸಾದ್ ಯಾದವ್‍, ಕಿರಣ್ ಪೆರ್ನೆ,ಶ್ರೀಕೃಷ್ಣ ವಿಟ್ಲ ,ಪುನೀತ್ ಮಾಡತ್ತಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು

SendShare116Share
Previous Post

ಮಂಗಳೂರು: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ಎಸೆತ ಇರ್ವರ ಬಂಧನ

Next Post

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In