• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

August 29, 2024
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

by ಪ್ರಜಾಧ್ವನಿ ನ್ಯೂಸ್
August 29, 2024
in ಉದ್ಯೋಗ - ಶಿಕ್ಷಣ, ಪುತ್ತೂರು
0
ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ
6
SHARES
16
VIEWS
ShareShareShare

ಪುತ್ತೂರು: ದಿ.27/08/2024 ರಂದು ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆಯನ್ನು ನಡೆಸಲಾಯಿತು. ಅಂಗನವಾಡಿ ಶಿಕ್ಷಕಿ ಲೆರಿಶಾ ಡಿಸೋಜಾ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ರಕ್ಷಣ್ ಟಿ ಆರ್ ಶ್ರೀ ಕೃಷ್ಣ ಬಾಲ್ಯಲೀಲೆಯನ್ನು ಸಂಕ್ಷಿಪ್ತವಾಗಿ ತಿಳಿಸಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಬೆಳೆಸುವ ಜೊತೆಗೆ ಎಳವೆಯಲ್ಲಿಯೇ ಹಬ್ಬ ಹರಿದಿನಗಳ ಮಹತ್ವವನ್ನು ಆಚರಣೆಯ ಮೂಲಕ ಮನದಟ್ಟು ಮಾಡಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಿಶೋರ್ ಕುಮಾರ್ ರೈ , ಸಹಯೋಜನಾಧಿಕಾರಿಗಳಾದ ಕು. ಮೇಘ ಮತ್ತು ಕು. ಸೌಜನ್ಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ-ಸೇವಕಿಯರು ಪಾಲ್ಗೊಂಡಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕಿ ಕುಮಾರಿ ವರ್ಷಿಣಿ ಸ್ವಾಗತಿಸಿ , ಸ್ವಯಂಸೇವಕಿ ಕುಮಾರಿ ಶ್ರಾವ್ಯ ವಂದಿಸಿ ಮತ್ತು ಕುಮಾರಿ ವಿಂಧುಶ್ರೀ ನಿರೂಪಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಪುಟಾಣಿ ಮಕ್ಕಳಿಗೆ ಬಹುಮಾನವನ್ನು ಮತ್ತು ಭಾಗವಹಿಸಿದ ಎಲ್ಲಾ ಪುಟಾಣಿ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನವನ್ನು ನೀಡಲಾಯಿತು. ಕಾರ್ಯಕ್ರಮಕ್ಕೆ ಪಾಲ್ಗೊಂಡ ಎಲ್ಲರಿಗೂ ಸಿಹಿ ತಿಂಡಿಯನ್ನು ವಿತರಿಸಲಾಯಿತು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare2Share
Previous Post

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

Next Post

ಉಡುಪಿ : SDPI ಅಭ್ಯರ್ಥಿ ಸಹಕಾರದಿಂದ ಕಮಲ ಅರಳಿಸಿದ ಬಿಜೆಪಿ. ಕಾಪು ಪುರಸಭೆ ಬಿಜೆಪಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In