• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

August 29, 2024
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
August 29, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಬೆಂಗಳೂರು
0
ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ
24
SHARES
69
VIEWS
ShareShareShare

ಆಹಾರ ಸಂರಕ್ಷಿಸಿ ಇಡಲು ನಿಗದಿತ ಮಿತಿಗಿಂತ ಅಧಿಕ ಪ್ರಮಾಣದ ರಾಸಾಯನಿಕ & ಬಣ್ಣ ಬಳಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.

”ಸೇಬು, ಬಾಳೆಹಣ್ಣು ಸೇರಿದಂತೆ ಕೆಲವು ಹಣ್ಣುಗಳು ಕೆಡದಂತೆ ಸುರಕ್ಷಿತವಾಗಿಡಲು ವ್ಯಾಕ್ಸ್‌ ಸೇರಿದಂತೆ ಕೆಲ ರಾಸಾಯನಿಕವನ್ನು ಬಳಸಲಾಗುತ್ತದೆ. ವಿದೇಶದಿಂದ ಸೇಬು ರಫ್ತು ಮಾಡಿಕೊಳ್ಳುವಾಗ ಹಣ್ಣು ಕೆಡದಂತಿಡಲು ವ್ಯಾಕ್ಸ್‌ ಬಳಕೆ ಅನಿವಾರ್ಯ. ಆದರೆ, ಆಹಾರ ಸುರಕ್ಷತಾ ಮಾನದಂಡಕ್ಕಿಂತ ಅಧಿಕ ಪ್ರಮಾಣದಲ್ಲಿದ್ದರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ, ಅಗತ್ಯಕ್ಕಿಂತ ಹೆಚ್ಚಿನ ವ್ಯಾಕ್ಸ್‌ ಬಳಕೆ ಮಾಡುವವ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ,” ಎಂದು ಅವರು ಹೇಳಿದರು.

ಜಾಹೀರಾತು

”ಬಾಳೆಹಣ್ಣು ವ್ಯಾಪಾರ ಮಾಡುವವರು ಕಾಯನ್ನು ಬೇಗ ಹಣ್ಣು ಮಾಡುವ ಉದ್ದೇಶದಿಂದ ರಾಸಾಯನಿಕ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸಹಜವಾಗಿ ಹಣ್ಣು ಮಾಡುವುದಕ್ಕೆ ಆದ್ಯತೆ ನೀಡಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಲಿದೆ. ರಾಸಾಯನಿಕ ಬಳಕೆ ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು,” ಎಂದರು.

Rosemac bowlar

ಜಾಹೀರಾತು

”ಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ಮಾದರಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತವೆಂದು, 27 ಮಾದರಿಗಳಲ್ಲಿ ಕ್ರಿಮಿನಾಶಕ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದು ಕಂಡುಬಂದಿದೆ. ಅಲ್ಲದೆ, ಕೆಲ ತರಕಾರಿ ಮತ್ತು ಹಣ್ಣುಗಳಲ್ಲಿ ಫಂಗಸ್‌ ಬೆಳೆದಿರುವುದು ಕಂಡು ಬಂದಿರುವುದರಿಂದ ಅಸುರಕ್ಷಿತವಾಗಿವೆ ಎಂದು ವರದಿ ದೃಢಪಡಿಸಿದೆ,” ಎಂದು ತಿಳಿಸಿದರು.

”ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಸರಕಾರ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಎಲ್ಲಾ ರೋಗಗಳ ಮೂಲ ಆಹಾರವೇ ಆಗಿರುವುದರಿಂದ ಗುಣಮಟ್ಟದ ಆಹಾರಕ್ಕೆ ನಮ್ಮ ಮೊದಲ ಆದ್ಯತೆಯಾಗಿದೆ,” ಎಂದರು.

LOTUS TRAVEL

ಜಾಹೀರಾತು

”ಆಹಾರ ಮಾರಾಟ ಮಾಡುವ ಪ್ರತಿಯೊಬ್ಬರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಮಾಣಪತ್ರ ಹೊಂದುವುದು ಕಡ್ಡಾಯವಾಗಿದೆ. ಬೀದಿ ಬದಿ ವ್ಯಾಪಾರಿಗಳು ತಳ್ಳುವ ಗಾಡಿಯವರೂ ಮುಂದಿನ ದಿನಗಳಲ್ಲಿ ಪ್ರಮಾಣಪತ್ರ ಪಡೆಯಲೇಬೇಕು. ಶೇ. 68ರಷ್ಟು ವ್ಯಾಪಾರಿಗಳು ಮಾತ್ರ ಪರವಾನಗಿ ಪಡೆದಿದ್ದಾರೆ. ಇನ್ನುಳಿದ ಉದ್ಯಮಿಗಳು ಕೂಡಲೇ ಪರವಾನಗಿ ಪಡೆಯಬೇಕು” ಎಂದು ತಿಳಿಸಿದರು.

”ಸಾರ್ವಜನಿಕರು ಸೇವಿಸುವ ಆಹಾರ ಎಷ್ಟು ಗುಣಮಟ್ಟದಾಗಿದೆ ಎಂದು ತಿಳಿದುಕೊಳ್ಳಲು ಹೋಟೆಲ್‌, ರೆಸ್ಟೋರೆಂಟ್‌, ಮಾಲ್‌ಗಳ ಫುಡ್‌ ಕೋರ್ಟ್‌ನಲ್ಲಿ ಆಹಾರ ಪರೀಕ್ಷಾ ಕಿಟ್‌ ಅಳವಡಿಸಲಾಗುತ್ತದೆ. ಇದರಿಂದ ನಾಗರಿಕರು ತಾವು ತಿನ್ನುವ ಆಹಾರ ಎಷ್ಟು ಸುರಕ್ಷಿತವಾಗಿದೆ ಎಂದು ತಿಳಿದುಕೊಳ್ಳಬಹುದು. ಸ್ಥಳೀಯ ಉದ್ಯಮಿಗಳೇ ಇದರ ನಿರ್ವಹಣೆ ಮಾಡಲಿದ್ದಾರೆ,” ಎಂದರು.

ಕ್ಯಾನ್ಸರ್ ನಂತಹ ರೋಗಗಳು ಇದೀಗ ಯುವಜನರಲ್ಲಿ ಕಾಣಿಸಿಕೊಳ್ತೇರೋದು ಆಹಾರ ಸುರಕ್ಷತೆ ಬಗ್ಗೆ ಅನುಮಾನ ಹುಟ್ಟಿದೇ

SendShare10Share
Previous Post

ಉಡುಪಿ:ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ ಅರೆಸ್ಟ್‌

Next Post

ಕೊಚ್ಚಿ : ಮಲೆಯಾಳಂನ ಹಿರಿಯ ನಟ ಸಿಪಿಐಎಂ ಶಾಸಕ ಮುಕೇಶ್ ಮೇಲೆ ಅತ್ಯಾಚಾರ ಕೇಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In