• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಪ್ಪಳ: ವಿವಾದಾತ್ಮಕ ಗಂಗಾವತಿ ವಿದ್ಯುತ್ ಕಂಬ ತೆರವು ವಿಚಾರ. ತೆರವು ಆದೇಶ ಹಿಂಪಡೆದ ಅಧಿಕಾರಿಗಳು.

August 29, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಕೊಪ್ಪಳ: ವಿವಾದಾತ್ಮಕ ಗಂಗಾವತಿ ವಿದ್ಯುತ್ ಕಂಬ ತೆರವು ವಿಚಾರ. ತೆರವು ಆದೇಶ ಹಿಂಪಡೆದ ಅಧಿಕಾರಿಗಳು.

by ಪ್ರಜಾಧ್ವನಿ ನ್ಯೂಸ್
August 29, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಕೊಪ್ಪಳ: ವಿವಾದಾತ್ಮಕ ಗಂಗಾವತಿ ವಿದ್ಯುತ್ ಕಂಬ ತೆರವು ವಿಚಾರ. ತೆರವು ಆದೇಶ ಹಿಂಪಡೆದ ಅಧಿಕಾರಿಗಳು.
56
SHARES
160
VIEWS
ShareShareShare

ಕೊಪ್ಪಳ: ಗಂಗಾವತಿ ನಗರದಲ್ಲಿ ವಿದ್ಯುತ್ ಕಂಬದ ಮೇಲಿರುವ ಧಾರ್ಮಿಕ‌ ಚಿಹ್ನೆ ಅಳವಡಿಕೆ ವಿಷಯ ವಿವಾದಕ್ಕೆ ತಿರುಗಿದೆ. ಈ ಬಗ್ಗೆ ಎಸ್ಡಿಪಿಐ ದೂರು ಆಧರಿಸಿ ತೆರವಿಗೆ ಸೂಚಿಸಿದ್ದ ತಾಲೂಕು ಆಡಳಿತ, ಸದ್ಯ ತೆರವು ಮಾಡದಂತೆ ಸೂಚಿಸಿದ್ದು ಗೊಂದಲ ಹೆಚ್ಚಿಸಲು ಕಾರಣವಾಗಿದೆ.

ಜಾಹೀರಾತು

ಧಾರ್ಮಿಕ ಸೂಕ್ಷ್ಮ ಕೇಂದ್ರ ಗಂಗಾವತಿಗೆ ಮತ್ತೆ ವಿವಾದ ಸುತ್ತಿಕೊಂಡಿದೆ. ರಾಮಾಯಣದ ಆಂಜನೇಯ ಜನಿಸಿದ ಅಂಜನಾದ್ರಿ ಬೆಟ್ಟ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. 100 ಕೋಟಿ ರೂ.ಮೊತ್ತದ ಹಲವು ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನು ಗಂಗಾವತಿ ನಗರದ ಇಂದಿರಾಗಾಂಧಿ ವೃತ್ತದಿಂದ ಮಹಾರಾಣ ಪ್ರತಾಪ ಸಿಂಗ್ ವೃತ್ತವರೆಗೆ ನಗರಸಭೆ ವಿದ್ಯುತ್ ದೀಪ ಕಂಬ ಅಳವಡಿಸಿದೆ. ಕಂಬದ ಮೇಲೆ ಹಿಂದು ಧಾರ್ಮಿಕ ಚಿಹ್ನೆಗಳಾದ ಗಧೆ, ಬಿಲ್ಲು, ಬಾಣ ಹಾಗೂ ವೆಂಕಟೇಶ್ವರ ಸ್ವಾಮಿ ಚಿಹ್ನೆಗಳನ್ನು ಹಾಕಲಾಗಿದೆ. ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿ ಚಿಹ್ನೆ ಅಳವಡಿಸಿದ್ದು ಇತರರ ಧಾರ್ಮಿಕ‌ ಭಾವನೆಗೆ ಧಕ್ಕೆ ಆಗುತ್ತದೆಂದು ಎಸ್ಡಿಪಿಐ ಖಂಡಿಸಿದೆ. ಕೂಡಲೇ ಕಂಬ ತೆರವು ಮಾಡುವಂತೆ ಆಗ್ರಹಿಸಿದೆ.

Rosemac bowlar

ಜಾಹೀರಾತು

ಇದಕ್ಕೆ ಹಿಂದುಪರ‌ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮನವಿ ಆಧರಿಸಿ ಡಿಸಿ ಮೌಖಿಕ ಆದೇಶದ ಮೇರೆಗೆ ಕಂಬ ತೆರವು ಮಾಡುವಂತೆ ಗಂಗಾವತಿ ತಹಸೀಲ್ದಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಜತೆಗೆ ಕಾಮಗಾರಿ ನಿರ್ವಹಿಸಿದ ಕೆಆರ್ಐಡಿಎಲ್ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ.  ಅಲ್ಲದೇ ತಮ್ಮ ಆದೇಶ ವಾಪಸ್ ಪಡೆವ ಮೂಲಕ ಮತ್ತೆ ಗೊಂದಲಕಾರಿ ನಡೆ ಅನುಸರಿಸಿದ್ದು ಮತ್ತೊಂದು ವಿವಾದವನ್ನು ತಾಲೂಕಾಡಳಿತವೇ ಹುಟ್ಟುಹಾಕಿದಂತಾಗಿದೆ.

ಹನುಮಂತನ ಜನ್ಮ ಸ್ಥಳವಾದ ಗಂಗಾವತಿಯಲ್ಲಿ ಗದಾ, ಬಿಲ್ಲು ಮತ್ತು ಬಾಣದಂತಹ ಚಿಹ್ನೆಗಳನ್ನು ಒಳಗೊಂಡಿರುವ ವಿದ್ಯುತ್​ ಕಂಬಗಳಿಗೆ ಎಸ್‌ಡಿಪಿಐ ಆಕ್ಷೇಪ ಎತ್ತಿದೆ. ಹಿಂದುಗಳ ಆಕ್ರೋಶ ಈ ಚಿಹ್ನೆಗಳು ಸಾಮಾಜಿಕ ಶಾಂತಿಗೆ ಧಕ್ಕೆ ತರುತ್ತವೆ ಎಂದು ಅವರು ಹೇಳುತ್ತಾರೆ. ಗಮನಾರ್ಹ ಸಂಗತಿ ಏನೆಂದರೆ, ಸುಪ್ರೀಂಕೋರ್ಟ್‌ನ ಆದೇಶಗಳನ್ನು ಉಲ್ಲಂಘಿಸಿ ಧ್ವನಿವರ್ಧಕಗಳ ಮೂಲಕ ಅಜಾನ್ ಪ್ರಸಾರ ಮಾಡಿದಾಗ ಅಂತಹ ಯಾವುದೇ ಆತಂಕಗಳು ಉದ್ಭವಿಸುವುದಿಲ್ಲ ಅಥವಾ ಕೋಮು ಸೌಹಾರ್ದಕ್ಕೆ ಯಾವುದೇ ಅಪಾಯವಿಲ್ಲ. ಅದೇ ರೀತಿ, ಗೋಹತ್ಯೆ ವಿರೋಧಿ ಕಾನೂನು ಮತ್ತು ಹಿಂದುಗಳ ಧಾರ್ಮಿಕ ನಂಬಿಕೆಗಳನ್ನು ಕಡೆಗಣಿಸಿ ಗೋಹತ್ಯೆ ಮಾಡಿದಾಗಲೂ ಯಾವುದೇ ಶಾಂತಿ ಕದಡುವುದಿಲ್ಲ. ಇದೀಗ ವಿದ್ಯುತ್​ ಕಂಬಗಳನ್ನು ತೆರವು ಮಾಡಲು ತಹಸೀಲ್ದಾರ್ ಆದೇಶಿಸಿದ್ದು, ಇವುಗಳ ಅಳವಡಿಕೆಗೆ ಕಾರಣರಾದ ಎಂಜಿನಿಯರ್ ವಿರುದ್ಧ ದೂರು ದಾಖಲಿಸಲು ಕೋರಿದ್ದಾರೆ. ನಾವು ಯಾವ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಹಿಂದು ಕಾರ್ಯಕರ್ತ ಗಿರೀಶ್​ ಭಾರಧ್ವಜ್​ ಎಂಬುವರು ಎಕ್ಸ್​ ಖಾತೆ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಸಾಕಷ್ಟು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ತಹಸೀಲ್ದಾರ್​ ಆದೇಶವನ್ನು ಹಿಂಪಡೆದಿದ್ದಾರೆ.

LOTUS TRAVEL

ಜಾಹೀರಾತು

SendShare22Share
Previous Post

ಅನುಗ್ರಹ ಸುಜುಕಿ ಸುಳ್ಯ ವತಿಯಿಂದ ಹೊಸ ಬಣ್ಣಗಳ ದ್ವಿಚಕ್ರ ವಾಹನಗಳ ಲೋಕರ್ಪಣೆ

Next Post

ಪುತ್ತೂರು: ಹೆಚ್ಚುವರಿ ಚಾಲಕ / ನಿರ್ವಾಹಕರನ್ನು ನೇಮಿಸಿ ಸಾರಿಗೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In