• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು :ಹೈವೇಯಲ್ಲಿರುವ ಅಪಾಯಕಾರಿ ತಿರುವು ತೆರವಿಗೆ ಶಾಸಕರ ಸೂಚನೆ

April 13, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು :ಹೈವೇಯಲ್ಲಿರುವ ಅಪಾಯಕಾರಿ ತಿರುವು ತೆರವಿಗೆ ಶಾಸಕರ ಸೂಚನೆ

by ಪ್ರಜಾಧ್ವನಿ ನ್ಯೂಸ್
April 13, 2024
in ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಮಂಗಳೂರು
0
ಪುತ್ತೂರು :ಹೈವೇಯಲ್ಲಿರುವ ಅಪಾಯಕಾರಿ ತಿರುವು ತೆರವಿಗೆ ಶಾಸಕರ ಸೂಚನೆ
7
SHARES
19
VIEWS
ShareShareShare

ಮಾಣಿ – ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ ಅಪಾಯಕಾರಿ ಧರೆಯನ್ನು ತೆರವು ಮಾಡಿ ವಾಹನ ಸಂಚಾರ ಗೋಚರಿಸುವಂತೆಬಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಶಾಸಕರಿಗೆ ಅನೇಕ ಮಂದಿ ಮನವಿ ಯನ್ನು ಮಾಡಿದ್ದರು.‌ಈ‌ಮನವಿಗೆ ಸ್ಪಂದಿಸಿದ ಶಾಸಕರು ಸ್ಥಳ ವೀಕ್ಷಣೆ ಮಾಡಿ ಅಫಾಯಕಾರಿ‌ಧರೆಯನ್ನು ತೆರವು‌ಮಾಡುವಂತೆ ರಾ. ಹೆದ್ದಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ashwinistudioputtur

ಜಾಹೀರಾತು

ಶಿವಪ್ರಸಾದ್ ರವರಿಗೆ ಸೂಚನೆಯನ್ನು ನೀಡಿದ್ದಾರೆ. ಈ ಮೂಲಕ ಹಲವು ವರ್ಷಗಳ ಬೇಡಿಕೆಯೊಂದು ಈಡೇರಿದಂತಾಗಿದೆ.

ಇಲ್ಲಿರುವ ಅಪಾಯಕಾರಿ ಸನ್ನಿವೇಶವನ್ನು ತೆರವು ಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಮನವಿ ಮಾಡಿಕೊಂಡಿದ್ದರು.‌ಸ್ಥಳ ವೀಕ್ಷಣೆ ಮಾಡಿದ್ದೇನೆ.‌ಸುರಕ್ಷಿತ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಸೂಚನೆಯನ್ನು ನೀಡಿದ್ದೇನೆ. ಇನ್ನು ಇಲ್ಲಿ ಅಪಾಯ ಇಲ್ಲರುವುದಿಲ್ಲ

Muliya

ಜಾಹೀರಾತು

ಅಶೋಕ್ ರೈ ಶಾಸಕರು,ಪುತ್ತೂರು

SendShare3Share
Previous Post

ಎಪ್ರಿಲ್ 14 ರ ಆದಿತ್ಯವಾರ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆ.

Next Post

ಮಂಗಳೂರಿನ‌ ವಿವಿಧೆಡೆ ರೋಡ್ ಶೋ ನಡೆಸಿ ಪ್ರಚಾರ ಕಾರ್ಯ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In