• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ದೇಶದಲ್ಲೇ ಬಾರೀ ಸುದ್ದಿಯಾಗಿದ್ದ ಧರ್ಮಸ್ಥಳ ಸಮೀಪ ಕು.ಸೌಜನ್ಯ ಅತ್ಯಾಚಾರ ಕೇಸ್, ಹೈ ಕೋರ್ಟ್ ತೀರ್ಪು ಪ್ರಕಟ

August 30, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಳ್ತಂಗಡಿ: ದೇಶದಲ್ಲೇ ಬಾರೀ ಸುದ್ದಿಯಾಗಿದ್ದ ಧರ್ಮಸ್ಥಳ ಸಮೀಪ ಕು.ಸೌಜನ್ಯ ಅತ್ಯಾಚಾರ ಕೇಸ್, ಹೈ ಕೋರ್ಟ್ ತೀರ್ಪು ಪ್ರಕಟ

by ಪ್ರಜಾಧ್ವನಿ ನ್ಯೂಸ್
August 30, 2024
in ದಕ್ಷಿಣ ಕನ್ನಡ, ಧರ್ಮಸ್ಥಳ, ಬೆಳ್ತಂಗಡಿ
0
ಬೆಳ್ತಂಗಡಿ: ದೇಶದಲ್ಲೇ ಬಾರೀ ಸುದ್ದಿಯಾಗಿದ್ದ ಧರ್ಮಸ್ಥಳ ಸಮೀಪ ಕು.ಸೌಜನ್ಯ ಅತ್ಯಾಚಾರ ಕೇಸ್, ಹೈ ಕೋರ್ಟ್ ತೀರ್ಪು ಪ್ರಕಟ
580
SHARES
1.7k
VIEWS
ShareShareShare

ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಕು.ಸೌಜನ್ಯ ಅತ್ಯಾಚಾರ‌ ಮತ್ತು ಕೊಲೆ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದೆ. ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ ಸಂಸ್ಥೆಗಳೇ ಅನ್ಯಾಯ ಮಾಡಿದ್ದವು. ಹೀಗಾಗಿ ಸೌಜನ್ಯ ಮರುತನಿಗೆ ಮಾಡಬೇಕು ಎನ್ನುವ ಹಕ್ಕೋತ್ತಾಯ ಜನರಿಂದ ಮೂಡಿಬಂದಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪು ನೀಡಿದೆ.

ಕು.ಸೌಜನ್ಯ ಪ್ರಕರಣವನ್ನು ಮರುತನಿಖೆ ಮಾಡಲು ಆಗುವುದಿಲ್ಲ ಎಂದು ಹೈಕೋರ್ಟ್ ನೇರವಾಗಿ ‌ಹೇಳಿದೆ. ಈ ಮೂಲಕ ಸೌಜನ್ಯಾ ಪೋಷಕರು ಸಲ್ಲಿಸಿದ ಅರ್ಜಿ ವಜಾ ಆಗಿದ್ದು ನ್ಯಾಯ ಮರಿಚಿಕೆಯಾಗಿದೆ.

Muliya

ಜಾಹೀರಾತು

ಧರ್ಮಸ್ಥಳದ ಕು.ಸೌಜನ್ಯ ಪ್ರಕರಣವನ್ನು ಪೊಲೀಸರುಗಳು ವೈದ್ಯರುಗಳು ರಾಜಕಾರಣಿಗಳು ಮತ್ತು ಇಡೀ ವ್ಯವಸ್ಥೆ ತನಿಖೆ ಆಗದಂತೆ ನೋಡಿಕೊಂಡಿತ್ತು. ಎಲ್ಲರೂ ಸೇರಿಕೊಂಡು ಪ್ರಕರಣವನ್ನು ಮುಚ್ಚಿ ಹಾಕಿದ್ದರು. ಹಾಗಾಗಿ ಕಳೆದ 12 ವರ್ಷಗಳಿಂದಲೂ ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸಲು ಸೌಜನ್ಯಾಳ ತಾಯಿ ಕುಸುಮಾವತಿ ಗಟ್ಟಿಯಾಗಿ ನಿಂತಿದ್ದಾರೆ.

Fashion street 9902633624

ಜಾಹೀರಾತು

ಸೌಜನ್ಯ ಪ್ರಕರಣದ ಪ್ರಾರಂಭದಿಂದ ಈ ತನಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಸಂತ್ರಸ್ತ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. ಕಾಲದಿಂದ ಕಾಲಕ್ಕೆ ಹಳ್ಳಿಯಿಂದ ಹಳ್ಳಿಗೆ ಹೊಸ ಹೊಸ ಹೋರಾಟಗಾರರು ಸೌಜನ್ಯ ಪರ ಹೋರಾಟದ ಉದ್ದೇಶಕ್ಕೆ ಬಲ ತುಂಬಿದ್ದು, ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ಈ ಪೈಕಿ ಪ್ರಮುಖ ಹೆಸರು. ಇವರೆಲ್ಲರ ಪ್ರಯತ್ನದ ಫಲವಾಗಿ ಸೌಜನ್ಯ ಪ್ರಕರಣ ಮರು ತನಿಖೆಗೆ ಹೋಗಬೇಕು ಎಂದು ಕೋರ್ಟ್ ಮೆಟ್ಟಲು ಹತ್ತಿದ್ದರು. ಆದರೆ ಕೋರ್ಟ್ ಇದೀಗ ಸೌಜನ್ಯ ಹೋರಾಟಗಾರರಿಗೆ ತುಸು ನಿರಾಸೆ ಮೂಡಿಸಿದೆ.

Poorna squash

ಜಾಹೀರಾತು

Scafold Academy

ಜಾಹೀರಾತು

ಬಾರೀ ಪರ ವಿರೋಧ ಹೋರಾಟಗಳು ಬೇರೆ ಬೇರೆ  ಭಾಗದಲ್ಲಿ ಆಗಿದ್ದು ತೀವ್ರ ‌ಕೆಟ್ಟ ಪದಗಳ ಬಳಕೆಯ ಜೊತೆಗೆ ಭುಜಬಲ ಪ್ರದರ್ಶನವೂ ಆಗಿದ್ದರು ನ್ಯಾಯ ಸಿಗದೇ‌ ಆಗೇ ಉಳಿದಿದ್ದು ಮುಂದಿನ‌ ನಡೆ ಏನೂ ಎಂಬುದು ಪ್ರಶ್ನಾರ್ಥವಾಗಿದೆ.

ashwinistudioputtur

ಜಾಹೀರಾತು

Keshari Durga

ಜಾಹೀರಾತು

camera center ad

ಜಾಹೀರಾತು

SendShare232Share
Previous Post

ದ. ಕ. ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಏಕತಡ್ಕ (ಅಜ್ಜಿಕಲ್ಲು )ಶಾಲೆಯಲ್ಲಿ ಅಭಿವ್ಯಕ್ತ -24. ♦️ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ.♦️ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಯಂ ಸೇವೆ.

Next Post

ನವೋದಯ ಪ್ರೌಢಶಾಲೆ ಬೆಟ್ಟoಪಾಡಿಯಲ್ಲಿ, ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಶಾಲಾ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘದ ವತಿಯಿಂದ ತೆoಗಿನ ಸಸಿ ನಾಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In