• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು ಮಹಾನಗರ ಪಾಲಿಕೆ ಸಭೆ ಮೊಟಕು: ಕಲಾಪ ಕಲುಕಿದ ‘ಕಲ್ಲು ತೂರಾಟ’

August 31, 2024
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು ಮಹಾನಗರ ಪಾಲಿಕೆ ಸಭೆ ಮೊಟಕು: ಕಲಾಪ ಕಲುಕಿದ ‘ಕಲ್ಲು ತೂರಾಟ’

by ಪ್ರಜಾಧ್ವನಿ ನ್ಯೂಸ್
August 31, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಮಂಗಳೂರು ಮಹಾನಗರ ಪಾಲಿಕೆ ಸಭೆ ಮೊಟಕು: ಕಲಾಪ ಕಲುಕಿದ ‘ಕಲ್ಲು ತೂರಾಟ’
93
SHARES
267
VIEWS
ShareShareShare

ಮಂಗಳೂರು: ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯ ವೇಳೆ ನಡೆದಿದ್ದ ಬಸ್‌ಗೆ ಕಲ್ಲು ತೂರಿದ್ದ ಪ್ರಕರಣವು ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಯಿತು.

Poorna squash

ಜಾಹೀರಾತು

ಪ್ರತಿಪಕ್ಷದ ನಾಯಕರಿಗೆ ಮಾತನಾಡಲು ಮೇಯರ್ ಅವಕಾಶ ನೀಡಿಲ್ಲ ಎಂದು ಆರೋಪಿಸಿ ಪ್ರತಿಪಕ್ಷದ‌ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆಗೆ ಕುಳಿತು ಮೇಯರ್ ವಿರುದ್ಧ ಧಿಕ್ಕಾರ ಕೂಗಿದರು‌.

ಆಡಳಿತ ಬಿಜೆಪಿ ಸದಸ್ಯರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದರು.

‘ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ ವೇಳೆ ಅಲ್ಪಸಂಖ್ಯಾತರಿಗೆ ಸೇರಿದ ಬಸ್ ಮೇಲೆ ಕಲ್ಲು ಎಸೆದಿದ್ದಾರೆ. ಬಸ್‌ನಲ್ಲಿದ್ದ ಅಲ್ಪಸಂಖ್ಯಾತ ಮಹಿಳೆಗೂ ಕಲ್ಲು ತಾಗಿ ಗಾಯಗೊಂಡಿದ್ದಾರೆ’ ಎಂದು ಬಿಜೆಪಿ ಸದಸ್ಯೆ ಸಂಗೀತಾ ನಾಯಕ್ ಆರೋಪಿಸಿದರು‌.ಕಲ್ಲು ತೂರಾಟ ಪ್ರಕರಣದಲ್ಲಿ ಭಾಗಿಯಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಾಮ‌ನಿರ್ದೇಶಿತ ಸದಸ್ಯರನ್ನು ಸಭೆಯಿಂದ ಹೊರಕ್ಕೆ ಕಳುಹಿಸಬೇಕು ಎಂದು ಬಿಜೆಪಿ ಸದಸ್ಯೆ ಶಕೀಲ ಕಾವ ಒತ್ತಾಯಿಸಿದರು.‌

vishnu studio

ಜಾಹೀರಾತು

ಸಾಮಾನ್ಯ ಸಭೆಯಲ್ಲಿ ಪ್ರತಿಪಕ್ಷದ ನಾಯಕರಿಗೆ ಮಹತ್ವದ ಸ್ಥಾನವಿದ್ದು, ಹಿಂದಿನ ಸಭೆಯ ನಡಾವಳಿ ಮಂಡಿಸಿದ ನಂತರ ಪ್ರತಿಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡದ ಮೇಯರ್ ಕ್ರಮ‌ ಸರಿಯಲ್ಲ, ಅಭಿವೃದ್ಧಿ ವಿಚಾರ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಕ್ಷೇಪಿಸಿದರು.‌

ಈ‌ ವೇಳೆ ಧರಣಿ ಕುಳಿತ ಪ್ರತಿಪಕ್ಷದ ಸದಸ್ಯರು ಮಾತನಾಡಲು ಸ್ಥಳದಲ್ಲೇ ಮೈಕ್ ತರಿಸಿಕೊಂಡರು. ಅದು ಆನ್ ಆಗದಿದ್ದಾಗ ಸದಸ್ಯರೊಬ್ಬರು ಮೈಕ್ ಅನ್ನು ನೆಲಕ್ಕೆ ಕುಟ್ಟಿದ್ದು ಮೈಕ್ ತುಂಡಾದಾಗ ಆಡಳಿತ ಪಕ್ಷದ ಸದಸ್ಯರು ಮತ್ತೆ ಗದ್ದಲ ಎಬ್ಬಿಸಿದರು. ‘ಕಾಂಗ್ರೆಸ್ ಸದಸ್ಯರು ಇಲ್ಲೂ ಗೂಂಡಾಗಿರಿ ಮಾಡುತ್ತಿದ್ದಾರೆ’ ಎಂದು ಶಕೀಲ ಕಾವ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಆರೋಪಿಸಿದರು‌.ಮೇಯರ್ ಸಭೆಯನ್ನು ಮೊಟಕುಗೊಳಿಸಿ ಎದ್ದು ನಡೆದರು.‌

camera center ad

ಜಾಹೀರಾತು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare37Share
Previous Post

ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

Next Post

ಪುತ್ತೂರು: ಎ ಆರ್ ವಾರಿಯರ್ಸ್‌ ಪುತ್ತೂರು ಇವರಿಂದ ಶಾಸಕ ಅಶೋಕ್ ಕುಮಾರ್ ರೈ ಹುಟ್ಟು ಹಬ್ಬದ ‌ಪ್ರಯುಕ್ತ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In