• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ  ವರದಿಗಳ ಕುರಿತಾಗಿ ಪುತ್ತಿಲ ಸ್ಪಷ್ಟನೆ

ಪುತ್ತೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಎಫ್ಐಆರ್‌

September 2, 2024
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಎಫ್ಐಆರ್‌

by ಪ್ರಜಾಧ್ವನಿ ನ್ಯೂಸ್
September 2, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ  ವರದಿಗಳ ಕುರಿತಾಗಿ ಪುತ್ತಿಲ ಸ್ಪಷ್ಟನೆ
111
SHARES
317
VIEWS
ShareShareShare

ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. 2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ.

Rosemac bowlar

ಜಾಹೀರಾತು

ಅರುಣ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಅರುಣ್ ಪುತ್ತಿಲ ವಿರುದ್ಧ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್‌ ದಾಖಲಾಗಿದೆ.

LOTUS TRAVEL

ಜಾಹೀರಾತು

ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ.ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು.

ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜಾಹೀರಾತು

SendShare44Share
Previous Post

ಬೆಳಿಯೂರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವ ತಯಾರಿಯಲ್ಲಿ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Next Post

ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು ಸುಳ್ಳು ಆರೋಪಕ್ಕೆ ಕಾನೂನು ಹೋರಾಟಕ್ಕೆ ತಯಾರಿ – ಪುತ್ತಿಲ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ  ವರದಿಗಳ ಕುರಿತಾಗಿ ಪುತ್ತಿಲ ಸ್ಪಷ್ಟನೆ

ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು ಸುಳ್ಳು ಆರೋಪಕ್ಕೆ ಕಾನೂನು ಹೋರಾಟಕ್ಕೆ ತಯಾರಿ - ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In