• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ನೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಶಾಸಕ ಅಶೋಕ್ ರೈಯವರಿಂದ ಪರಿಶೀಲನೆ

September 3, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪೆರ್ನೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಶಾಸಕ ಅಶೋಕ್ ರೈಯವರಿಂದ ಪರಿಶೀಲನೆ

by ಪ್ರಜಾಧ್ವನಿ ನ್ಯೂಸ್
September 3, 2024
in ದಕ್ಷಿಣ ಕನ್ನಡ, ಪುತ್ತೂರು, ಮಾಣಿ, ರಾಜ್ಯ, ರಾಷ್ಟ್ರೀಯ
0
ಪೆರ್ನೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಶಾಸಕ ಅಶೋಕ್ ರೈಯವರಿಂದ ಪರಿಶೀಲನೆ
44
SHARES
127
VIEWS
ShareShareShare

ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯಿಂದ ಆಗಿರುವ ತೊಂದರೆಯ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು.

ಹೆದ್ದಾರಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಕಾಮಗಾರಿ ವೇಗ ಪಡೆದುಕೊಳ್ಳದೇ ಇದ್ದರೆ ನಾವು ನಿತ್ಯ ನರಕಯಾತನೆ ಅನುಭವಿಸಬೇಕಾಗುತ್ತದೆ, ಸಂಪರ್ಕ ರಸ್ತೆಗಳನ್ನು ಕಡಿತಮಾಡಿದ್ದಾರೆ, ಬಸ್ಸು ತಂಗುದಾನವನ್ನು ನಿರ್ಮಾಣ ಮಾಡಿಲ್ಲ , ಬಂಡೆಗಳನ್ನು ಸ್ಪೋಟ ಮಾಡಿದ್ದರಿಂದ ನಮ್ಮ ಮನೆಗಳು ಬಿರುಕುಬಿಟಿದೆ, ತಡ ರಾತ್ರಿ ಬಂಡೆಗಳನ್ನು ಬ್ಲಾಸ್ಟ್ ಮಾಡುತ್ತಿದ್ದಾರೆ, ರಾತ್ರಿ ನಮಗೆ ನಿದ್ದೆಯಿಲ್ಲ ಇವರನ್ನು ಹೇಳುವವರು ಕೇಳುವವರೇ ಇಲ್ಲದಂತಾಗಿದೆ ಎಂದು ಶಾಸಕರಲ್ಲಿ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಗ್ರಾಮಸ್ಥರ ಆರೋಪಗಳ ಬಗ್ಗೆ ಶಾಸಕರು ಇಂಜನಿಯರ್ ಮತ್ತು ಗುತ್ತಿಗೆದಾರರ ಜೊತೆ ಚರ್ಚೆ ನಡೆಸಿದರು.

camera center ad

ಜಾಹೀರಾತು

Poorna squash

ಜಾಹೀರಾತು

Keshari Durga

ಜಾಹೀರಾತು

6 ತಿಂಗಳ ಗಡುವು ನೀಡಿದ ಶಾಸಕರು

ಮಂಗಳೂರು- ಬೆಂಗಳೂರು ರಾ. ಹೆದ್ದಾರಿ ಕಾಮಗಾರಿ 8 ರಿಂದ 10 ವರ್ಷಗಳಿಂದ ನಡೆಯುತ್ತಿದೆ. ಎಲ್ಲೂ ಕಾಮಗಾರಿ ಪೂರ್ಣ ಎಂಬುದು ಆಗಿಲ್ಲ, ಕಲ್ಲಡ್ಕದಲ್ಲಿ ಫ್ಲೈ ಓವರ್ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆ ಬಂದಾಗ ಹಳ್ಳದಂತಾಗಿ ರಸ್ತೆಯಲ್ಲಿ ಕೆಸರು ತುಂಬಿಕೊಂಡಿದೆ. ಕಳೆದ ಏಳೆಂಟು ವರ್ಷದಲ್ಲಿ ಜನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಕಾಮಗಾರಿ ವೇಳೆ ಪೆರ್ನೆಯಲ್ಲಿ ಜನರಿಗೆ ತೊಂದರೆಯಾಗಿದೆ ಎಂಬ ದೂರುಗಳು ಬಂದಿದೆ. ಸ್ಥಳೀಯರನ್ನು ಕರೆಸಿ ಜೊತೆಗೆ ಇಂಜಿನಿಯರ್‌ಗಳನ್ನು ಕರೆಸಿ ಚರ್ಚೆ ಮಾಡಿದ್ದೇನೆ. ಸಂಪರ್ಕ ರಸ್ತೆಗಳನ್ನು ವ್ಯವಸ್ಥಿತವಾಗಿ ಮಡುವಂತೆ ಸೂಚನೆಯನ್ನು ನೀಡಿದ್ದೇನೆ. ಕೆಲವು ಕಡೆಗಳಲ್ಲಿ ಬಸ್ಸು ತಂಗುದಾನವನ್ನು ಒಡೆದು ಹಾಕಿದ್ದು ಅದು ಎಲ್ಲಿ ಬೇಕೋ ಅಲ್ಲಿ ನಿರ್ಮಾಣ ಮಾಡುವಂತೆ ತಿಳಿಸಿದ್ದೇನೆ. ತಡ ರಾತ್ರಿ ವೇಳೆ ಬಂಡೆಗಳನ್ನು ಬ್ಲಾಸ್ಟ್ ಮಾಡುತ್ತಿದ್ದಾರೆ ಎಂಬ ದೂರುಗಳು ಇದೆ, ರಾತ್ರಿ ವೇಳೆ ಯಾವುದೇ ಕಾರಣಕ್ಕೂ ಬಂಡೆ ಒಡೆಯದಂತೆ ತಿಳಿಸಿದ್ದೇನೆ. ಜನರಿಗೆ ಯಾವುದೇ ತೊಂದರೆ ನೀಡದಮತೆ ಖಡಕ್ ಸೂಚನೆಯನ್ನು ನೀಡಿದ್ದೇನೆ. ಜನರಿಗೆ ಯಾವುದೇ ರೀರಿಯ ತೊಂದರೆ ಆಗದಂತೆ ಕಾಮಗಾರಿಯನ್ನು ನಡೆಸುವಂತೆ ತಿಳಿಸಿದ್ದು ಆ ಪ್ರಕಾರ ಕಾಮಗಾರಿ ನಡೆಸಬೇಕು ಮತ್ತು ಕಾಮಗಾರಿಯಲ್ಲಿ ವೇಗತೆಯನ್ನು ಹೆಚ್ಚಿಸುವಂತೆ ಸೂಚಿಸಿದ್ದೇನೆ ಎಂದು ಶಾಸಕರು ತಿಳಿಸಿದರು.

Muliya

ಜಾಹೀರಾತು

ಪ್ರತಿಭಟನೆಯ ಎಚ್ಚರಿಕೆ

ashwinistudioputtur

ಜಾಹೀರಾತು

vishnu studio

ಜಾಹೀರಾತು

ಮುಂದಿನ ಮಳೆಗಾಲದೊಳಗೆ ಕಾಮಗಾರಿ ಪೂರ್ಣಗೊಳಿಸದೇ ಇದ್ದಲ್ಲಿ ಭಾರೀ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ. ಜನ ಹತ್ತು ವರ್ಷದಿಮದ ಏನೆಲ್ಲಾ ಕಷ್ಟ ನೋವನ್ನು ಕಾಮಗಾರಿಯಿಂದಾಗಿ ಅನುಭವಿಸಿದ್ದಾರೆ. ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರವನ್ನು ನೀಡಬೇಕಿದೆ. ಆದಷ್ಟು ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಲು ಸೂಚನೆಯನ್ನು ನೀಡಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಮೆನೆಜರ್ ರಘುನಾಥ ರೆಡ್ಡಿ, ಇಂಜನಿಯರ್ ನವೀನ್, ಕ್ವಾಲಿಟಿ ಕಂಟ್ರೋಲರ್ ಶಿವಯೋಗಿ, ಸ್ಥಳೀಯರಾದ ಗ್ರಾಪಂ ಸದಸ್ಯರುಗಳಾದ ಫಾರೂಕ್ ಪೆರ್ನೆ, ಸುನಿಲ್‌ಪಿಂಟೋ, ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ಲ ಶಾಳಿ, ಕಾಮಗ್ರೆಸ್ ಮುಖಂಡ ಫಾರೂಕ್ ಬಾಯಬ್ಬೆ, ಕೋಡಿಂಬಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಉಮೇಶ್ ಬಾಕಿಮಾರ್, ಪುಷ್ಕರ ಪುಜಾರಿ, ಚೇತನ್ ಮಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

SendShare18Share
Previous Post

ಪುತ್ತೂರು ನಗರಸಭೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ- ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ

Next Post

ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In