• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

September 4, 2024
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

by ಪ್ರಜಾಧ್ವನಿ ನ್ಯೂಸ್
September 4, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಷ್ಟ್ರೀಯ
0
ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌
442
SHARES
1.3k
VIEWS
ShareShareShare

ಜೆಪಿ ನಡ್ಡಾ ಹೇಳಿಕೆ ಏನು?
2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿಗೆ ಸಂಘದ ಅಗತ್ಯವಿಲ್ಲ ಎಂದು ಹೇಳಿದ್ದರು. ನಾವು ಮೊದಲು ಹೆಚ್ಚು ಸಮರ್ಥರಾಗಿಲಿಲ್ಲ. ಇಂದು ಪಕ್ಷ ತಾನಾಗಿಯೇ ನಡೆದುಕೊಂಡು ಹೋಗುವ ಸಾಮಾರ್ಥ್ಯ ಹೊಂದಿದೆ ಎಂದು ಹೇಳಿದ್ದರು. ಜೆ.ಪಿ.ನಡ್ಡಾ ಹೇಳಿಕೆಗೆ ಸಂಘದಿಂದ ಮೊದಲ ಪ್ರತಿಕ್ರಿಯೆ ನೀಡಿದೆ

ನವದೆಹಲಿ: ಭಾರತೀಯ ಜನತಾ ಪಕ್ಷ ದೊಡ್ಡದಾಗಿದ್ದು, ಆರ್‌ಎಸ್‌ಎಸ್‌ನ ಅವಶ್ಯಕತೆ ಇಲ್ಲ ಎಂಬ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೇಳಿಕೆಗೆ ಸಂಘದಿಂದ ಮೊದಲ ಪ್ರತಿಕ್ರಿಯೆ ನೀಡಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಪ್ರವರ್ತಕ ಸುನಿಲ್ ಆಂಬೇಕರ್  “ಇದು ಕುಟುಂಬದೊಳಗಿನ ವಿಷಯ” ಎಂದು ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಮೋಹನ್ ಭಾಗವತ್ ಮತ್ತು ಆರು ಸಂಯುಕ್ತ ಮಹಾಸಚಿವರ ನೇತೃತ್ವದಲ್ಲಿ ಕೇರಳದ ಪಾಲಕಾಡ್‌ನಲ್ಲಿ ಮೂರು ದಿನದ ‘ಅಖಿಲ ಭಾರತೀಯ ಸಾಮಾನ್ಯ ಬೈಠಕ್’ ಯಶಸ್ವಿಯಾಗಿ ಮುಕ್ತಾಯವಾಗಿದೆ. ಆರ್‌ಎಸ್‌ಎಸ್ ಪ್ರಕಾರ, ಸಂಘದಿಂದ ಪ್ರೇರಿತ 32 ಸಂಘಟನೆಗಳ ಪ್ರಮುಖರು ಬೈಠಕ್‌ನಲ್ಲಿ ಭಾಗಿಯಾಗಿದ್ದರು.

Muliya

ಜಾಹೀರಾತು

ಜಾಹೀರಾತು

ಈ ಬೈಠಕ್‌ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಘಟನೆಯ ಮಹಾ ಸಚಿವ ಬಿಎಲ್ ಸಂತೋಷ್, ವಿಶ್ವ ಹಿಂದೂ ಪರಿಷತ್ ಪ್ರಮುಖ ಆಲೋಕ್ ಕುಮಾರ್ ಮತ್ತು ಭಾರತೀಯ ಮಜದೂರು ಸಂಘದ ಅಧ್ಯಕ್ಷ ಹರಿಣಮ್ ಪಾಂಡ್ಯಾ ಭಾಗಿಯಾಗಿದ್ದರು. ಬೈಠಕ್ ಬಳಿಕ ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಪ್ರವರ್ತಕ ಸುನಿಲ್ ಆಂಬೇಕರ್, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಜೆಪಿ ನಡ್ಡಾ ಹೇಳಿಕೆಗೂ ತಮ್ಮ ಪ್ರತಿಕ್ರಿಯೆಯನ್ನು ನೀಡಿದರು.

ನಮ್ಮ ಮಿಷನ್ ಏನಿದೆ ಎಂಬುದರ ಬಗ್ಗೆ ಎಲ್ಲರಿಗೂ ಕಲ್ಪನೆ ಇದೆ. ಇದು ನಮ್ಮ ಕುಟುಂಬದ ವಿಷಯವಾಗಿದ್ದು, ಕೂಡಲೇ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಪಾಲಕಾಡ್‌ನಲ್ಲಿ ನಡೆದ ಸಭೆ ಸಂಪೂರ್ಣ ಯಶಸ್ವಿಯಾಗಿದೆ. ಎಲ್ಲರೂ ಭಾಗವಹಿಸಿದ್ದರಿಂದ ಸಭೆ ಚೆನ್ನಾಗಿ ನಡೆಯಿತು. ಹಿಂದುಳಿದಿರುವ ಸಮುದಾಯ ಅಥವಾ ಜಾತಿಗಳನ್ನೇ ಗುರಿಯಾಗಿಸಿ ರೂಪಿಸಲಾಗುವ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಸರ್ಕಾರಕ್ಕೆ ಸಂಖ್ಯೆ ಬೇಕು ಎಂದಾದರೆ, ಅದಕ್ಕೊಂದು ಸ್ಥಾಪಿತ ಅಭ್ಯಾಸವಿದೆ. ಹಿಂದೆ ಕೂಡ ಸರ್ಕಾರಗಳು ಅಂತಹ ದತ್ತಾಂಶ ಪಡೆದಿದ್ದವು. ಈಗ ಮತ್ತೆ ಪಡೆಯಬಹುದು. ಆದರೆ ಆ ದತ್ತಾಂಶ ಆ ಸಮುದಾಯ ಅಥವಾ ಜಾತಿಗಳಿಗೆ ಮಾತ್ರ ಬಳಕೆಯಾಗಬೇಕು ಎಂದರು.

8722552464 Astrloger

ಜಾಹೀರಾತು

ಜಾತಿ ಗಣತಿ ಬೆಂಬಲಿಸುವ ಸುಳಿವು
ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂಬ ಕೂಗೆಬ್ಬಿಸುವ ಮೂಲಕ ಪ್ರತಿಪಕ್ಷಗಳು ಅದನ್ನು ಪ್ರಬಲ ಅಸ್ತ್ರ ಮಾಡಿಕೊಂಡಿರುವಾಗಲೇ ಹಾಗೂ ಈ ವಿಚಾರವಾಗಿ ಸ್ಪಷ್ಟ ನಿಲುವು ತಳೆಯಲು ಬಿಜೆಪಿ ಹಿಂದೆ-ಮುಂದೆ ನೋಡುತ್ತಿರುವಾಗಲೇ ಬಿಜೆಪಿಯ ಸೈದ್ಧಾಂತಿಕ ಸಂಸ್ಥೆ ಆರ್‌ಎಸ್‌ಎಸ್‌, ಜಾತಿ ಗಣತಿ ಬೆಂಬಲಿಸುವ ಸುಳಿವು ನೀಡಿದೆ. ಜಾತಿ ಗಣತಿಯ ಅಂಕಿ-ಸಂಖ್ಯೆಗಳನ್ನು ರಾಜಕೀಯ ಅಥವಾ ಚುನಾವಣೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂದೂ ಹೇಳಿದೆ. ಮತ್ತೊಂದೆಡೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಒಳ ಮೀಸಲಾತಿ ವಿಚಾರವಾಗಿ ಆ ಸಮುದಾಯಗಳ ಒಮ್ಮತಾಭಿಪ್ರಾಯ ಪಡೆಯದೆ ಯಾವುದೇ ಹೆಜ್ಜೆ ಇಡಬಾರದು ಎಂದು ಸಲಹೆ ಮಾಡಿದೆ.

SendShare177Share
Previous Post

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

Next Post

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In