• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ರಂಗಭೂಮಿ ‌ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ

September 5, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ರಂಗಭೂಮಿ ‌ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ

by ಪ್ರಜಾಧ್ವನಿ ನ್ಯೂಸ್
September 5, 2024
in ಉಡುಪಿ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ರಂಗಭೂಮಿ ‌ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ
238
SHARES
681
VIEWS
ShareShareShare

ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಖ್ಯಾತ ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ ಆಡಿಯೋ ವೈರಲ್ ಆಗಿದೆ.

Keshari Durga

ಜಾಹೀರಾತು

ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ, ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ’ ಎಂಬ ಸ್ಪಷ್ಟನೆ ಆಡಿಯೋದಲ್ಲಿ ಇದೆ.

‘ಬಿಜೆಪಿ ನಾಯಕರು ಕರೆಮಾಡಿ ನಿಮ್ಮ ಮನೆಗೆ ಬರುತ್ತೇವೆ ಎಂದಾಗ ಬನ್ನಿ ಎಂದು ಹೇಳಿದ್ದೆ. ಕೇವಲ ಸೌಹಾರ್ದ ಭೇಟಿಗಾಗಿ ಮಾತ್ರ ಬನ್ನಿ, ಬೇರೆ ಯಾವುದೇ ತಪ್ಪು ಸಂದೇಶ ಹೋಗಬಾರದು ಅಂತ ನಾನು ಮೊದಲೇ ಬಿಜೆಪಿ ನಾಯಕರಿಗೆ ತಿಳಿಸಿದ್ದೆ, ಅದರಂತೆ ಡಿ.ವಿ ಸದಾನಂದ ಗೌಡ ಜೊತೆ ಕೆಲ ಬಿಜೆಪಿ ಮುಖಂಡರು ನನ್ನ ಮನೆಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಆದರೆ ಬಂದು ಹೋದ ಮೇಲೆ ನಾನು ಬಿಜೆಪಿ ಸದಸ್ಯತ್ವ ಪಡೆದಿದ್ದೇನೆ ಎಂದು ಅದರಲ್ಲಿದ್ದ ಯಾರೋ ತಪ್ಪು ಸಂದೇಶ ನೀಡಿದ್ದಾರೆ, ಆದರೆ ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ’. ಪಕ್ಷಕ್ಕೆ ಸೇರುವುದು ಎಂದರೇ ಅದು ಶಾಲು ಹಾಕಿ ಪಕ್ಷದ ಕಛೇರಿಯಲ್ಲಿ ಸೇರುವಂತದ್ದು ಕ್ರಮ ಇದು ಸುಮ್ಮನೆ ವೈರಲ್ ಮಾಡಿದ್ದಾರೆ ಎಂದು ಹೇಳಿದರು.

camera center ad

ಜಾಹೀರಾತು

ದಕ್ಷಿಣ ಕನ್ನಡದ ಬಿಜೆಪಿಯ ಅಧಿಕೃತ ‌ಖಾತೆಯಲ್ಲಿ ಕಾಪಿಕಾಡ್ ಅವರನ್ನು ಬೇಟಿಯಾದ ವಿಡಿಯೋ ಮಾಡಿ‌ ಪೋಸ್ಟರ್ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ‌ಹಂಚಲಾಗಿತ್ತು.

Poorna squash

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

‘ನಾನೊಬ್ಬ ಕಲಾವಿದ, ಎಲ್ಲಾ ಜಾತಿ ಮತ ಧರ್ಮಗಳ ಜನರು ನನ್ನ ಅಭಿಮಾನಿಗಳಾಗಿದ್ದು ನನ್ನನ್ನು ಪ್ರೀತಿ ಮಾಡುತ್ತಾರೆ, ನನಗೆ ಯಾವ ಪಕ್ಷವೂ ಬೇಕಿಲ್ಲ, ಎಲ್ಲಾ ಪಕ್ಷಗಳ ನಾಯಕರ ಜೊತೆಗೂ ನನಗೆ ಭಾಂದವ್ಯ ಇದೆ, ರಮಾನಾಥ ರೈ, ಯು.ಟಿ ಖಾದರ್, ನಳಿನ್ ಕುಮಾರ್ ಕಟೀಲ್ ನನಗೆ ಒಳ್ಳೆಯ ಸ್ನೇಹಿತರು’ ಎಂದಿದ್ದಾರೆ. ನನ್ನ ಮನೆಗೆ ಯಾವ ಪಕ್ಷದ ನಾಯಕರು ಬಂದರೂ ಸ್ವಾಗತಿಸಿ ಆತಿಥ್ಯ ನೀಡಿ ಫೋಟೋ ತೆಗಿಸಿಕೊಳ್ಳುತ್ತೇನೆ’ ಎಂದಿದ್ದಾರೆ.

ashwinistudioputtur

ಜಾಹೀರಾತು

ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯು ತನ್ನ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಮಾಹಿತಿ ನೀಡಿತ್ತು. ಬಿಜೆಪಿ ನಾಯಕರು ದೇವದಾಸ್ ಕಾಪಿಕಾಡ್ ಅವರನ್ನು ಭೇಟಿಯಾಗಿರುವ ಫೋಟೋ ಸಮೇತ ಪೋಸ್ಟ್ ಮಾಡಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಬಾಯ್ಕಟ್ ದೇವದಾಸ್ ಕಾಪಿಕಾಡ್ ಅಭಿಯಾನ ನಡೆಯುತ್ತಿರುವುದು ಕಂಡುಬಂದಿದೆ. ಅದರ ಬೆನ್ನಲ್ಲೇ ದೇವದಾಸ್ ಕಾಪಿಕಾಡ್ ಅವರಿಂದ ಸ್ಪಷ್ಟನೆ ಹೊರಬಂದಿದೆ. ಮುಂದಿನ ನಡೆಯ ಬಗ್ಗೆ ಬಿಜೆಪಿ ನಾಯಕರು ಅಥವಾ ಕಾಪಿಕಾಡ್ ಅವರೇ ಸ್ಪಷ್ಟನೆ ನೀಡಬೇಕಾಗಿದೆ.

SendShare95Share
Previous Post

ಸುಳ್ಯ: ಪ್ರವೀಣ್ ನೆಟ್ಟಾರ್, ಹರ್ಷ ಹತ್ಯೆಯಾದಗ ಎನ್ ಕೌಂಟರ್ ಮಾಡಬಹುದಿತ್ತು ಆದರೆ ಪೋಲಿಸರನ್ನು ಬಿಜೆಪಿ ಸರಕಾರ ತಡೆದಿದ್ಯಾಕೆ : ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ

Next Post

ಪುತ್ತೂರು : ‘FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ .9 ರಂದು ಶುಭಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In