• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಾಳೆಯಿಂದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮ

September 6, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಾಳೆಯಿಂದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮ

by ಪ್ರಜಾಧ್ವನಿ ನ್ಯೂಸ್
September 6, 2024
in ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಾಳೆಯಿಂದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮ
20
SHARES
56
VIEWS
ShareShareShare

ಕೋಡಿಂಬಾಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ 9ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ.

Rosemac1823788744

ಜಾಹೀರಾತು

ಸೆ.7ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಕೃಷಿ ಅಧಿಕಾರಿ ತಿರುಪತಿ ಭರಮಣ್ಣನವರ್‌ರವರಿಂದ ಧ್ವಜಾರೋಹಣ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದಿಂದ ಮತ್ತು ಮಠಂತಬೆಟ್ಟು ಶ್ರೀ ಚಿನ್ಮಯೀ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕತಿಕ ಕಾರ್ಯಕ್ರಮ, ರಾತ್ರಿ ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಜಿಲ್ಲೆಯ ಪ್ರಸಿದ್ಧ ತಂಡಗಳಿಂದ ಮೇಘ ಗಾನ-ನಾಟ್ಯ ವೈಭವ ನಡೆಯಲಿದ್ದು ಈ ದಿನ ಸ್ವಯಂಸೇವಕರಾಗಿ ಕೋಡಿಂಬಾಡಿಯ ವನಿತಾ ಸಮಾಜ ಮತ್ತು ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದವರು ಸಹಕರಿಸಲಿದ್ದಾರೆ.

Muliya

ಜಾಹೀರಾತು

ಸೆ.8ರಂದು ಬೆಳಿಗ್ಗೆ ವೇದಮೂರ್ತಿ ಶ್ರೀವತ್ಸ ಕೆದಿಲಾಯ ನೇತೃತ್ವದಲ್ಲಿ 108 ತೆಂಗಿನ ಕಾ ಗಣಯಾಗ, ಗಣಯಾಗದ ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನವೀನ್ ಬೆಳ್ಳಿಪ್ಪಾಡಿ ಮತ್ತು ತಂಡದವರಿಂದ ಸಂಗೀತ ರಸಮಂಜರಿ, ಸಂಜೆ ಶ್ರೀಶಾರದಾ ಕಲಾಕೇಂದ್ರದ ಉಪ್ಪಿನಂಗಡಿ ಶಾಖೆಯವರಿಂದ ಭರತ ನಾಟ್ಯ, ರಾತ್ರಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ, ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಂತರ ಉಪ್ಪಿನಂಗಡಿಯ ಗಯಾಪದ ಕಲಾವಿದರಿಂದ ಮುರಳಿ ಈ ಪಿರ ಬರೋಲಿ ತುಳು ನಾಟಕ ನಡೆಯಲಿದ್ದು ಈ ದಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೋಡಿಂಬಾಡಿ ಒಕ್ಕೂಟ ಮತ್ತು ಕೋಡಿಂಬಾಡಿಯ ಅಶ್ವತ್ಥಕಟ್ಟೆಯ ಧರ್ಮಶ್ರೀ ಕಲಾವೃಂದದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ.

ಸೆ.9ರಂದು ಬೆಳಿಗ್ಗೆ ತಿರುಪತಿ ತಿರುಮಲ ಟ್ರಸ್ಟ್ ಮಹಿಳಾ ಭಜನಾ ಮಂಡಳಿ ಬೊಳುವಾರು ಪುತ್ತೂರು ಇವರಿಂದ ಭಜನಾ ಸೇವೆ, ಗಣಹೋಮ, ಅಶ್ವತ್ಥಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿಸರ್ಜನಾ ಪೂಜೆ, ಬಳಿಕ ಶ್ರೀ ಮಹಾಗಣಪತಿಯ ಶೋಭಾಯಾತ್ರೆ ಅಶ್ವತ್ಥಕಟ್ಟೆ ವಠಾರದಿಂದ ಹೊರಟು ಸೇಡಿಯಾಪು, ದಾರಂದಕುಕ್ಕುವರೆಗೆ ಸಾಗಿ ಮರಳಿ ಕೋಡಿಂಬಾಡಿ ವಿನಾಯಕನಗರದಿಂದಾಗಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿಯಿಂದ ಹಿಂತಿರುಗಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದವರೆಗೆ ಸಾಗಿ ಶಾಂತಿನಗರದ ಕೆರೆಯಲ್ಲಿ ಶ್ರೀ ಮಹಾಗಣಪತಿ ವಿಗ್ರಹದ ಜಲಸ್ಥಂಭನ ನಡೆಯಲಿದೆ.

ಶೋಭಾಯಾತ್ರೆಗೆ ನೆಕ್ಕಿಲಾಡಿ ಅಂಬೆಲದ ಶ್ರೀ ರಾಜಶ್ರೀ ಭಜನಾ ಮಂಡಳಿಯವರ ಕುಣಿತ ಭಜನೆ ಮೆರಗು ನೀಡಲಿದೆ. ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇಡಿಯಾಪು ಒಕ್ಕೂಟದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಅರ್ಚಕ ಬಾಲಕೃಷ್ಣ ಐತಾಳ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ ಕೈಪ, ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ, ಪ್ರಧಾನ ಕಾರ್ಯದರ್ಶಿ ದೇವಾನಂದ ಕೆ. ಕೋಡಿಂಬಾಡಿ, ಕಾರ್ಯದರ್ಶಿ ಯೋಗೀಶ್ ಸಾಮಾನಿ ಸಂಪಿಗೆದಡಿ, ಕೋಶಾಧಿಕಾರಿ ಭರತ್ ಗೌಡ ನಿಡ್ಯ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ದೀಕ್ಷಿತ್ ಎಂ.ಎಲ್., ಅಶೋಕ ಪ್ರಭು ದಾರಂದಕುಕ್ಕು, ಉಮೇಶ್ ಪನಿತೋಟ, ದಯಾನಂದ ಪಳ್ಳತ್ತಾರು, ಚೆನ್ನಣ್ಣ ಗೌಡ ಬರೆಮೇಲು, ಶಾರದಾ ಸಿ. ರೈ ಸರೋಳಿ, ಸತೀಶ್ ಮಡಿವಾಳ ಸೇಡಿಯಾಪು, ಚಂದ್ರಶೇಖರ ಕುಲಾಲ್ ಸೇಡಿಯಾಪು, ಶೇಖರ ಪೂಜಾರಿ ನಿಡ್ಯ, ಗೌರವ ಸಲಹೆಗಾರರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೆ. ಬಾಲಕೃಷ್ಣ ಬೋರ್ಕರ್ ಕೂರ್ನಡ್ಕ, ಜಯಾನಂದ ಕೋಡಿಂಬಾಡಿ, ಎ.ಮುರಳೀಧರ ರೈ ಮಠಂತಬೆಟ್ಟು, ಪಿ.ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕುಮಾರನಾಥ ಎಸ್. ಪಳ್ಳತ್ತಾರು, ಯನ್.ಸುಭಾಸ್ ನಾಯಕ್ ನೆಕ್ಕರಾಜೆ, ರಮೇಶ್ ನಾಯಕ್ ನಿಡ್ಯ ಮತ್ತು ನಿರಂಜನ ರೈ ಮಠಂತಬೆಟ್ಟು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

SendShare8Share
Previous Post

ಕೋಡಿಂಬಾಡಿ ಹಾಲು ಉದ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Next Post

ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ ; ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ :ಶಾಸಕ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In