• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

September 8, 2024
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

"ಪುಳಿಮುಂಚಿ” ಖ್ಯಾತಿಯ

by ಪ್ರಜಾಧ್ವನಿ ನ್ಯೂಸ್
September 8, 2024
in ಉಡುಪಿ, ಉಳ್ಳಾಲ, ಪುತ್ತೂರು, ಮಂಗಳೂರು, ಮನೋರಂಜನೆ
0
ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ
72
SHARES
206
VIEWS
ShareShareShare

ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಕಲಾವಿದರಿಗೆ ಅವಕಾಶ ದೊರೆತು ಅವರು ಸಮಾಜದ ಎದುರು ಬರಲಿ.‌ ತುಳು ಸಿನಿಮಾಗಳನ್ನು ಎಲ್ಲಾ ಧರ್ಮದ ಪ್ರೇಕ್ಷಕರು ನೋಡಿ ಪ್ರೋತ್ಸಾಹಿಸಬೇಕು ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಮಾತನಾಡಿ ತುಳು ಭಾಷೆ ವಿಶ್ವದ ಎಲ್ಲೆಡೆ ಪಸರಿಸಿದೆ. ಇವತ್ತು ಭಾಷೆ ಉಳಿಯುವಲ್ಲಿ ತುಳು ನಾಟಕ, ತುಳು ಸಿನಿಮಾದ ಕೊಡುಗೆ ದೊಡ್ಡದಿದೆ. ತುಳು ಭಾಷೆಯ ರಾಯಭಾರಿಯಾಗಿ ನಾಟಕ ಸಿನಿಮಾಗಳು ಕೆಲಸ ಮಾಡುತ್ತಿದೆ ಎಂದರು.

ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಳ್ವರಿಸ್ ಮಾತನಾಡಿ ಹಾಸ್ಯ ಸಿನಿಮಾದ ಜೊತೆಗೆ ಸದಭಿರುಚಿಯ ಸಂದೇಶ ನೀಡುವ ಸಿನಿಮಾಗಳು ತಯಾರಾಗಲಿ ಎಂದರು.

ಹಿರಿಯ ನಟ, ನಿರ್ದೇಶಕ ಡಾ. ದೇವದಾಸ ಕಾಪಿಕಾಡ್ ಮಾತನಾಡಿ ತ್ರಿಶೂಲ್ ಅವರಂತಹ ಪ್ರತಿಭಾವಂತರಿಗೆ ಇಲ್ಲಿ ಉತ್ತಮ ಭವಿಷ್ಯ ಇದೆ. ಕಲಾವಿದರು ಕೂಡಾ ಶ್ರದ್ಧಾ ಭಕ್ತಿಯಿಂದ ನಟಿಸಬೇಕು ಎಂದರು.

ಜಾಹೀರಾತು

ಕ್ಯಾಮರಾ ಚಾಲನೆ ನೀಡಿದ ಜಯಕಿರಣ ಫಿಲಂಸ್ ಮುಖ್ಯಸ್ಥ ಪ್ರಕಾಶ್ ಪಾಂಡೇಶ್ವರ್ ಶುಭ ಹಾರೈಸಿದರು.

ನಿರ್ಮಾಪಕ ಹರಿಪ್ರಸಾದ್ ರೈ ಮಠಂತಬೆಟ್ಟು, ಉದ್ಯಮಿ ಮುರಳೀಧರ್ ರೈ ಮಠಂತಬೆಟ್ಟು, ಕಲಾವಿದ ಅರವಿಂದ ಬೋಳಾರ್, ಬಾಲಕೃಷ್ಣ ಶೆಟ್ಟಿ, ಇಸ್ಮಾಯಿಲ್ ಮೂಡುಶೆಡ್ಡೆ, ರಾಹುಲ್ ಅಮೀನ್, ಮಾಸ್ಟರ್ ಫ್ಲವರ್ ಪಕೀರಬ್ಬ, ನವ್ಯ ಪೂಜಾರಿ, ಲಂಚುಲಾಲ್, ರೋಶನ್ ಶೆಟ್ಟಿ, ನವೀನ್ ಸಾಲ್ಯಾನ್ ಮಲ್ಪೆ, ಪ್ರಕಾಶ್ ಶೆಟ್ಟಿ ಧರ್ಮನಗರ ಮತ್ತಿತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

ಕಂಕನಾಡಿ ಸಿನಿಮಾಕ್ಕೆ ಹರಿಪ್ರಸಾದ್ ರೈ ಮಠಂತಬೆಟ್ಟು ಬಂಡವಾಳ ಹೂಡಿದ್ದಾರೆ. ಒಂದೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ನಡೆಸಲು ರೂಪುರೇಷೆ ಸಿದ್ಧಪಡಿಸಿದ್ದಾರೆ. ತಾರಾಗಣದ ಆಯ್ಕೆ ನಡೆಯುತ್ತಿದೆ. ದಿಗ್ಗಜ ಕಲಾವಿದರೂ ಕಂಕನಾಡಿ ಸಿನಿಮಾದಲ್ಲಿದ್ದಾರೆ.

8722552464 Astrloger

ಜಾಹೀರಾತು

ತ್ರಿಶೂಲ್ ಶೆಟ್ಟಿ ನಿರ್ದೇಶಿಸಿರುವ ಸಿನಿಮಾಕ್ಕೆ ಛಾಯಾಗ್ರಾಹಣ ಮಯೂರ್ ಆರ್. ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಭಾಷಣೆ ಡಿಬಿಸಿ ಶೇಖರ್, ಕಲಾನಿರ್ದೇಶನ ಹರೀಶ್ ನಾಯಕ್, ಸಂಕಲನ ಗಣೇಶ್ ನಿರ್ಚೇಲ್ , ಪಬ್ಲಿಸಿಟಿ ಡಿಸೈನರ್ ದೇವಿ ರೈ, ಸಾಹಸ ಚಂದ್ರು ಬಂಡೆ, ನೃತ್ಯ ದಿಕ್ಷೀತ್ ಕುಮಾರ್ ಮತ್ತು ನವೀನ್ ಇದ್ದಾರೆ.

SendShare29Share
Previous Post

ನಾಳೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ನಲ್ಲಿ ನ್ಯೂಸ್ ಅಕ್ಕರೆಯ ವರುಷದ ಹರುಷ-ಪ್ರತಿಭಾ ಪುರಸ್ಕಾರ-ಡ್ಯಾನ್ಸ್ ಧಮಾಕ

Next Post

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In