• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ದೈವ ನರ್ತಕರ ಮನೆಯಲ್ಲಿ ಸಾಮರಸ್ಯದ ಭೋಜನ ಸವಿದ ರಾಷ್ಟ್ರೀಯವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆ

September 12, 2024
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

May 16, 2025
ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ದೈವ ನರ್ತಕರ ಮನೆಯಲ್ಲಿ ಸಾಮರಸ್ಯದ ಭೋಜನ ಸವಿದ ರಾಷ್ಟ್ರೀಯವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆ

by ಪ್ರಜಾಧ್ವನಿ ನ್ಯೂಸ್
September 12, 2024
in ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ, ರಾಷ್ಟ್ರೀಯ
0
ಪುತ್ತೂರು: ದೈವ ನರ್ತಕರ ಮನೆಯಲ್ಲಿ ಸಾಮರಸ್ಯದ ಭೋಜನ ಸವಿದ ರಾಷ್ಟ್ರೀಯವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆ
645
SHARES
1.8k
VIEWS
ShareShareShare

ಸನಾತನ ಧರ್ಮದ ಸಾಮರಸ್ಯ, ಉದಾತ್ತತೆ ಮತ್ತು ಧರ್ಮ ಪ್ರಸರಣದ ಸವಿಸ್ತಾರದ ಪರಿಚಯವನ್ನು ಜಗತ್ತಿಗೆ ತೋರಿಸಿಕೊಟ್ಟ ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋದಲ್ಲಿ ಸರ್ವಧರ್ಮ ಸಮ್ಮೇಳನದಂದು ಜಗತ್ಪ್ರಸಿದ್ಧ ಭಾಷಣ ಮಾಡಿದ ಇವತ್ತಿನ ದಿನವನ್ನು ದಿಗ್ವಿಜಯ್ ದಿವಸ್ ಎಂದೇ ಆಚರಿಸಲಾಗುತ್ತದೆ. ಚಿಕಾಗೋದಲ್ಲಿ ಮಾಡಿದ ಭಾಷಣ ವಿಶೇಷವಾಗಿ ಭಾರತಕ್ಕೆ ಹೆಮ್ಮೆಯ ಸಂಗತಿಯೇ ಸೈ.

Friends Beke

ಜಾಹೀರಾತು

ಈ ದಿನ ದಿಗ್ವಿಜಯ್ ದಿವಸವಾಗಿ ಆಚರಿಸುತ್ತಿದ್ದು ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯ ವಿವೇಕ ವಿಜಯ ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 131 ನೇ ವರ್ಷಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಪಥದರ್ಶನದಲ್ಲಿ  ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಿದ್ದರು‌. ನಂತರ ಮಧ್ಯಾಹ್ನದ ಭೋಜನಕ್ಕೆ ವಿಶೇಷವಾಗಿ ತುಳುನಾಡಿನ ಆರಾಧನೆಯ ಭಾಗವಾದ ದೈವರಾಧನೆಯಲ್ಲಿ ಪ್ರಮುಖವಾಗಿರುವವರು ದೈವ ನರ್ತಕರು. ಇವರಲ್ಲಿ ಹೆಸರಾಂತ ದೈವ ನರ್ತಕಾರದ ಹೊನ್ನಪ್ಪ ಕಲ್ಲೇಗ ಇವರ ಮನೆಯಲ್ಲಿ ಸಾಮರಸ್ಯದ ಭೋಜನ ಸವಿದರು.

Padmashree 9980546864

ಜಾಹೀರಾತು

ಜಾಹೀರಾತು

ಈ ಸಂಧರ್ಭದಲ್ಲಿ ಪ್ರಾಂತ ಸಾಮರಸ್ಯ ವೇದಿಕೆಯ ಸಂಯೋಜಕ ದಕ್ಷ ರವೀಂದ್ರ, ದೈವ ನರ್ತಕರಾದ ವಸಂತ ಕಲ್ಲೇಗ,ಹೊನ್ನಪ್ಪ ಕಲ್ಲೇಗ, ರಮೇಶ ಕಲ್ಲೇಗ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮನ್ಮಥ ಶೆಟ್ಟಿ ಪುತ್ತೂರು, ಶಶಾಂಕ್ ನೆಲ್ಲಿತ್ತಾಯ,ವಿಧ್ಯಾ ಭಾರತಿ ಪ್ರಾಂತ ಪ್ರಮುಖ್ ರಘರಾಜ್ ಉಬರಡ್ಕ, ಕಬಕ ಗ್ರಾಮ ಪಂಚಾಯತ್ ಸದಸ್ಯ ವಿನಯ್ ಕಲ್ಲೇಗ, ಜಯಂತ ಸಪಲ್ಯ ಶೇವಿರೆ, ರೂಪೇಶ್ ಕುಲಾಲ್, ಕೃಷ್ಣ ಶೇವಿರೆ, ಉಮೇಶ್ ಆಚಾರ್ಯ, ದಿವಾಕರ ಪೂಜಾರಿ, ವಾಸು ಕಲ್ಲೇಗ, ಅರುಣ್ ಕಲ್ಲೇಗ, ಸಚಿನ್ ಶೆಣೈ, ರಾಮ್ ಭಟ್, ಶೋಭ ಹೊನ್ನಪ್ಪ, ಯೋಗಿನಿ ರಮೇಶ್, ಜಾನಕಿ ವಸಂತ್ ಉಪಸ್ಥಿತರಿದ್ದರು.

SendShare258Share
Previous Post

ಭಾರತಿಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಥಮ ಪದಾಧಿಕಾರಿಗಳ ಸಭೆ

Next Post

ಪತ್ರಕರ್ತರಿಗೆ ಬೆದರಿಕೆ ಹಾಕಿದರೆ 24 ಗಂಟೆಯೊಳಗೆ ಜೈಲಿಗೆ, ರೂ. 50,000 ದಂಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In