• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿ: 41ನೇ ವರ್ಷದ ಗಣೇಶೋತ್ಸವ ಸಂಭ್ರಮ-ಆಕರ್ಷಕ ಶೋಭಾಯಾತ್ರೆ-ಮೂರು ದಿನ ನಡೆದ ಗಣೇಶೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ

September 11, 2024
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಕೋಡಿಂಬಾಡಿ: 41ನೇ ವರ್ಷದ ಗಣೇಶೋತ್ಸವ ಸಂಭ್ರಮ-ಆಕರ್ಷಕ ಶೋಭಾಯಾತ್ರೆ-ಮೂರು ದಿನ ನಡೆದ ಗಣೇಶೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ

by ಪ್ರಜಾಧ್ವನಿ ನ್ಯೂಸ್
September 11, 2024
in ಧಾರ್ಮಿಕ, ಪುತ್ತೂರು
0
ಕೋಡಿಂಬಾಡಿ: 41ನೇ ವರ್ಷದ ಗಣೇಶೋತ್ಸವ ಸಂಭ್ರಮ-ಆಕರ್ಷಕ ಶೋಭಾಯಾತ್ರೆ-ಮೂರು ದಿನ ನಡೆದ ಗಣೇಶೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ
12
SHARES
33
VIEWS
ShareShareShare

ಕೋಡಿಂಬಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ವತಿಯಿಂದ ಅಶ್ವತ್ಥಕಟ್ಟೆ ವಠಾರದಲ್ಲಿ ಸೆ.7ರಂದು ಆರಂಭಗೊಂಡ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮಕ್ಕೆ ಸೆ.9ರಂದು ರಾತ್ರಿ ತೆರೆ ಬಿದ್ದಿದೆ. ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನ ನಡೆದ ಗಣೇಶೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು.

ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆಯೊಂದಿಗೆ ಸೆ.7ರಂದು ಬೆಳಿಗ್ಗೆ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ಕೃಷಿ ಅಧಿಕಾರಿ ತಿರುಪತಿ ಭರಮಣ್ಣನವರ್ ಅವರು ಧ್ವಜಾರೋಹಣ ನೆರವೇರಿಸಿದರು.

ನಂತರ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದಿಂದ ಮತ್ತು ಮಠಂತಬೆಟ್ಟು ಶ್ರೀ ಚಿನ್ಮಯೀ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕತಿಕ ಕಾರ್ಯಕ್ರಮ, ರಾತ್ರಿ ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಬಳಿಕ ಜಿಲ್ಲೆಯ ಪ್ರಸಿದ್ಧ ತಂಡಗಳಿಂದ ಮೇಘ ಗಾನ-ನಾಟ್ಯ ವೈಭವ ನಡೆಯಿತು.

ಈ ದಿನ ಕೋಡಿಂಬಾಡಿಯ ವನಿತಾ ಸಮಾಜ ಮತ್ತು ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದವರು ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದ್ದರು.

2ನೇ ದಿನವಾದ ಸೆ.8ರಂದು ಬೆಳಿಗ್ಗೆ ವೇದಮೂರ್ತಿ ಶ್ರೀವತ್ಸ ಕೆದಿಲಾಯರವರ ನೇತೃತ್ವದಲ್ಲಿ 108 ತೆಂಗಿನ ಕಾಯಿ ಗಣಯಾಗ, ಗಣಯಾಗದ ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನವೀನ್ ಬೆಳ್ಳಿಪ್ಪಾಡಿ ಮತ್ತು ತಂಡದವರಿಂದ ಸಂಗೀತ ರಸಮಂಜರಿ, ಸಂಜೆ ಶ್ರೀಶಾರದಾ ಕಲಾಕೇಂದ್ರದ ಉಪ್ಪಿನಂಗಡಿ ಶಾಖೆಯವರಿಂದ ಭರತ ನಾಟ್ಯ, ರಾತ್ರಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ, ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಂತರ ಉಪ್ಪಿನಂಗಡಿಯ ಗಯಾಪದ ಕಲಾವಿದರಿಂದ ಮುರಳಿ ಈ ಪಿರ ಬರೋಲಿ ತುಳು ನಾಟಕ ನಡೆಯಿತು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೋಡಿಂಬಾಡಿ ಒಕ್ಕೂಟ ಮತ್ತು ಕೋಡಿಂಬಾಡಿಯ ಅಶ್ವತ್ಥಕಟ್ಟೆಯ ಧರ್ಮಶ್ರೀ ಕಲಾವೃಂದದವರು ಸ್ವಯಂಸೇವಕರಾಗಿ ಭಾಗವಹಿಸಿದ್ದರು.

3ನೇ ದಿನವಾದ ಸೆ.9ರಂದು ಬೆಳಿಗ್ಗೆ ತಿರುಪತಿ ತಿರುಮಲ ಟ್ರಸ್ಟ್ ಮಹಿಳಾ ಭಜನಾ ಮಂಡಳಿ ಬೊಳುವಾರು ಪುತ್ತೂರು ಇವರಿಂದ ಭಜನಾ ಸೇವೆ, ಗಣಹೋಮ, ಅಶ್ವತ್ಥಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿಸರ್ಜನಾ ಪೂಜೆ, ಬಳಿಕ ಶ್ರೀ ಮಹಾಗಣಪತಿಯ ಆಕರ್ಷಕ ಶೋಭಾಯಾತ್ರೆ ನಡೆಯಿತು. ಅರ್ಚಕ ಬಾಲಕೃಷ್ಣ ಐತಾಳ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿತು.

ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ ಕೈಪ, ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ, ಪ್ರಧಾನ ಕಾರ್ಯದರ್ಶಿ ದೇವಾನಂದ ಕೆ. ಕೋಡಿಂಬಾಡಿ, ಕಾರ್ಯದರ್ಶಿ ಯೋಗೀಶ್ ಸಾಮಾನಿ ಸಂಪಿಗೆದಡಿ, ಕೋಶಾಧಿಕಾರಿ ಭರತ್ ಗೌಡ ನಿಡ್ಯ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ದೀಕ್ಷಿತ್ ಎಂ.ಎಲ್., ಅಶೋಕ ಪ್ರಭು ದಾರಂದಕುಕ್ಕು, ಉಮೇಶ್ ಪನಿತೋಟ, ದಯಾನಂದ ಪಳ್ಳತ್ತಾರು, ಚೆನ್ನಣ್ಣ ಗೌಡ ಬರೆಮೇಲು, ಶಾರದಾ ಸಿ. ರೈ ಸರೋಳಿ, ಸತೀಶ್ ಮಡಿವಾಳ ಸೇಡಿಯಾಪು, ಚಂದ್ರಶೇಖರ ಕುಲಾಲ್ ಸೇಡಿಯಾಪು, ಶೇಖರ ಪೂಜಾರಿ ನಿಡ್ಯ, ಗೌರವ ಸಲಹೆಗಾರರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೆ. ಬಾಲಕೃಷ್ಣ ಬೋರ್ಕರ್ ಕೂರ್ನಡ್ಕ, ಜಯಾನಂದ ಕೋಡಿಂಬಾಡಿ, ಎ.ಮುರಳೀಧರ ರೈ ಮಠಂತಬೆಟ್ಟು, ಪಿ.ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕುಮಾರನಾಥ ಎಸ್. ಪಳ್ಳತ್ತಾರು, ಯನ್.ಸುಭಾಸ್ ನಾಯಕ್ ನೆಕ್ಕರಾಜೆ, ರಮೇಶ್ ನಾಯಕ್ ನಿಡ್ಯ, ನಿರಂಜನ ರೈ ಮಠಂತಬೆಟ್ಟು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಸೆ.9ರಂದು ಸಂಜೆ ಗಣಪತಿಯ ಶೋಭಾಯಾತ್ರೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಿಂದ ಹೊರಟು ಸೇಡಿಯಾಪು, ದಾರಂದಕುಕ್ಕುವರೆಗೆ ಸಾಗಿ ಮರಳಿ ಕೋಡಿಂಬಾಡಿ ವಿನಾಯಕನಗರದಿಂದಾಗಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿಯಿಂದ ಹಿಂತಿರುಗಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದವರೆಗೆ ಸಾಗಿ ಶಾಂತಿನಗರದ ಕೆರೆಯಲ್ಲಿ ಶ್ರೀ ಮಹಾಗಣಪತಿ ವಿಗ್ರಹದ ಜಲಸ್ಥಂಭನ ನಡೆಯಿತು.

8722552464 Astrloger

ಜಾಹೀರಾತು

ಆಕರ್ಷಕ ಶೋಭಾಯಾತ್ರೆಗೆ ನೆಕ್ಕಿಲಾಡಿ ಅಂಬೆಲದ ಶ್ರೀ ರಾಜಶ್ರೀ ಭಜನಾ ಮಂಡಳಿಯವರ ಕುಣಿತ ಭಜನೆ ಮೆರಗು ನೀಡಿತ್ತು. ಶಾಂತಿನಗರ ಕೆರೆಯಲ್ಲಿ ನಡೆದ ಗಣೇಶನ ವಿಗ್ರಹದ ಜಲಸ್ಥಂಭನ ಕಾರ್ಯಕ್ರಮ ಗಮನ ಸೆಳೆಯಿತು. ಗಣಪತಿಯ ವಿಗ್ರಹವನ್ನು ಮಂಟಪದಲ್ಲಿ ಕುಳ್ಳಿರಿಸಿ ಕ್ರೇನ್ ಮೂಲಕ ಕೆರೆಗೆ ಇಳಿಸಲಾಯಿತು. ಕ್ರೇನ್‌ನಲ್ಲಿ 6 ಮಂದಿ ಕೆರೆಗೆ ಇಳಿದು ಗಣಪತಿಯ ವಿಗ್ರಹವನ್ನು ಜಲಸ್ಥಂಭನಗೊಳಿಸಿದರು. ಮಂಟಪದ ವ್ಯವಸ್ಥೆಯನ್ನು ಕೋಡಿಂಬಾಡಿಯ ಅಶ್ವತ್ಥಕಟ್ಟೆಯ ಧರ್ಮಶ್ರೀ ಕಲಾವೃಂದದ ವತಿಯಿಂದ ಮಾಡಲಾಗಿದ್ದು ಸೇಡಿಯಾಪು ಎಸ್.ಎನ್. ಕ್ರೇನ್ ಸರ್ವೀಸ್‌ನ ಗಣೇಶ್ ಕುಲಾಲ್ ಅವರು ಕ್ರೇನ್ ವ್ಯವಸ್ಥೆ ಮಾಡಿದ್ದರು. ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇಡಿಯಾಪು ಒಕ್ಕೂಟದವರು ಸ್ವಯಂಸೇವಕರಾಗಿ ಭಾಗವಹಿಸಿದ್ದರು.

ಜಾಹೀರಾತು

SendShare5Share
Previous Post

ಬೆಂಗಳೂರು: ಬಾಲ‌ನ್ಯಾಯ ಕಾಯ್ದೆ ಮಂಡಳಿಗೆ ಜಿಲ್ಲಾ ಸಮಿತಿ ಸದಸ್ಯರಾಗಿ ಸಾಹಿರಾ ಜುಬೈದ್ ನೇಮಕ

Next Post

ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In