• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: 2022 ರಲ್ಲಿ ಬಿಜೆಪಿಯಿಂದ ಉಚ್ಚಾಟಿತ ಅಸ್ಗರ್ ಮುಡಿಪು ಈ ಬಾರಿ ಅಲ್ಪಸಂಖ್ಯಾತ ಮೋರ್ಚದ ಉಪಾಧ್ಯಕ್ಷನಾಗಿ ಆಯ್ಕೆ

September 12, 2024
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, December 6, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಳ್ಳಾಲ

ಮಂಗಳೂರು: 2022 ರಲ್ಲಿ ಬಿಜೆಪಿಯಿಂದ ಉಚ್ಚಾಟಿತ ಅಸ್ಗರ್ ಮುಡಿಪು ಈ ಬಾರಿ ಅಲ್ಪಸಂಖ್ಯಾತ ಮೋರ್ಚದ ಉಪಾಧ್ಯಕ್ಷನಾಗಿ ಆಯ್ಕೆ

by ಪ್ರಜಾಧ್ವನಿ ನ್ಯೂಸ್
September 12, 2024
in ಉಳ್ಳಾಲ, ದಕ್ಷಿಣ ಕನ್ನಡ, ರಾಜಕೀಯ, ರಾಜ್ಯ
0
ಮಂಗಳೂರು: 2022 ರಲ್ಲಿ ಬಿಜೆಪಿಯಿಂದ ಉಚ್ಚಾಟಿತ ಅಸ್ಗರ್ ಮುಡಿಪು ಈ ಬಾರಿ ಅಲ್ಪಸಂಖ್ಯಾತ ಮೋರ್ಚದ ಉಪಾಧ್ಯಕ್ಷನಾಗಿ ಆಯ್ಕೆ
207
SHARES
591
VIEWS
ShareShareShare

ಮಂಗಳೂರು: 2022 ರಲ್ಲಿ ಬಿಜೆಪಿಯಿಂದ ಉಚ್ಚಾಟಿತ ಅಸ್ಗರ್ ಮುಡಿಪು ಈ ಬಾರಿ ಅಲ್ಪಸಂಖ್ಯಾತ ಮೋರ್ಚದ ಉಪಾಧ್ಯಕ್ಷನಾಗಿ ಆಯ್ಕೆಯಾಗಿದ್ದಾರೆ‌. ಆದರೆ ಎರಡು ವರ್ಷದ ಹಿಂದೆ ಇದೇ ಆಸ್ಗರ್ ಮುಡಿಪು ಅವರನ್ನು ಬಿಜೆಪಿ ಪಕ್ಚದಿಂದ ಉಚ್ಚಾಟನೆ ಮಾಡಿತ್ತು.

ಬಿಜೆಪಿಯಿಂದ ಉಚ್ಚಾಟನೆಯಾಗಲು ಕಾರಣವೇನು…?

HPR Institute Of Nursing And Paramedical Sciences & Friends Beke

ಜಾಹೀರಾತು

ಸುಮಾರು ಎರಡು ವರ್ಷಗಳ ಹಿಂದೆ ವಿಟ್ಲದ ಸಾಲೆತ್ತೂರಿನ ಜ. 6 ರಂದು ನಡೆದ ಔತಣಕೂಟದಲ್ಲಿ ಭಾಗವಹಿಸಿದ ಮದುಮಗ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ ಬಗ್ಗೆ ವಿಟ್ಲ ಹಿಂದೂ ಜಾಗರಣೆ ವೇದಿಕೆ ಕಾರ್ಯದರ್ಶಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ನಡೆಸುತ್ತಿದ್ದ ವಿಟ್ಲ ಠಾಣೆ ಪೊಲೀಸರು ಮದುಮಗ ಬಾಷಿತ್ ಸಹೋದರ ಅರ್ಷಾದ್ ನನ್ನು ಜ .8 ರಂದು ಮಂಜೇಶ್ವರದದ ವಶಕ್ಕೆ ಪಡೆದು ವಿಟ್ಲ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದರು.

ಸಂಜೆ ವೇಳೆ ಆತನನ್ನು ಬಿಟ್ಟು ಕಳುಹಿಸಿದ್ದರು. ಆರೋಪಿಯ ಸಹೋದರನ ಬಿಡುಗಡೆಯಲ್ಲಿ ಮಹಮ್ಮದ್ ಅಸ್ಗರ್ ಕೈವಾಡವಿದೆಯೆಂಬ ಗುಲ್ಲು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಮುಖಂಡರಲ್ಲಿ ಅಸ್ಗರ್ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಆ ತಕ್ಷಣ ಆಗಿನ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ ನಿರ್ದೇಶನದಂತೆ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಅಮಾನತು ಆದೇಶ ನೀಡಿದ್ದರು.

ಆದರೆ ಈ ಬಾರಿ ಅಸ್ಗರ್ ಮುಡಿಪು ಕ್ಷೇತ್ರದವರೇ ಕಳೆದ ಬಾರಿ ಉಳ್ಳಾಲದ ಪರಾಜಿತ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಇವರ ಕೃಪೆಯಿಂದಲೋ ಅಲ್ಪಸಂಖ್ಯಾತ ಮೋರ್ಚದ ಅಧ್ಯಕ್ಷರಾದ ಟಿ ಎ ಶಾನವಾಜ್ ಆದೇಶದಂತೆ ಅಲ್ಪಸಂಖ್ಯಾತ ಮೋರ್ಚದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಸ್ಗರ್ ಸತೀಶ್ ಕುಂಪಲರ ಆತ್ಮೀಯ ನಿಕಟವರ್ತಿಯಾಗಿದ್ದಾರು.

ಹಾಗಾದರೆ ಒರ್ವನನ್ನು ಪಕ್ಷದಿಂದ ಅಮಾನತು ಎಷ್ಟು ಸಮಯ‌, ನಂತರದ ಮಾನದಂಡಗಳೇನು.? ಎಲ್ಲಾವು ಇವರಿವರ ಇಚ್ಚೆಗಳಿಗೆ ಸೀಮಿತವೇ…?
ನಿಷ್ಠಾವಂತರಿಗೆ ಬೆಲೆ ಇಲ್ಲವೇ…? ಅಸ್ಗರ್ ಮುಡಿಪು ಸ್ಥಾನಕ್ಕೆ ‌ಜಿಲ್ಲೆಯಲ್ಲಿ ಬೇರೆ ಯಾರು ಇಲ್ಲವೇ…? ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿ ಮೂಡಿದ್ದು ಕಾರ್ಯಕರ್ತರೇ ತಮ್ಮೋಳಗೆ ಮಾತಾಡುತ್ತಿದ್ದು, ಹಿಂದುಗಳ ಭಾವನೆಗೆ ದಕ್ಕೆತಂದ ಇಂತವರ ಅಗತ್ಯ ಭಾಜಪ ಪಕ್ಷಕ್ಕಿದೆಯಾ…? ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿದ್ದು ಇತ್ತ ಬೆಂಬಲಿಸಲು ಆಗದೇ ವಿರೋಧಿಸಲು ಆಗದೇ ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾರೆ ಎಂಬುದು ಮಾಹಿತಿ ದೊರೆತಿದೆ.  ಇದು ಪಕ್ಷಕ್ಕೆ ಮಾರಕವೇ ಪೂರಕವೇ ಎಂಬುದು ಕಾರ್ಯಕರ್ತರ ಯಕ್ಷ ಪ್ರಶ್ನೆಯಾಗಿದೆ.

SendShare83Share
Previous Post

ಗಣೇಶ ವಿಸರ್ಜನೆ ಸಂಬಂಧ ಮೆರವಣಿಗೆ ವೇಳೆ ಘರ್ಷಣೆ ಉದ್ವಿಗ್ನ; ಅತ್ಯುಗ್ರವಾಗಿ ಖಂಡಿಸುತ್ತೇವೆ ಇದು ರಾಜ್ಯ ಸರ್ಕಾರದ ವೈಫಲ್ಯ ಅರುಣ್ ಕುಮಾರ್ ಪುತ್ತಿಲ

Next Post

ಬೈಕಿನಿಂದ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಉಪನ್ಯಾಸಕಿ ಸುನಂದ ಪೂಜಾರಿ ಮೃತ್ಯು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In