• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾಗಮಂಗಲ ಗಲಭೆ ಪ್ರಕರಣ; ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು-ಸಿದ್ದರಾಮಯ್ಯ

September 12, 2024
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 15, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

January 12, 2026
ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ನಾಗಮಂಗಲ ಗಲಭೆ ಪ್ರಕರಣ; ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು-ಸಿದ್ದರಾಮಯ್ಯ

by ಪ್ರಜಾಧ್ವನಿ ನ್ಯೂಸ್
September 12, 2024
in ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ನಾಗಮಂಗಲ ಗಲಭೆ ಪ್ರಕರಣ; ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು-ಸಿದ್ದರಾಮಯ್ಯ
37
SHARES
105
VIEWS
ShareShareShare

ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಆರೋಪಿಗಳು ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, ಸೆ.12: ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ನಿನ್ನೆ(ಸೆ.11) ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ​ ಅವರು ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದು, ‘ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ.

ashwinistudioputtur

ಜಾಹೀರಾತು

ಆರೋಪಿಗಳು ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆಜೊತೆಗೆ ಈ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ  ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ,   ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

150 ಜನರ ವಿರುದ್ಧ FIR ದಾಖಲಿಸಿದ ಪೊಲೀಸರು
ಇನ್ನು ಈಗಾಗಲೇ ಘಟನೆ ಹಿನ್ನಲೆ BNS 2023ರ ಅಡಿಯಲ್ಲಿ ಕರ್ತವ್ಯ ನಿರತ ಪಿಎಸ್ಐ B.J.ರವಿ ದೂರು ಆಧರಿಸಿ ಪ್ರಕರಣವನ್ನು ದಾಖಲು ಮಾಡಿರುವ ಪೊಲೀಸರು, 109, 115(2), 118(1), 121(1), 132, 189(2), 189(3), 189(4), 190,191(1), 191(2), 191(3), 324(4),324(5),326(F),326(G) ಅಡಿಯಲ್ಲಿ 150 ಜನರ ವಿರುದ್ದ ಕೇಸ್ ದಾಖಲು ಮಾಡಲಾಗಿದೆ.

Muliya

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare15Share
Previous Post

ಬೈಕಿನಿಂದ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಉಪನ್ಯಾಸಕಿ ಸುನಂದ ಪೂಜಾರಿ ಮೃತ್ಯು.

Next Post

ವಯನಾಡು ದುರಂತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡಿದ್ದ ಯುವತಿ. ಇದೀಗ ಮದುವೆ ಸಂಭ್ರಮದಲ್ಲಿದ್ದಾಗ ನಿಶ್ಚಿತವಾಗಿದ್ದ ಯುವಕನೂ ಅಪಘಾತದಲ್ಲಿ ಸಾವು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In