• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿದ್ದ ಬಿಜೆಪಿಗೆ RSS ನಿಂದ ಖಡಕ್ ಮಾರ್ಗದರ್ಶನ.  ವಿಜಯೇಂದ್ರರಿಗೆ ಸೂಚನೆ ನೀಡಿದ ಸಂಘ

September 14, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿದ್ದ ಬಿಜೆಪಿಗೆ RSS ನಿಂದ ಖಡಕ್ ಮಾರ್ಗದರ್ಶನ. ವಿಜಯೇಂದ್ರರಿಗೆ ಸೂಚನೆ ನೀಡಿದ ಸಂಘ

by ಪ್ರಜಾಧ್ವನಿ ನ್ಯೂಸ್
September 14, 2024
in ಅಂತರರಾಜ್ಯ, ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿದ್ದ ಬಿಜೆಪಿಗೆ RSS ನಿಂದ ಖಡಕ್ ಮಾರ್ಗದರ್ಶನ.  ವಿಜಯೇಂದ್ರರಿಗೆ ಸೂಚನೆ ನೀಡಿದ ಸಂಘ
42
SHARES
121
VIEWS
ShareShareShare

ರಾಜ್ಯದಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಬಿಜೆಪಿಗೆ ಸದ್ಯ ಸಂಘ ಖಡಕ್ ಮಾರ್ಗದರ್ಶನ ಮಾಡಿದೆ. ಬಿಜೆಪಿಯ ಹಿರಿಯ ನಾಯಕರ ಜೊತೆ ಸಭೆ ನಡೆಸಿರುವ ಸಂಘದ ಪ್ರಮುಖ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಲವು ನಾಯಕರಿಗೆ ಒಗ್ಗಟ್ಟಿನಿಂದ ಹೋಗುವಂತೆ ಆರ್‌ಎಸ್‌ಎಸ್‌ ಮುಖಂಡರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Poorna squash

ಜಾಹೀರಾತು

ಆಂತರಿಕ ಕಚ್ಚಾಟದಲ್ಲಿ ತೊಡಗಿರುವ ಬಿಜೆಪಿ ನಾಯಕರಿಗೆ ಸಂಘದಿಂದ ಡ್ರಿಲ್ ಮಾಡಲಾಗಿದೆ. ಆರಂಭದಲ್ಲೇ ಕ್ಲಾಸ್ ತೆಗೆದುಕೊಂಡ ಬಳಿಕ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸೂಚನೆ ನೀಡಿದ್ದಾರೆ. ಬಿಜೆಪಿ ಅನೇಕ ಮುಖಂಡರು ಆರ್‌ಎಸ್‌ಎಸ್‌ನ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಎಲ್ಲರಿಂದಲೂ ಅಭಿಪ್ರಾಯ, ಅಹವಾಲು ಆಲಿಸಿದ ಆರ್‌ಎಸ್‌ಎಸ್ ಮುಖಂಡ ಮುಕುಂದ್ ಮತ್ತು‌ ಬಿ.ಎಲ್ ಸಂತೋಷ್ ನಂತರ ಪಕ್ಷದೊಳಗಿನ ಭಿನ್ನಮತ, ಒಗ್ಗಟ್ಟಿನ ಕೊರತೆ, ವಿಜಯೇಂದ್ರರ ನಡೆ ಕುರಿತು ಸಂಘದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವಂತೆ ವಿಜಯೇಂದ್ರಗೆ ಸೂಚನೆ

Muliya

ಜಾಹೀರಾತು

vishnu studio

ಜಾಹೀರಾತು

ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇದ್ದಕೊಂಡು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವಂತೆ ಬಿವೈ ವಿಜಯೇಂದ್ರಗೆ ತಾಕೀತು ಮಾಡಿದ್ದಾರೆ. ಬಹಿರಂಗ ಹೇಳಿಕೆ, ಗುಂಪುಗಾರಿಕೆ, ಪ್ರತ್ಯೇಕ ಸಭೆ ನಡೆಸಿದ ಭಿನ್ನಮತೀಯ ಶಾಸಕರು, ಮುಖಂಡರಿಗೂ ಕೂಡ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಅಂತಿಮವಾಗಿ ಒಗ್ಗಟ್ಟಿನಿಂದ ಪಕ್ಷ ಸಂಘಟನೆ, ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗುವಂತೆ ಸಂಘದ ಪ್ರಮುಖರು ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

camera center ad

ಜಾಹೀರಾತು

ಬಳ್ಳಾರಿ ಚಲೋಗೆ ಸಂಘದಿಂದ ಒಪ್ಪಿಗೆ

ಹೌದು, ರಾಜ್ಯ ಸರ್ಕಾರದ ವಿರುದ್ದದ ಹೋರಾಟ ತೀವ್ರಗೊಳಿಸಲ ಸೂಚನೆ ನೀಡಿರುವ ಸಂಘದ ಪ್ರಮುಖರು, ಇಂದಿನ ಆರ್‌ಎಸ್‌ಎಸ್ ಸಭೆಯಲ್ಲಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧದ ಹೋರಾಟ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಒಟ್ಟಿಗೆ ಪಕ್ಷದ ವೇದಿಕೆಯಲ್ಲಿ ಬಳ್ಳಾರಿ ಚಲೋ ಮಾಡುವಂತೆಯೂ ತಾಕೀತು ಮಾಡಿದ್ದಾರೆ. ಮೇಲಾಟ, ಪ್ರತಿಷ್ಠೆ ಕೈಬಿಟ್ಟು ಒಗ್ಗಟ್ಟಿನಿಂದ ಸರ್ಕಾರದ ವಿರುದ್ಧ ಹೋರಾಟಕ್ಕೆ ಸೂಚನೆ ನೀಡಿದ್ದಾರೆ.

ಬಳ್ಳಾರಿ ಚಲೋ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ

ಬಳ್ಳಾರಿ ಚಲೋ ಸ್ವರೂಪ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧರಿಸುವಂತೆ ಸೂಚಿಸಿರುವ ಸಂಘದ ಪ್ರಮುಖರು, ನೀವು ನೀವೇ ವೈಯಕ್ತಿಕವಾಗಿ ನಿರ್ಧಾರ ಕೈಗೊಳ್ಳದೆ ಹಿರಿಯ-ಕಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ashwinistudioputtur

ಜಾಹೀರಾತು

SendShare17Share
Previous Post

ಪೆರುವಾಯಿ: ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ

Next Post

ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In