• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ

ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ

September 16, 2024
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, February 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ

by ಪ್ರಜಾಧ್ವನಿ ನ್ಯೂಸ್
September 16, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ
21
SHARES
61
VIEWS
ShareShareShare

ಸಿಎಂ ಸಿದ್ದರಾಮಾಯ್ಯನವರ ಕನಸಿನ ಕೂಸಾದ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ ಹಿಡಿದಿದೆ. ಅಕ್ಕಿ‌ ಬದಲಿಗೆ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಹಣ ವರ್ಗಾವಣೆಯಾಗಿಲ್ಲ. ಇದೀಗ ಅನ್ನಭಾಗ್ಯ ಫಾಲಾನುಭವಿಗಳು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಬೆಂಗಳೂರು, ಸೆಪ್ಟೆಂಬರ್ 16: ಐದು ಮಹತ್ವದ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಅವುಗಳನ್ನು ಜಾರಿ ಮಾಡಿದೆ. ಆದರೆ, ಅಧಿಕಾರಕ್ಕೆ ಬಂದು ವರ್ಷ ಆಗುತ್ತಿದ್ದಂತೆಯೇ ಒಂದೊಂದು ಯೋಜನೆಗಳಿಗೆ ಅದ್ಯಾಕೋ ಗ್ರಹಣ ಬಡಿದಂತಾಗುತ್ತಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಯಡಿ ನೀಡುತ್ತಿದ್ದ 2,000 ರೂ. ಎರಡು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ವರ್ಗವಾಗಿಲ್ಲ. ಇದೀಗ ಅನ್ನಭಾಗ್ಯದ ಹಣ ಕೂಡ 2 ತಿಂಗಳಿನಿಂದ ಬಂದಿಲ್ಲ ಅಂತ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಕ್ಕಿಯ ಕೊರತೆ ಕಾರಣ ನೀಡಿ ಬಿಪಿಎಲ್‌ ಕಾರ್ಡ್‌ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರಕಾರ ಫಲಾನುಭವಿಗಳ ಮುಖ್ಯಸ್ಥರ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮಾವಣೆಯಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿಂದ ಹಣ ಪಾವತಿಯಾಗಿಲ್ಲ. ಹೀಗಾಗಿ ಫಲಾನುಭವಿಗಳು ಪ್ರತಿದಿನ ಬೆಂಗಳೂರು‌ ಒನ್ ಹಾಗೂ ಬ್ಯಾಂಕ್​ಗಳನ್ನ ಸುತ್ತುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ನಾವೇನೂ ಸಿದ್ದರಾಮಾಯ್ಯನವರನ್ನ ದುಡ್ಡೇ ಕೊಡಿ, ಅಕ್ಕಿಕೊಡಿ, ಫ್ರಿ ಬಸ್ ಕೊಡಿ ಅಂತ ಹೇಳಿಲ್ಲ. ಆದರೆ ಅಧಿಕಾರಕ್ಕೆ ಬರುವ ಆಸೆಗಾಗಿ ಯೋಜನೆ ಜಾರಿ ಮಾಡಿ, ಸ್ವಲ್ಪ ದಿನ ಕೊಟ್ಟು ಜನರಿಗೆ ಮೋಸ ಮಾಡಿದ್ದಾರೆ.‌ ಸರ್ಕಾರ ಕೊಡುವ ದುಡ್ಡನ್ನು ನಂಬಿ ನಾವು ಜೀವನ ಮಾಡುತ್ತಿಲ್ಲ. ಆದರೆ ಕೊಡುತ್ತೇವೆ ಎಂದು ಮೋಸ ಮಾಡಿದರು ಎಂದು ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ದುಡ್ಡು ಬರುತ್ತದೆ ಎಂದು ಇ-ಕೆವೈಸಿ ಮಾಡಿ, ಪಾನ್ ಲಿಂಕ್ ಮಾಡ್ಸಿ, ಆಧಾರ್ ಲಿಂಕ್ ಮಾಡ್ಸಿ ಎಂದು ಬೆಂಗಳೂರು ಒನ್ ಕೇಂದ್ರಗಳಲ್ಲಿ ವಾರಗಟ್ಟಲೆ ನಿಂತು ಅರ್ಜಿ ಸಲ್ಲಿಕೆ ಮಾಡಿದೆವು. ಈಗ ನೋಡಿದರೆ ಹಣವೂ‌ ಇಲ್ಲ, ಅಕ್ಕಿಯೂ ಇಲ್ಲ. ನಮಗೆ ದುಡ್ಡು ಕೊಡದೇ ಇದ್ದರೂ ಪರ್ವಾಗಿಲ್ಲ. ಆದರೆ ಅಕ್ಕಿಯನ್ನಾದರೂ ಕೊಡಿ ಎಂದು ಫಲಾನುಭವಿ ಕಮಲ ಎಂಬವರು ಆಗ್ರಹಿಸಿದ್ದಾರೆ. ಈ ಕುರಿತಾಗಿ ನಾಗರೀಕ ಆಹಾರ ಸರಬರಾಜು ಇಲಾಖೆಯ ಸಚಿವರನ್ನ ಪ್ರಶ್ನಿಸಿದರೆ, ಸದ್ಯದಲ್ಲೆ ಹಣ ವರ್ಗಾವಣೆ ಮಾಡುತ್ತೇವೆ ಎಂದು ಹೇಳಿ ನುಣುಚಿಕೊಂಡಿದ್ದಾರೆ. ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2,000 ರೂ. ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಎರಡು ತಿಂಗಳದ್ದು ಬಾಕಿ ಇದೆ. ಜೂನ್ ತಿಂಗಳ ಮೊತ್ತವನ್ನು ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಿತ್ತು ಸರ್ಕಾರದಿಂದ ಹಣ ಬಿಡುಗಡೆ ವಿಳಂಬವಾಗುತ್ತಿರುವ ಕಾರಣ ಫಲಾನುಭವಿಗಳ ಖಾತೆಗೆ ವರ್ಗಾವಣೆ ತಡವಾಗುತ್ತಿದೆ. ಜುಲೈ, ಆಗಸ್ಟ್ ಗೃಹಲಕ್ಷ್ಮಿ ಹಣ ಶೀಘ್ರ ಫಲಾನುಭವಿಗಳ ಖಾತೆಗಳಿಗೆ ವರ್ಗವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿಎ ಲಕ್ಷ್ಮೀ ಹೆಬ್ಬಾಳ್ಕರ್ ಕೆಲವು ದಿನಗಳ ಹಿಂದೆ ತಿಳಿಸಿದ್ದರು.

camera center ad

ಜಾಹೀರಾತು

Muliya

ಜಾಹೀರಾತು

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare8Share
Previous Post

ಕೋಲಾರ: ಜಾತಿ ನಿಂದನೆ ಆರೋಪದಡಿಯಲ್ಲಿ ಬಿಜೆಪಿ‌ ಶಾಸಕ ಮುನಿರತ್ನ ಪೋಲಿಸ್ ವಶಕ್ಕೆ

Next Post

ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್‌ವೆಲ್‌‌‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಈದ್ ಮಿಲಾದ್ ದಿನ ನಾವು ದಾಳಿ ಮಾಡಿದರೆ ಹೇಗಿರಬಹುದು : ಶರಣ್ ಪಂಪ್ವೆಲ್ ಹೇಳಿಕೆ

ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್‌ವೆಲ್‌‌‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..