• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ ಮಹಿಳೆಯರ ಸ್ವ ಉದ್ಯೋಗಕ್ಕೂ ಸರಕಾರದಿಂದ ನೆರವು; ಶಾಸಕ ಅಶೋಕ್ ರೈ

September 17, 2024
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ ಮಹಿಳೆಯರ ಸ್ವ ಉದ್ಯೋಗಕ್ಕೂ ಸರಕಾರದಿಂದ ನೆರವು; ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 17, 2024
in ಪುತ್ತೂರು, ಪ್ರಾದೇಶಿಕ
0
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ ಮಹಿಳೆಯರ ಸ್ವ ಉದ್ಯೋಗಕ್ಕೂ ಸರಕಾರದಿಂದ ನೆರವು; ಶಾಸಕ ಅಶೋಕ್ ರೈ
7
SHARES
19
VIEWS
ShareShareShare

ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಶಾಸಕರ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಸರಕಾರದಿಂದ ಕೆಲವೊಂದು ಸೌಲಭ್ಯಗಳನ್ನು ವೆಬ್ ಸೈಟ್ ಮೂಲಕ ಅಥವಾ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆದುಕೊಳ್ಳುವಂತೆ ಸಾರ್ವಜನಿಕತಿಳಿಸುತ್ತದೆ ಆದರೆ ಈ ಆನ್ ಲೈನ್ ಅರ್ಜಿ ಹಾಕುವ ಬಗ್ಗೆ ಕೆಲವರಿಗೆ ಮಾಹಿತಿ ಕೊರತೆ ಇರುತ್ತದೆ , ಈ ಕಾರಣಕ್ಕೆ ಕೆಲವರು ಅವಕಾಶದಿಂದ ವಂಚಿತರಾಗುತ್ತಿದ್ದಾರೆ.

ashwinistudioputtur

ಜಾಹೀರಾತು

ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಪ್ರತೀಯೊಂದು ಇಲಾಖೆಗಳು ಜನ ಸಾಮಾನ್ಯರಿಗೂ ಮಾಹಿತಿ ನೀಡುವ ಕೆಲಸವನ್ನು ಮಾಡಬೇಕು ಮತ್ತು ಅರ್ಜಿ ಹಾಕುವ ವಿಚಾರವನ್ನು ಸೋಶಿಯಲ್ ಮೀಡಿಯಾ ಮತ್ತು ಮಾಧ್ಯಮಗಳಿಗೂ ಮಾಹಿತಿ ನೀಡುವ ಕೆಲಸವನ್ನು ಮಾಡಬೆಕು ಎಂದು ಹೇಳಿದರು.
೩೬ ಮಂದಿಗೆ ಹೊಲಿಗೆ ಯಂತ್ರ ವಿತರಣೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಅರ್ಜಿ ಸಲ್ಲಿಸಿ ಆಯ್ಕೆಯಾದ ೩೬ ಮಂದಿ ಪಲಾನುಭವಿಗಳಿಗೆ ಶಾಸಕರು ವಿತರಣೆ ಮಾಡಿದರು.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ಈ ಬಾರಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗಿದೆ. ಟೈಲರಿಂಗ್ ವೃತ್ತಿ ಮೂಲಕ ಸ್ವ ಉದ್ಯೋಗ ಮಾಡುವ ಫಲನುಭವಿ ಮಹಿಳೆಯರು ಯಂತ್ರವನ್ನು ಪಡೆದುಕೊಂಡರು.
ಕಾರ್ಯಕ್ರಮದ ವೇದಿಕೆಯಲ್ಲಿ ಅಕ್ರಮಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಉಪಸ್ಥಿತರಿದ್ದರು. ಹಿಮದುಳಿದ ವರ್ಗಗಳ ಇಲಾಖೆ ದಿ. ದೇವರಾಜು ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಂಜು ಸ್ವಾಗತಿಸಿ ವಂದಿಸಿದರು.

vishnu studio

ಜಾಹೀರಾತು

Keshari Durga

ಜಾಹೀರಾತು

SendShare3Share
Previous Post

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಕ್ಕೆ ರಾಷ್ಟ್ರಪತಿ ಮುರ್ಮು ಸೇರಿ ಅನೇಕ ಗಣ್ಯರಿಂದ ಶುಭಾಶಯ

Next Post

ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಯವರ 74ನೇ ಜನುಮದಿನದಂದು ಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In