ಪುತ್ತೂರು: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಅಂಗವಾಗಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆ ಮತ್ತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಹಲವಾರು ಮಂದಿ ಉಪಸ್ಥಿತರಿದ್ದರು. <img class="alignnone wp-image-8080" src="https://prajadhwani.news/wp-content/uploads/2024/09/3466-1024x768.jpeg" alt="" width="852" height="639" />