• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾವು ಗ್ಯಾರಂಟಿಯನ್ನು ಕೊಟ್ಟಿದ್ದೇವೆ  ನಿಮ್ಮದು ಏನಿದೆ?

ನಾವು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ನಿಮ್ಮದು ಏನಿದೆ?

April 14, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

August 12, 2026
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

August 11, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಾವು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ನಿಮ್ಮದು ಏನಿದೆ?

ಬಿಜೆಪಿಯನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
April 14, 2024
in ಪುತ್ತೂರು, ಪ್ರಾದೇಶಿಕ
0
ನಾವು ಗ್ಯಾರಂಟಿಯನ್ನು ಕೊಟ್ಟಿದ್ದೇವೆ  ನಿಮ್ಮದು ಏನಿದೆ?
50
SHARES
143
VIEWS
ShareShareShare

ಪುಣಚಾ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ
ನಾವು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ನಿಮ್ಮದು ಏನಿದೆ? ಬಿಜೆಪಿಯನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ
ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಕೊಟ್ಟ ಐದು ಗ್ಯಾರಂಟಿ ಭರವಸೆಯನ್ನು ಈಡೇರಿಸಿದ್ದೇವೆ ,ಕೊಟ್ಟ ಮಾತನ್ನು ಉಳಿಸಿಕೊಂಡ ನಾವು ಈ ಬಾರಿ ವೋಟು ಕೇಳುವಾಗ ಜನರ ಮುಂದೆ ಹೇಳುತ್ತಿದ್ದೇವೆ ಆದರೆ ಬಿಜೆಪಿಯವರಿಗೆ ಹೇಳಿಕೊಳ್ಳಲು ಏನಿದೆ ಎಂದು ಶಾಸಕರಾದ ಅಶೋಕ್ ರೈ ಯವರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
ಅವರು ಪುಣಚಾ ದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಗ್ಯಾರಂಟಿಯ ಬಗ್ಗೆ ಅಪಹಾಸ್ಯ‌ಮಾಡುತ್ತಿದ್ದ ಬಿಜೆಪಿಯವರು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಎಂದು ಹೇಳುತ್ತಿದ್ದರು ಆದರೆ ಗ್ಯಾರಂಟಿ ಪಡೆದುಕೊಳ್ಳಲು ಬಿಜೆಪಿಯವರು ಮೊದಲ ಸಾಲಿನಲ್ಲಿದ್ದರು ಎಂದು ವ್ಯಂಗ್ಯವಾಡಿದರು.
ಕಳೆದ ಏಳು ತಿಂಗಳಿಂದ ಕರ್ನಾಟಕ ಪ್ರತೀ‌ಮನೆಯಲ್ಲಿ ನೆಮ್ಮದಿಯ ವಾತಾವರಣ ಇದೆ, ಹಸಿವು ಮುಕ್ತ ರಾಜ್ಯವಾಗಿ ನಮ್ಮ‌ಕರ್ನಾಟಕ ಮುಂದೆ ಸಾಗುತ್ತಿದೆ. ಕಾಂಗ್ರೆಸ್ ಎಂದಿಗೂ ಬಡವರ ಪರ ಎಂಬುದನ್ನು ಗ್ಯಾರಂಟಿ ಸಾಭೀತು ಮಾಡಿದೆ. ಅಭಿವೃದ್ದಿ ವಿಚಾರದಲ್ಲಿ ಬಿಜೆಪಿ ಯದ್ದು ಶೂನ್ಯ ಸಾಧನೆಯಾಗಿದೆ ಎಂದು ಹೇಳಿದರು.

ಪ್ರತೀ ಚುನಾವಣೆ ಬಂದಾಗ ಮನೆ ಮನೆಗೆ ತೆರಳಿ ಜನರಲ್ಲಿ‌ಭಯ ಹುಟ್ಟಿಸುವ ಕೆಲಸವನ್ನು ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಣ್ಣು‌ಮಕ್ಕಳು ಮನೆಯಿಂದ ಹೊರಗೆ ಹೋಗುವಂತಿಲ್ಲ, ಗಂಡು‌ಮಕ್ಕಳನ್ನು ಜೈಲಿಗೆ ಹಾಕುತ್ತಾರೆ ಎಂದು ಅಫ್ರಚಾರ ಮಾಡುತ್ತಾರೆ. ಸಮಾಜದಲ್ಲಿ‌ಕೋಮು ವಿಷ ಬೀಜ ಬಿತ್ತಿ ಅಧಿಕಾರ ಪಡೆಯುವುದೇ ಬಿಜೆಪಿ ಅಜೆಂಡವಾಗಿದೆ ಎಂದು ಶಾಸಕರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇಂದು ಹೆಣ್ಣು‌ಮಕ್ಕಳು ಸ್ವಾಭಿಮಾನದಿಂದ ಬದಕುವಂತಾಗಿದೆ ಇದನ್ನು ಬಿಜೆಪಿಯವರಿಗೆ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕರು ಹೇಳಿದರು.

ಸೊಸೈಟಿಯ ಸಕ್ಕರೆ,ಗೋದಿಯನ್ನು ನಿಲ್ಲಿಸಿದ್ದು ಬಿಜೆಪಿ ಸರಕಾರ:

ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಸೊಸೈಟಿಯಲ್ಲಿ ಸಕ್ಕರೆ,ಗೋದಿ, ಸೀಮೆ ಎಣ್ಣೆ , ಅಡುಗೆ ಎಣ್ಣೆ ಎಲ್ಲವೂ ಕೊಡುತ್ತಿದ್ದರು ಆದರೆ ಅಧಿಕಾರಕ್ಕೆ ಬಂದ ಬಿಜೆಪಿ ಎಲ್ಲವನ್ನೂ ಬಂದ್ ಮಾಡಿದೆ. ಸೊಸೈಟಿಯಲ್ಲಿ ಅಕ್ಕಿ ಕೊಡುವುದಕ್ಕೂ ಬಿಜೆಪಿ ವಿರೋಧ ಮಾಡಿದೆ. ಕೇಂದ್ರ ಬಡವರಿಗೆ ಕೊಡುವ ಅಕ್ಕಿಯನ್ನು ಕೇಂದ್ರದ ಬಿಜೆಪಿ ಸರಕಾರ ಕೊಡದೆ ಇರುವ ಕಾರಣ ಅದರ ಹಣವನ್ನು‌ನಿಮ್ಮ ಖಾತೆಗೆ ಜಮೆ ಮಾಡುತ್ತಿದ್ದೇವೆ. ಬಿಜೆಪಿ ಎಂದೆಂದೂ ಬಡವರ ವಿರೋಧಿಯಾಗಿದೆ ಎಂದು ಹೇಳಿದರು.

8722552464 Astrloger

ಜಾಹೀರಾತು

5 ರೂಗೆ ಸಿಗುತ್ತಿದ್ದ ಕಲ್ಲುಪ್ಪು ಇಂದು ಡಬಲ್ ರೇಟ್ ಆಗಿದೆ. 10 ರೂ ಹೆಚ್ಚು ಮಾಡಿದ ಬಿಜೆಪಜ ಸರಕಾರ ಜನರು ಉಪ್ಪು ಹಾಕಿ ಗಂಜಿ ಕುಡಿಯದ ಹಾಗೆ ಮಾಡಿದ್ದಾರೆ. ಅಡುಗೆ ಅನಿಲ, ಪೆಟ್ರೋಲ್ ,ಡೀಸೆಲ್ ,ಕೃಷಿ ಉಪಕರಣಗಳು, ಪೈಪ್ ಫಿಟ್ಟಿಂಗ್ ಸೇರಿದಂತೆ ನಾವು ಬಳಸುವ ಪ್ರತೀಯೊಂದು ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದ ಬಿಜೆಪಿ ಬಡವರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಶಾಸಕರು ಹೇಳಿದರು.

ಜನ‌ಮೋಸ ಹೋಗದಿರಿ; ಈ ಬಾರಿ ಬಿಜೆಪಿಯ ನಕಲಿ ಹಿಂದುತ್ವಕ್ಕೆ ಯಾರೂ ಬಲಿಯಾಗಬಾರದು. ಚುನಾವಣೆಗೋಸ್ಕರ ಹಿಂದೂ‌ಮುಸ್ಲಿಂ ವಿಚಾರ ಮುಂದಿಟ್ಟು ವೋಟು ಪಡೆಯುವ ಪ್ರಯತ್ನ ಮಾಡುತ್ತಿದೆ. ಬಿಜೆಪಿಯವರದ್ದು ನಕಲಿ ಹಿಂದುತ್ವವಾಗಿದೆ. ಎಲ್ಲರಲ್ಲೂ ಬಂಧುತ್ವವನ್ನು ಕಾಣುವುದೇ ನಿಜವಾದ ಹಿಂದುತ್ವವಾಗಿದೆ ಎಂದು ಹೇಳಿದರು.

Muliya

ಜಾಹೀರಾತು

ಮಹಿಳೆಯರೇ ಆಲೋಚಿಸಿ ಮತಚಲಾಯಿಸಿ: ಮಹಿಳೆಯರಿಗೆ ಕರ್ನಾಕಟ ಕಾಂಗ್ರೆಸ್ ಶಕ್ತಿ ನೀಡಿದೆ ಅದನ್ನು ಉಳಿಸಲು ಕಾಂಗ್ರೆಸ್ ಗೆ ಮತ ಹಾಕಿ. ಕಾಂಗ್ರೆಸ್ ಗೆಲ್ಲದೇ ಇದ್ದರೆ ಬಿಜೆಪಿ ತನ್ನ ಹಣ ಬಲದಿಂದ ಸರಕಾರ ಬೀಳಿಸಲು ಮುಂದಾಗಬಹುದು. ಕರ್ನಾಟಕದ ಕಾಂಗ್ರೆಸ್ ಸರಕಾರಕ್ಕೆ ಅಪಾಯವಾದರೆ ಗ್ಯಾರಂಟಿ ಬಂದ್ ಆಗಬಹುದು. ಗ್ಯಾರಂಟಿ ಬಂದ್ ಆದರೆ ಏನಾಗಬಹುದು ಎಂಬುದನ್ನು ಊಹಿಸಿ, ಆಲೋಚಿಸಿ ಮತ ಚಲಾಯಿಸಿ, ಬಿಜೆಪಿಯವರ ಸುಳ್ಳು ಭರವಸೆಯನ್ನು ನಂಬಬೇಡಿ ಎಂದು ಹೇಳಿದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ.‌ರಾಜಾರಾಂ ಕೆ ಬಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಝೀರ್ ಮಠ ಮಾತನಾಡಿ ಬಿಜೆಪಿ ಸರಕಾರದ ದುರಾಡಳಿತದ ಬಗ್ಗೆ ಮಾಹಿತಿ ನೀಡಿದರು. ದೇಶದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ನಾವು ಎಂದೂ‌ಮರೆಯಬಾರದು ಎಂದು ಹೇಳಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಬದಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಮಣ್ಣ ನಾಯ್ಕ ಮತ್ತು ರೈಲ್ವೇ ಉದ್ಯೋಗಿ ಮಹಾಲಿಂಗ ನಾಯ್ಕರು ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರು ಪಕ್ಷದ ದ್ವಜವನ್ನು ನೀಡಿ ಬರಮಾಡಿಕೊಂಡರು.

ವೇದಿಕೆಯಲ್ಲಿ ಉಸ್ತುವಾರಿಗಳಾದ ಮುರಳೀದರ್ ರೈ ಮಟಂತಬೆಟ್ಟು,ಪ್ರವೀಣ್ ಚಂದ್ರ ಆಳ್ವ,ವಲಯ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ನೂರುದ್ದೀನ್ ಸಾಲ್ಮರ, ರಮಾನಾಥ ವಿಟ್ಲ, ಸಿರಾಜ್ ಮಾಣಿಲ, ಹನೀಫ್, ನಾರಾಯಣ ಪೂಜಾರಿ, ಅಲ್ಬರ್ಟ್ ಡಿಸೋಜಾ, ಕ್ಸೇವಿಯರ್ ಡಿಸೋಜಾ, ದಿವಾಕರ್ ನಾಯಕ್, ಹರೀಶ್ ಪೂಜಾರಿ ಉಪಸ್ಥಿತರಿದ್ದರು.

SendShare20Share
Previous Post

ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರಾಗಿ ಆಲಂಕಾರಿನ ಹೇಮಂತ್ ರೈ ಮನವಳಿಕೆ ಆಯ್ಕೆ

Next Post

Dr ಬಿ ರ್ ಅಂಬೇಡ್ಕರ್ ಅವರ 134ನೇ ಜಯಂತಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಆಫೀಸ್ನಲ್ಲಿ  ಇಂದು ಜರಗಿದು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..