• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

September 17, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

by ಪ್ರಜಾಧ್ವನಿ ನ್ಯೂಸ್
September 17, 2024
in ಬೆಂಗಳೂರು, ರಾಜ್ಯ
0
ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ
131
SHARES
375
VIEWS
ShareShareShare

ರಾಜ್ಯದಲ್ಲೆಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಮನೆಮಾತಾಗಿದೆ. ಈ ಸಂಘವು ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಸಾಲ ಸೌಲಭ್ಯ ನೀಡುತ್ತಿದೆ. ಆದರೆ, ಈ ಸಂಘದ ಬಗ್ಗೆ ಕಾಂಗ್ರೆಸ್‌ ಶಾಸಕರೊಬ್ಬರು ಗಂಭೀರವಾದ ಆರೋಪ ಮಾಡಿದ್ದಾರೆ. ʼಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ, ಆದರೆ ಅದರಲ್ಲಿ ಧರ್ಮವೇ ಇಲ್ಲʼ ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

Rosemac bowlar

ಜಾಹೀರಾತು

ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಶಾಸಕ ಈ ರೀತಿ ಗಂಭೀರ ಆರೋಪ ಮಾಡಿರುವುದು ವಿವಾದಕ್ಕೂ ಕಾರಣವಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡಲಾಗುತ್ತಿದೆ ಎಂದು ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಸಂಘವು ಮಹಿಳಾ ಸಂಘಗಳಿಗೆ ಸಾಲ ನೀಡಿ ಶೇ.40ರಷ್ಟು ಬಡ್ಡಿ ವಸೂಲಿ ಮಾಡುವ ಮೂಲಕ ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಣೆ ಮಾಡುತ್ತಿದೆ ಎಂದು ದೂರಿದ್ದಾರೆ.

ಕಡಿಮೆ ಹಣ ನೀಡಿ, ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತಿಲ್ಲ. ಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ ಎನಿಸಿಕೊಂಡಿದೆ. ಆದರೆ, ಅಲ್ಲಿ ಧರ್ಮದ ಕೆಲಸಗಳು ನಡೆಯುತ್ತಿಲ್ಲ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲು ಮುಂದಾಗಿದೆ. ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವನ್ನು ಬಿಟ್ಟು, ನಮ್ಮ ಸರ್ಕಾರದ ಸಂಜೀವಿನಿ ಯೋಜನೆಯ ಮೂಲಕ ಆರ್ಥಿಕ ಚಟುವಟಿಕೆ ಆರಂಭಿಸಿ, ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ನಮ್ಮ ಹಳ್ಳಿಗಾಡಿನ ಮಹಿಳೆಯರನ್ನು ಇಂತಹ ಮೈಕ್ರೋ ಫೈನಾನ್ಸ್‌ಗಳ ಹಾವಳಿಯಿಂದ ಹೊರತರಬೇಕು. ಈ ಉದ್ದೇಶದಿಂದ ನಮ್ಮ ಕಾಂಗ್ರೆಸ್‌ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದರಲ್ಲಿ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದಿದ್ದಾರೆ.

ಏನಿದು ಯೋಜನೆ?: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1982ರಲ್ಲಿ ಬೆಳ್ತಂಗಡಿಯಲ್ಲಿ ಚಾಲನೆ ನೀಡಲಾಯಿತು. ಇದನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಎನ್ನಲಾಗಿದೆ. ಸದ್ಯ ಈ ಯೋಜನೆಯು ರಾಜ್ಯದ ಪ್ರತಿ ಹಳ್ಳಿಗೂ ವ್ಯಾಪಿಸಿದೆ. ಸದ್ಯ ಪ್ರತಿ ಹಳ್ಳಿಯಲ್ಲೂ ಮಹಿಳೆಯ ಗುಂಪುಗಳನ್ನು ರಚಿಸಿ, ಅವರಿಗೆ ಸಾಲ ಸೌಲಭ್ಯ ನೀಡುವ ಮೂಲಕ ಪ್ರತಿ ವಾರವು ಮರುಪಾವತಿ ಮಾಡುತ್ತಿದೆ. ಈಗ ಕಾಂಗ್ರೆಸ್‌ ಶಾಸಕರ ಈ ಆರೋಪವು ವಿವಾದ ಸೃಷ್ಟಿಸುವಂತಿದೆ.

ಜಾಹೀರಾತು

LOTUS TRAVEL

ಜಾಹೀರಾತು

ಈ ಯೋಜನೆಯಿಂದ ಸಾಲ ಪಡೆದಿರುವ ಅದೆಷ್ಟೋ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ ಎಂದು ವರದಿಯಾಗಿದ್ದು, ಕೆಲವೆಡೆ ಈ ಯೋಜನೆಯ ಬಗ್ಗೆ ಅಪಸ್ವರವೂ ಕೇಳಿಬಂದಿತ್ತು. ಇದೀಗ ಕಾಂಗ್ರೆಸ್‌ ಶಾಸಕ ನರೇಂದ್ರ ಸ್ವಾಮಿ ಅವರ ಹೇಳಿಕೆಯೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಗಂಭೀರ ಆರೋಪ ಮಾಡುವಂತಿದೆ.

SendShare52Share
Previous Post

ಶ್ರೀ ಮಹಾ ವಿಷ್ಣ್ಣು ದೇವಸ್ಥಾನ ಕೆಮ್ಮಾಯಿ ಶ್ರೀ ನರೇಂದ್ರ ಮೋದಿಯವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ದೇವರಿಗೆ ಬಿಜೆಪಿ ಕಾರ್ಯಕರಿಂದ ವಿಶೇಷ ಪ್ರಾರ್ಥನೆ

Next Post

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In