• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

September 18, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

by ಪ್ರಜಾಧ್ವನಿ ನ್ಯೂಸ್
September 18, 2024
in ದಕ್ಷಿಣ ಕನ್ನಡ, ಮಂಗಳೂರು
0
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ
27
SHARES
78
VIEWS
ShareShareShare

ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ ಪಿಎಲ್‌ ಕಂಪೆನಿ ಆರಂಭಿಸಲು ಜಮೀನು ಬಿಟ್ಟುಕೊಟ್ಟು ಪಿಡಿಎಫ್‌ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್‌ (ಗೈಲ್‌ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸೂಚನೆ ಮೇರೆಗೆ ಜಿಎಂಪಿಎಲ್‌ ಕಂಪೆನಿ ಒಪ್ಪಿದೆ.

vishnu studio

ಜಾಹೀರಾತು

ಆ ಮೂಲಕ ಬಹುದಿನಗಳಿಂದ ಬಾಕಿಯಾಗಿದ್ದ ಜೆಬಿಎಫ್‌ ಪಿಡಿಎಫ್‌ ಉದ್ಯೋಗಸ್ಥರ ಸಮಸ್ಯೆಯನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಬಗೆಹರಿಸಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

ಈ ಸಂಬಂಧ ಸಂಸದರಿಗೆ ಅಧಿಕೃತವಾಗಿ ಪತ್ರ ಬರೆದಿರುವ ಗೈಲ್‌ ಇಂಡಿಯಾದ ನಿರ್ದೇಶಕ ಹಾಗೂ ಜಿಎಂಪಿಎಲ್‌ ಅಧ್ಯಕ್ಷ ಆಯುಶ್‌ ಗುಪ್ತಾ, ಜಿಎಂಪಿಎಲ್‌ಗೆ ಜೆಬಿಎಫ್‌ಪಿಎಲ್‌ ಪಿಡಿಎಫ್‌ ಸಮಸ್ಯೆ ಬಗ್ಗೆ ಮನವಿ ಬಂದಿದ್ದು, ಅದನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುತ್ತಿದೆ. ಸೆ.30ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಕ್ಯಾ. ಚೌಟ ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದಾಗಿ ಇದು ಸಾಧ್ಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

“ಮಂಗಳೂರು ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್‌)ದ ಜೆಬಿಎಫ್‌ ಪಿಡಿಎಫ್‌ ಉದ್ಯೋಗಸ್ಥರ ಸಮಸ್ಯೆಗೆ ಸ್ಪಂದಿಸಿ ಜಿಎಂಪಿಎಲ್‌ ಮೂಲಕ ಅದನ್ನು ಬಗೆಹರಿಸುತ್ತಿರುವುದಾಗಿ ಪತ್ರ ಬಂದಿದೆ. ಈ ಸಮಸ್ಯೆಗೆ ತುರ್ತಾಗಿ ಸ್ಪಂದಿಸುವಂತೆ ಕಳೆದ ತಿಂಗಳು ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ.

ashwinistudioputtur

ಜಾಹೀರಾತು

ಸಚಿವರು, ನಮ್ಮ ಮನವಿಗೆ ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಪಂಕಜ್‌ ಜೈನ್‌, ಗೈಲ್‌ ಸಿಎಂಡಿ ಸಂದೀಪ್‌ ಗುಪ್ತಾ ಹಾಗೂ ಜಿಎಂಪಿಎಲ್‌ ಅಧ್ಯಕ್ಷ ಆಯುಶ್‌ ಗುಪ್ತಾ ಅವರೊಂದಿಗೆ ಸಭೆ ನಡೆಸಿದ್ದರು ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

Poorna squash

ಜಾಹೀರಾತು

SendShare11Share
Previous Post

ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

Next Post

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ 'ಅಭಯ' ಇದರ ಉದ್ಘಾಟನಾ ಸಮಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In