• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

September 19, 2024
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, December 6, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನವದೆಹಲಿ

ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

by ಪ್ರಜಾಧ್ವನಿ ನ್ಯೂಸ್
September 19, 2024
in ನವದೆಹಲಿ, ರಾಜಕೀಯ, ರಾಷ್ಟ್ರೀಯ
0
ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ
33
SHARES
94
VIEWS
ShareShareShare

ದೇಶಾದ್ಯಂತ ಲೋಕಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಸುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಶಿಫಾರಸುಗಳಿಗೆ ಬುಧವಾರ ಅನುಮೋದನೆ ಕೊಟ್ಟಿದೆ.

ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಯು ‘ಒಂದು ರಾಷ್ಟ್ರ ಒಂದು ಚುನಾವಣೆ’ ಜಾರಿಗೆ ತರುವುದಾಗಿ ಭರವಸೆ ಕೊಟ್ಟಿತ್ತು. ಅದಕ್ಕಾಗಿ ರಾಮನಾಥ್‌ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯನ್ನು ಸ್ಥಾಪಿಸಿತ್ತು. ಎರಡು ಹಂತಗಳಲ್ಲಿ ದೇಶದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಲಾಗಿದೆ. ಲೋಕಸಭೆ ಮತ್ತು ವಿಧಾನಸಭೆಗೆ ಒಟ್ಟಿಗೆ ಚುನಾವಣೆ ನಡೆದರೆ, ಎಲ್ಲ ಸ್ಥಳೀಯ ಸಂಸ್ಥೆಗಳಿಗೂ ಮತ್ತೊಂದು ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ.
ಈ ಬಗ್ಗೆ ರಾಜಕೀಯ ಪಕ್ಷಗಳು ಸೇರಿದಂತೆ ತಜ್ಞರಿಂದ ಚರ್ಚೆಗಳು ನಡೆಯಬೇಕಾಗುತ್ತದೆ. ಅನಂತರ ಸಂಸತ್‌ ಅಧಿವೇಶನದ ವೇಳೆ ಮಸೂದೆಯಾಗಿ ಮಂಡಿಸಲಾಗುತ್ತದೆ. ಲೋಕಸಭೆ, ರಾಜ್ಯಸಭೆಗಳಲ್ಲಿ ಅನುಮೋದನೆಯ ಬಳಿಕ ಅದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗುತ್ತದೆ.

ಈಗ ವಿಧಾನಸಭೆ, ಲೋಕಸಭೆ, ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸಲಾಗುತ್ತಿದೆ. ಅದರಿಂದ ಭದ್ರತಾ ಸಿಬ್ಬಂದಿ ಹಾಗೂ ಚುನಾವಣಾ ಅಧಿಕಾರಿಗಳ ನಿಯೋಜನೆಗೆ ಹೆಚ್ಚುವರಿ ಹೊರೆಯಾಗುತ್ತಿದೆ. ಇತರೆ ಕೆಲಸಗಳಿಗೂ ಅಡಚಣೆಯಾಗುತ್ತಿದೆ ಹಾಗೂ ಚುನಾವಣಾ ವೆಚ್ಚವು ಹೆಚ್ಚುತ್ತಿದೆ. ‘ಒಂದು ರಾಷ್ಟ್ರ ಒಂದು ಚುನಾವಣೆ’ ಜಾರಿಯಾದರೆ ವೆಚ್ಚದಲ್ಲಿ ಕಡಿತವಾಗಲಿದೆ ಎಂದು ನಂಬಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare13Share
Previous Post

ವಾಹನ ಸವಾರರಿಗೆ ಗುಡ್ ನ್ಯೂಸ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ

Next Post

ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In