• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ KSRTC ಬಸ್ ನಿಲ್ದಾಣಕ್ಕೆ ಭೂಮಂಜೂರಾತಿ ಮತ್ತು ಅನುದಾನ  ಶಾಸಕ ಅಶೋಕ್ ರೈಯವರಿಂದ ಸಾರಿಗೆ ಸಚಿವರಿಗೆ ಮನವಿ

September 19, 2024
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ KSRTC ಬಸ್ ನಿಲ್ದಾಣಕ್ಕೆ ಭೂಮಂಜೂರಾತಿ ಮತ್ತು ಅನುದಾನ ಶಾಸಕ ಅಶೋಕ್ ರೈಯವರಿಂದ ಸಾರಿಗೆ ಸಚಿವರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
September 19, 2024
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ
0
ಉಪ್ಪಿನಂಗಡಿ KSRTC ಬಸ್ ನಿಲ್ದಾಣಕ್ಕೆ ಭೂಮಂಜೂರಾತಿ ಮತ್ತು ಅನುದಾನ  ಶಾಸಕ ಅಶೋಕ್ ರೈಯವರಿಂದ ಸಾರಿಗೆ ಸಚಿವರಿಗೆ ಮನವಿ
51
SHARES
145
VIEWS
ShareShareShare

ಪುತ್ತೂರು: ಉಪ್ಪಿನಂಗಡಿಯಲ್ಲಿ ನೂತನ KSRTC ಬಸ್ಸು ನಿಲ್ದಾಣ ನಿರ್ಮಾಣದದ ಅಗತ್ಯವಿದ್ದು ಈಗ ಇರುವ ನಿಲ್ದಠಣ ಸಮೀಪದಲ್ಲೇ ಜಾಗವನ್ನು ಗುರುತಿಸಲಾಗಿದ್ದು ಅದನ್ನು ಮಂಜೂರು ಮಾಡಿಸುವುದರ ಜೊತೆ ಅನುದಾನವನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಸಚಿವರ ನೀಡಿದ ಮನವಿಯಲ್ಲಿ ”
ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮವು ತಾಲೂಕಿನಲ್ಲಿ ಹೋಬಲಿ ಕೇಂದ್ರವಾಗಿದ್ದು ಮಂಗಳೂರು-ಬೆಂಗಳೂರು, ಮತ್ತೂರು-ಧರ್ಮಸ್ಥಳ, ಮಂಗಳೂರು- ಸುಬ್ರಹ್ಮಣ್ಯ ಮಾರ್ಗದಲ್ಲಿರುವ ಅತೀ ದೊಡ್ಡ ಪಂಚಾಯತ್ ಆಗಿದ್ದು ದಿನವೊಂದಕ್ಕೆ ಸರಿ ಸುಮಾರು 200 ಬಸ್ ಗಳು ಈ ಮಾರ್ಗದಲ್ಲಿ ಸಂಚರಿಸುತ್ತದೆ.

ಉಪ್ಪಿನಂಗಡಿ ಗ್ರಾಮವು ಈ ಮಾರ್ಗದಲ್ಲಿರುವ ಅತೀ ಮುಖ್ಯ ಪಟ್ಟಣವಾಗಿರುತ್ತದೆ. ಈಗಾಗಲೇ ಸದರಿ ಜಾಗವನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಮಾಡಲು ಕಾಯ್ದಿರಿಸುವ ಬಗ್ಗೆ ಭೂ ಸ್ವಾಧೀನದ ಮೌಲ್ಯವಾಗಿ ರೂ 72.06.058 ನಿಗಧಿ ಮಾಡಲಾಗಿತ್ತು.

ತದನಂತರ ಜನವರಿ 2014 ರ ಹೊಸ ಭೂ ಸ್ವಾಧೀನ ಕಾಯ್ದೆಯ ನಿಯಮ ಜಾತಿಗೆ ಬಂದಿರುವ ಕಾರಣ ರೂ. 13.26ಕೋಟಿ ಮೊತ್ತವನ್ನು ನಿಗಧಿಪಡಿಸಿ ರು. 9 ಕೋಟಿಗಳನ್ನು ಠೇವಣಿ ಯಾಗಿಡುವ ಬಗ್ಗೆ ಸಹಾಯಕ ಆಯುಕ್ತರು ಸೂಚಿಸಿರುತ್ತಾರೆ.

Muliya

ಜಾಹೀರಾತು

ಈ ಜಾಗವು ಬಸ್ಸು ನಿಲ್ದಾಣಕ್ಕೆ ಸೂಕ್ತವಾಗಿರುವುದರಿಂದ ಹಾಗೂ ಭೂ ಮಾಲೀಕರು ಜಾಗವನ್ನು ಪ್ರಸ್ತುತ ದರ ಸಿಕ್ಕಿದಲ್ಲ, ಬಸ್ಸು ನಿಲ್ದಾಣಕ್ಕೆ ಜಾಗವನ್ನು ನೀಡಲು ಅನುಮತಿಸಿರುತ್ತಾರೆ. ಉಪ್ಪಿನಂಗಡಿಯಲ್ಲಿರುವ ಇರುವ ಮಾರುಕಟ್ಟೆಯ ದರವನ್ನು ನಿಗಧಿಪಡಿಸಿ ಜಮೀನನ್ನು ವಶ ಪಡಿಸಿಕೊಂಡು ಸದರಿ ಜಮೀನಿನ ಮಾಲಕರಿಗೆ ಭೂಸ್ವಾಧಿನದ ಮೌಲ್ಯದ ಮೊತ್ತವನ್ನು ಪಾವತಿಸಿ, ಸದರಿ ಜಾಗದಲ್ಲಿ ಉಪ್ಪಿನಂಗಡಿ ಬಸ್ ನಿರ್ಮಾಣ ಮಾಡಲು ಮಂಜೂರಾತಿ‌ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಾರಿಗೆ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂಧರ್ಭದಲ್ಲಿ  ಜಯಪ್ರಕಾಶ್ ಬದಿನಾರ್,  ಚಂದ್ರ ಕಲ್ಲಗುಡ್ಡೆ, ರಾಕೇಶ್ ರೈ ಕುದ್ಕಾಡಿ ಹಾಗೂ ಸತೀಶ್ ನಿಡ್ಪಳ್ಳಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare20Share
Previous Post

ಮಂಗಳೂರು ಮಹಾನಗರ ಪಾಲಿಕೆ ನೂತನ ಮೇಯರ್‌ ಆಗಿ ಮನೋಜ್ ಕುಮಾರ್‌ ಹಾಗೂ ಉಪ ಮೇಯರ್‌ ಆಗಿ ಆಯ್ಕೆಯಾದ ಶ್ರೀಮತಿ ಭಾನುಮತಿ ಪಿ.ಎಸ್‌

Next Post

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಯಶೋದ ಗೆ ಬೆಳ್ಳಿಪ್ಪಾಡಿ ಶಾಲಾ ವತಿಯಿಂದ ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In