• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆಂಧ್ರ ರಾಜಕೀಯದಿಂದಾಗಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್! ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ತಿಮ್ಮಪ್ಪನ ಲಡ್ಡುಗಳು..

September 20, 2024
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಆಂಧ್ರ ರಾಜಕೀಯದಿಂದಾಗಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್! ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ತಿಮ್ಮಪ್ಪನ ಲಡ್ಡುಗಳು..

ದೇಶದ್ಯಾಂತ ಸಂಚಲನ ಮೂಡಿಸಿದ ಸಿಎಂ ಮಾಡಿದ ಆರೋಪ ಶ್ರೀ ವೆಂಕಟೇಶ್ವರನ ಲಡ್ಡುಗಳು ಅಪವಿತ್ರ ಮಾಡಲಾಗಿದೆಯಾ?

by ಪ್ರಜಾಧ್ವನಿ ನ್ಯೂಸ್
September 20, 2024
in ಅಂತರರಾಜ್ಯ, ಧಾರ್ಮಿಕ, ರಾಜಕೀಯ, ರಾಷ್ಟ್ರೀಯ, ಸಾಂಸ್ಕೃತಿಕ
0
ಆಂಧ್ರ ರಾಜಕೀಯದಿಂದಾಗಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್! ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ತಿಮ್ಮಪ್ಪನ ಲಡ್ಡುಗಳು..
63
SHARES
180
VIEWS
ShareShareShare

ತಿರುಪತಿ ತಿಮ್ಮಪ್ಪನ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಿರುವುದು ಪರೀಕ್ಷೆಯಿಂದ ತಿಳಿದು ಬಂದಿದೆ. ಇದು ದೇಶದ್ಯಾಂತ ಭಾರೀ ಸಂಚಲನವನ್ನೇ ಸೃಷ್ಟಿಸಿದ್ದು ಜೊತೆಗೆ ಆಂಧ್ರಪ್ರದೇಶದ ರಾಜಕೀಯದಲ್ಲೂ ಬಿರುಗಾಳಿ ಎಬ್ಬಿಸಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿಮ್ಮಪ್ಪನ ಲಡ್ಡುಗಳನ್ನು ಕಳುಹಿಸಲಾಗಿತ್ತು ಎಂದು ತಿಳಿದು ಬಂದಿದೆ.

Muliya

ಜಾಹೀರಾತು

2024ರ ಜನವರಿ 22 ರಂದು ಅಯೋಧ್ಯೆ ರಾಮಮಂದಿರದ ಉದ್ಘಾಟನಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿತ್ತು. ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಸೆಲೆಬ್ರಿಟಿಗಳು, ಗಣ್ಯರು, ರಾಜಕೀಯ ನಾಯಕರು, ಸಿನಿ ರಂಗದ ನಟ, ನಟಿಯರು ಹಾಗೂ ಲಕ್ಷಾಂತರ ಭಕ್ತರು ಭಾಗಿಯಾಗಿದ್ದರು. ಸಂಭ್ರಮ ಸಡಗರದಿಂದ ಬಾಲರಾಮನ ವಿಗ್ರಹವನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಈ ಉದ್ಘಾಟನಾ ಸಮಾರಂಭದಲ್ಲಿ ಪ್ರಸಾದವಾಗಿ ವಿಶ್ವವಿಖ್ಯಾತ ತಿರುಪತಿ ಲಡ್ಡುಗಳನ್ನು ವಿತರಿಸಲಾಗಿತ್ತು.

vishnu studio

ಜಾಹೀರಾತು

ಸಾವಿರವಲ್ಲ, 10 ಸಾವಿರವಲ್ಲ ಬರೋಬ್ಬರಿ 1 ಲಕ್ಷ ತಿಮ್ಮಪ್ಪನ ಲಡ್ಡುಗಳನ್ನು ತಿರುಪತಿಯಿಂದ ಅಯೋಧ್ಯಗೆ ಕಳುಹಿಸಿಕೊಡಲಾಗಿತ್ತು. ಬಳಿಕ ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿಮ್ಮಪ್ಪನ ಲಡ್ಡುಗಳನ್ನು ಅಲ್ಲಿ ನೆರೆದಿದ್ದ ಸೆಲೆಬ್ರಿಟಿಗಳು, ಗಣ್ಯರು, ರಾಜಕೀಯ ನಾಯಕರು ಸೇರಿದಂತೆ ಭಕ್ತರಿಗೆ ವಿತರಣೆ ಮಾಡಲಾಗಿತ್ತು.

ashwinistudioputtur

ಜಾಹೀರಾತು

ತಿರುಪತಿ ತಿಮ್ಮಪ್ಪನ ಲಡ್ಡುಗಳನ್ನು ಪರೀಕ್ಷೆ ಮಾಡಿದಾಗ ಅದರಲ್ಲಿ ದನದ ಕೊಬ್ಬು, ಹಂದಿ ಕೊಬ್ಬು, ಮೀನಿನ ಎಣ್ಣೆ ಬೆರಸಲಾಗಿತ್ತು ಎಂದು ತಿಳಿದು ಬಂದಿದೆ. ಈ ಸಂಬಂಧ ಮಾಜಿ ಸಿಎಂ ಜಗನ್​ಮೋಹನ್ ರೆಡ್ಡಿ ಸರ್ಕಾರ ವಿರುದ್ಧ ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಅಲ್ಲದೇ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕೆ ಅಸಹ್ಯಕರ ಮತ್ತು ಗೊಂದಲದ ಸೃಷ್ಟಿಸಿರುವುದು ಎಷ್ಟು ಸರಿ. ಭಕ್ತರ ಭಾವನೆಗಳೊಂದಿಗೆ ಈ ರೀತಿ ಆಟವಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಲಾಗುತ್ತಿದೆ.

Poorna squash

ಜಾಹೀರಾತು

camera center ad

ಜಾಹೀರಾತು

SendShare25Share
Previous Post

ರಸ್ತೆ ಅಪಘಾತ ತಡೆಯಲು ಹೋಗಿ ಸಾವನ್ನಪ್ಪಿದ ಯುವಕ; ಒಬ್ಬರ ಒಳಿತಿಗಾಗಿ ಹೋಗಿ ಮತ್ತೊಬ್ಬ ಬಲಿಯಾದ

Next Post

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In