• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಂಎಲ್​ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ, ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ

September 20, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಎಂಎಲ್​ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ, ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ

by ಪ್ರಜಾಧ್ವನಿ ನ್ಯೂಸ್
September 20, 2024
in ಮಂಗಳೂರು
0
ಎಂಎಲ್​ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ, ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ
40
SHARES
114
VIEWS
ShareShareShare

ಮಂಗಳೂರು: ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ, ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ

8722552464 Astrloger

ಜಾಹೀರಾತು

ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರ್ಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಎಂಎಲ್​​ಸಿ ಐವನ್ ಡಿಸೋಜಾಗಾಗಿ ಅರ್ಧ ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಾಣ ಮಾಡುತ್ತಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ

ಮಂಗಳೂರು, ಸೆಪ್ಟೆಂಬರ್ 20: ಇತ್ತೀಚೆಗೆ ಕಾಂಗ್ರೆಸ್‌ನಿಂದ ಐವನ್ ಡಿಸೋಜಾ ಅವರನ್ನು ಎಂಎಲ್​​​ಸಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗಾಗಿ ನೂತನವಾಗಿ ನಿರ್ಮಿಸುತ್ತಿರುವ ಸರ್ಕಾರಿ ಕಚೇರಿ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮಂಗಳೂರಿನ ಲಾಲ್‌ಬಾಗ್ ಬಳಿ ಇರುವ ಮಹಾನಗರ ಪಾಲಿಕೆಯ ಸಂಕೀರ್ಣದಲ್ಲಿ ನೂತನ ಕಚೇರಿಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಆದರೆ ಈ ಕಚೇರಿಗಾಗಿ ಸುಮಾರು 55 ಲಕ್ಷ ರೂಪಾಯಿ ಹಣವನ್ನು ಖರ್ಚು ಮಾಡಲಾಗುತ್ತಿದ್ದು ಜನರ, ಸಾಮಾಜಿಕ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ನೂತನ ಕಚೇರಿ ಐದು ಚೇಂಬರ್‌ಗಳನ್ನು ಹೊಂದಿರಲಿದ್ದು ಈಗಾಗಲೇ ಇಂಟೀರಿಯರ್ ವರ್ಕ್ ನಡೆಯುತ್ತಿದೆ. ಒಳಭಾಗಕ್ಕೆ ಯಾರು ಸಹ ಹೋಗದಂತೆ ಟಾರ್ಪಲ್ ಅಳವಡಿಸಲಾಗಿದೆ. ಒಳಭಾಗದಲ್ಲಿ ಭರದಿಂದ ನೂತನ ಕಚೇರಿಯ ಕೆಲಸ ನಡೆಯುತ್ತಿದೆ.

ಐವನ್ ಕಚೇರಿಗಾಗಿ ಆರೋಗ್ಯ ಇಲಾಖೆ ಕಚೇರಿ ಸ್ಥಳಾಂತರ

ಐವನ್ ಡಿಸೋಜಾ ಅವರಿಗಾಗಿ ನಿರ್ಮಿಸುತ್ತಿರುವ ಈ ಕಚೇರಿ ಇದ್ದ ಜಾಗದಲ್ಲಿ ಮೊದಲು ಪಾಲಿಕೆಯ ಆರೋಗ್ಯ ಇಲಾಖೆ ವಿಭಾಗ ಕಾರ್ಯ ನಿರ್ವಹಿಸುತ್ತಿತ್ತು. ಸುಮಾರು ಹದಿನೈದಕ್ಕೂ ಹೆಚ್ಚು ಆರೋಗ್ಯ ವಿಭಾಗದ ಅಧಿಕಾರಿ ಸಿಬ್ಬಂದಿಗಳು ಈ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಇದೀಗ ಐವನ್ ಡಿಸೋಜಾ ಅವರ ಕಚೇರಿ ನಿರ್ಮಾಣಕ್ಕಾಗಿ ಇಲ್ಲಿದ್ದ ಆರೋಗ್ಯ ಇಲಾಖೆ ವಿಭಾಗವನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ. ಸ್ಥಳಾಂತರವಾದ ಸ್ಥಳದಲ್ಲಿ ಇಕ್ಕಟ್ಟು ಇರುವುದರಿಂದ ಅಧಿಕಾರಿ ಸಿಬ್ಬಂದಿ ಕಷ್ಟ ಪಡುವಂತಾಗಿದೆ.

ಪಾಲಿಕೆ ಕಚೇರಿಯಲ್ಲೇ ಕಡತ ಇಡಲೂ ಇಲ್ಲ ಸಾಕಷ್ಟು ಜಾಗ!

ಪಾಲಿಕೆ ಕಚೇರಿಯಲ್ಲಿಯೇ ಕಡತಗಳನ್ನು ಇಡುವುದಕ್ಕೂ ಸಾಕಷ್ಟು ಜಾಗ ಇಲ್ಲದಂತಹ ಪರಿಸ್ಥಿತಿ ಇರುವಾಗ ಎಂಎಲ್​ಸಿಗೆ 55 ರೂಪಾಯಿ ಲಕ್ಷ ವೆಚ್ಚದಲ್ಲಿ ಇಷ್ಟು ದೊಡ್ಡ ಕಚೇರಿ ಯಾಕೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಸ್ವತ ನಗರಾಭಿವೃದ್ದಿ ಸಚಿವರಿಗೂ ಇಷ್ಟು ದೊಡ್ಡದಾದ ಕಚೇರಿ ಇಲ್ಲದಿರುವಾಗ ಐವನ್ ಡಿಸೋಜಾಗೆ ಯಾಕೆ ಎಂದು ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್ ಪ್ರಶ್ನಿಸಿದ್ದಾರೆ.

Muliya

ಜಾಹೀರಾತು

ಈ ಕಚೇರಿ ಎಂಎಲ್​​ಸಿ ಐವನ್ ಡಿಸೋಜಾಗೆ ಮಾತ್ರವಲ್ಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕೂಡ ಇಲ್ಲಿಂದಲೇ ಕಾರ್ಯ ನಿರ್ವಹಿಸುತ್ತದೆ ಎಂಬುದು ಕಾಂಗ್ರೆಸ್ ನಾಯಕರ ವಾದ. ಒಟ್ಟಿನಲ್ಲಿ ಈ ಕಚೇರಿ ನಿರ್ಮಾಣಕ್ಕಾಗಿ ಪಾಲಿಕೆಯ ಹಣವನ್ನೇ ಬಳಕೆ ಮಾಡುತ್ತಿದ್ದು ಇಂತಹ ಕಚೇರಿಯ ಅವಶ್ಯಕತೆ ಇದೆಯಾ ಎಂಬ ಪ್ರಶ್ನೆ ಜನರಲ್ಲಿ ಮೂಡಿರುವುದು ಸುಳ್ಳಲ್ಲ.

SendShare16Share
Previous Post

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

Next Post

ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In