• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

September 23, 2024
ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

June 21, 2025
ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

June 20, 2025
ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

June 18, 2025
ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

June 17, 2025
ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷ ಭಾಷಣ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ ; ಗೃಹ ಸಚಿವರಿಗೆ ಪತ್ರ

June 17, 2025
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 21, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

    ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

    ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

    ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

    ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

    ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

    ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

by ಪ್ರಜಾಧ್ವನಿ ನ್ಯೂಸ್
September 23, 2024
in ಬೆಂಗಳೂರು, ರಾಜ್ಯ
0
ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ
140
SHARES
400
VIEWS
ShareShareShare

ಬೆಂಗಳೂರು : ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.

Akshaya College Puttur

ಜಾಹೀರಾತು

ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ” ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ” ಎಂದು ಯುವ ಸಮೂಹಕ್ಕೆ ಕರೆ ಕೊಟ್ಟರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.

ಜಾಹೀರಾತು

HPR Institute Of Nursing And Paramedical Sciences & Friends Beke

ಜಾಹೀರಾತು

SendShare56Share
Previous Post

ವಿಧಾನ ಪರಿಷತ್‌ ಉಪಚುನಾವಣೆ : ಪ್ರಮೋದ್‌ ಮಧ್ವರಾಜ್‌, ಪುತ್ತಿಲ ಆಯ್ಕೆ ಖಚಿತ : ನಳಿನ್‌ ಆಯ್ಕೆಗೆ ಕಾರ್ಯಕರ್ತರ ವಲಯದಲ್ಲಿ ಅಪಸ್ವರ

Next Post

ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ : ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In