• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್  ಸಿಂಹ ಹೇಳಿಕೆ

September 24, 2024
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

September 26, 2026
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು : ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

by ಪ್ರಜಾಧ್ವನಿ ನ್ಯೂಸ್
September 24, 2024
in ದಕ್ಷಿಣ ಕನ್ನಡ, ಪುತ್ತೂರು, ರಾಜಕೀಯ, ರಾಜ್ಯ
0
ಪುತ್ತೂರು : ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್  ಸಿಂಹ ಹೇಳಿಕೆ
28
SHARES
79
VIEWS
ShareShareShare

ಪುತ್ತೂರು : ಮುಡಾ ಪ್ರಕರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ. ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಪ್ರತಾಪ್ ಸಿಂಹ, ನೀವು ನಿಮ್ಮ ಪತ್ನಿ ಹೆಸರಲ್ಲಿ ಮಾಡಿದ 14 ಸೈಟ್ ಸರ್ಕಾರಕ್ಕೆ ಹಸ್ತಾಂತರ ಮಾಡಿ, ಈ ಸಲಹೆಯನ್ನ ಹಿಂದೆಯೇ ಸಿದ್ದಾರಾಮಯ್ಯ ಅವರಿಗೆ ಗಿಣಿ ಹೇಳಿದಂತೆ ಹೇಳಿದ್ದೆ, ಆದರೆ ಅವರು ನನ್ನ ಸಲಹೆ ಕೇಳಲಿಲ್ಲ.ಬದಲಾಗಿ ಅವರು ತಿಳಿಗೇಡಿಗಳ ಸಲಹೆಯನ್ನ ನೆಚ್ಚಿಕೊಂಡು ಕುಳಿತರು ಹಾಗಾಗಿ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ.ಆವತ್ತೆ ಆ ಸೈಟ್ ಗಳನ್ನ ಹಸ್ತಾಂತರ ಮಾಡಿದ್ದರೆ, ಎಲ್ಲಾ ಪಕ್ಷದ ಎಲ್ಲಾ ಕಳ್ಳರು ಸಿಕ್ಕಿ ಹಾಕಿಕೊಳ್ಳುತ್ತಿದ್ದರು.ಸೈಟ್ ಗಳನ್ನ ಹಸ್ತಾಂತರ ಮಾಡಿದ್ದರೆ ಸಿಎಂ ಪಟ್ಟ ಉಳಿಯುತಿತ್ತು, ಕಳಂಕದಿಂದ ಮುಕ್ತರಾಗುತ್ತಿದ್ದರು , ಆದ್ರೆ ಸಿದ್ದರಾಮಯ್ಯ ಅವರು ನನ್ನ ಕಿವಿ ಮಾತು ಕೇಳಲಿಲ್ಲ. ಈಗ ಮುಖ್ಯಮಂತ್ರಿ ಸ್ಥಾನವನ್ನೇ ಬಿಟ್ಟು ಕೊಡಬೇಕಾಗ ಪರಿಸ್ಥಿತಿ ಬಂದಿದೆ.ಇದು ಅವರ ಸ್ವಯಂಕೃತ ಅಪರಾಧ, ಇನ್ನು ವಿಳಂಬ ಮಾಡಬೇಡಿ ತಕ್ಷಣಕ್ಕೆ ರಾಜೀನಾಮೆ ಕೊಡಿ, ನೀವು ಪಟ್ಟಕ್ಕೆ ಅಂಟಿಕೊಂಡು ಹೇಮಂತ್ ಸೊರೇನ್, ಅರವಿಂದ ಕೇಜ್ರಿವಾಲ್ ಹಾದಿಯನ್ನು ಹಿಡಿಯಬಹುದು. ಆದರೆ ಅವರು ನಿನ್ನೆ ಮೊನ್ನೆ ಬಂದ ರಾಜಕಾರಣಿಗಳು ಅವ್ರಲ್ಲಿ ಯಾವುದೇ ಮೌಲ್ಯಯುತ ರಾಜಕಾರಣವಿಲ್ಲ. ನಾವು ಸೈದ್ಧಾಂತಿಕವಾಗಿವಿರೋಧಿಸುತ್ತೇವೆ. ನಿಮ್ಮ ಬಡವರ ಪರ ಕಾಳಜಿಯನ್ನು ಮೆಚ್ಚಿಕೊಂಡಿದ್ದೇವೆ. ನೀವು ಕಳಪೆ ರಾಜಕರಣಿಗಳನ್ನ ಅನುಸರಿಸಬೇಡಿ, ನೈತಿಕ ಹೊಣೆ ಹೊತ್ತು ರಾಜೀನಾಮೆಯನ್ನ ಕೊಡಿ ತನಿಖೆ ಮುಗಿದ ಬಳಿಕ ಮತ್ತೆ ಮುಖ್ಯಮಂತ್ರಿ ಆಗುವ ಅವಕಾಶವೂ ಇದೆ. ಹಾಗೇ ಮಾಡದೇ ಹೋದಲ್ಲಿ ನಿಮ್ಮ 45 ವರ್ಷದ ರಾಜಕಾರಣ ಕಳಂಕಯುತ ಅಂತ್ಯಕ್ಕೆ ನಾಂದಿ ಹಾಡಲಿದೆ. ರಾಜಕಾರಣದಲ್ಲಿ ಶತ್ರುಗಳು ಯಾವತ್ತೂ ಅಕ್ಕಪಕ್ಕದಲ್ಲಿದ್ದಾರೆ ಸಂಸದನಾಗಿ ನನಗೂ ಅದರ ಅನುಭವ ಇದೆ. ಶತ್ರುಗಳು ಬಿಜೆಪಿ-ಜೆಡಿಎಸ್ ನಲ್ಲಿ ಇರಲ್ಲ ಆದ್ರೆ ಕಾಂಗ್ರೆಸ್ ನಲ್ಲಿದ್ದಾರೆ. ಅವರೆಲ್ಲರಿಗಿಂತಲೂ ನೀವು ಉತ್ತಮ ರಾಜಕೀಯ ನಡೆಸಿದವರು ಹಾಗಾಗಿ ದಯವಿಟ್ಟು ರಾಜೀನಾಮೆ ಕೊಡಿ ಎಂದರು.

8722552464 Astrloger

ಜಾಹೀರಾತು

ಜಾಹೀರಾತು

camera center ad

ಜಾಹೀರಾತು

LOTUS TRAVEL

ಜಾಹೀರಾತು

SendShare11Share
Previous Post

ಮಂಗಳೂರು: ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಕ್ಯಾ. ಚೌಟ

Next Post

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In